Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಿಂದೂ ಯುವಕನ ಬರ್ಬರ ಹತ್ಯೆ: 7 ಆರೋಪಿಗಳು ಅಂದರ್
ದೇಶಪ್ರಮುಖ

ಹಿಂದೂ ಯುವಕನ ಬರ್ಬರ ಹತ್ಯೆ: 7 ಆರೋಪಿಗಳು ಅಂದರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಂಗ್ಲಾದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ.

ಮೈಮನ್ ಸಿಂಗ್ ಜಿಲ್ಲೆಯ ಭಾಲುಕಾ ಪ್ರದೇಶದಲ್ಲಿ ಗಾರ್ಮೆಂಟ್ ಕಾರ್ಖಾನೆಯ ಕಾರ್ಮಿಕ ಹಿಂದೂ ಯುವಕ ದೀಪು ಚಂದ್ರದಾಸ್ ಎಂಬಾತನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.

ಯುವಕ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾನೆ ಎಂದು ಆರೋಪಿಸಿ ಸ್ಥಳೀಯ ಗುಂಪು ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿದ್ದರು.

ಪ್ರಕರಣ ಸಂಬಂಧ ರ್ಯಾಪಿಡ್ ಆಕ್ಷನ್ ಬೆಟಾಲಿಯನ್ ಪಡೆ ಕಾರ್ಯಾಚರಣೆ ನಡೆಸಿ ಏಳು ಆರೋಪಿಗಳನ್ನು ಬಂಧಿಸಿದೆ. ಬಂಧಿತರನ್ನು ಮೊಹಮ್ಮದ್ ಲಿಮೋನ್, ಮೊಹಮ್ಮದ್ ತಾರೆಕ್ ಹುಸೇನ್, ಮೊಹಮ್ಮದ್ ಮಾನಿಕ್ ಮಿಯಾ, ಇರ್ಷಾದ್ ಅಲಿ, ನಿಜುಮ್, ಅಲಂಗೀರ್ ಹುಸೇನ್, ಮೊಹಮ್ಮದ್ ಮಿರಾಜ್ ಬಂಧಿತ ಆರೋಪಿಗಳು.
ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಮೊಹಮ್ಮದ್ ಯೂನಸ್ ಸರ್ಕಾರ ರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬದ್ಧವಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವುದಾಗಿ ತಿಳಿಸಿದೆ.

ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್

TAGGED:Hindu youth brutally murdered: 7 accused arrested
Share This Article
Facebook Twitter Copy Link Print
Previous Article ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್
Next Article ಬುದ್ಧಿಮಾಂದ್ಯ ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಕ್ರೌರ್ಯ: ಮನಸೋಇಚ್ಛೆ ಥಳಿಸಿ ಖಾರದಪುಡಿ ಎರಚಿ ಶಿಕ್ಷಕ ದಂಪತಿ ದೌರ್ಜನ್ಯ

Popular Posts

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read

You Might Also Like

ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?