Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬುದ್ಧಿಮಾಂದ್ಯ ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಕ್ರೌರ್ಯ: ಮನಸೋಇಚ್ಛೆ ಥಳಿಸಿ ಖಾರದಪುಡಿ ಎರಚಿ ಶಿಕ್ಷಕ ದಂಪತಿ ದೌರ್ಜನ್ಯ
ಕರ್ನಾಟಕಪ್ರಮುಖ

ಬುದ್ಧಿಮಾಂದ್ಯ ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಕ್ರೌರ್ಯ: ಮನಸೋಇಚ್ಛೆ ಥಳಿಸಿ ಖಾರದಪುಡಿ ಎರಚಿ ಶಿಕ್ಷಕ ದಂಪತಿ ದೌರ್ಜನ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಗಲಕೋಟೆ: ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿ ಹಲ್ಲೆ ನಡೆಸಿ ರಾಕ್ಷಸಿ ಕೃತ್ಯ ಮೆರೆದಿರುವಂತಹ ಘಟನೆ ಬಾಗಲಕೋಟೆಯ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ ನಡೆದಿದೆ.

ದಿವ್ಯಜ್ಯೋತಿ ಅಂಧ ಮಕ್ಕಳ ಶಾಲೆಯಲ್ಲಿ ಬಾಲಕನ ಮೇಲೆ ರಾಕ್ಷಸಿ ಕೃತ್ಯ ನಡೆದಿದೆ. ಬಾಲಕನ ಮೇಲೆ ಶಿಕ್ಷಕ ಹಾಗೂ ಆತನ ಪತ್ನಿ ಇಬ್ಬರೂ ಸೇರಿ ಬೆಲ್ಟ್ ಹಾಗೂ ಪ್ಲಾಸ್ಟಿಕ್ ಪೈಪ್‌ನಿಂದ ಹೊಡೆದು, ಮೃಗದ ರೀತಿ ವರ್ತನೆ ಮಾಡಿದ್ದಾರೆ.

ಈ ಶಾಲೆಯಲ್ಲಿ ಶಿಕ್ಷಕನಾಗಿರುವ ಅಕ್ಷಯ್ ಇಂದುಲ್ಕರ್ ಹಾಗೂ ಆತನ ಪತ್ನಿ ಸೇರಿ ಬುದ್ಧಿಮಾಂದ್ಯ ಬಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ‌ ವೇಳೆ ಬಾಲಕ ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯ ಎಸಗಲಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲಿಸಿದ್ರು. ಈ ವೇಳೆ ಮಾಧ್ಯಮಗಳ ಮುಂದೆ ನಾವು ಬಾಲಕನಿಗೆ ಏನೂ ಮಾಡಿಲ್ಲ ಎಂದು ದಂಪತಿ ವಾದಿಸಿದ್ರು. ಮಕ್ಕಳೇ ಕಣ್ಣಿಗೆ ಖಾರದಪುಡಿ ಎರಚಿಕೊಂಡಿದ್ದಾರೆ ಎಂದು ಸಮಜಾಯಿಷಿ ನೀಡಿದ್ರು.

ಬಳಿಕ ಹಲ್ಲೆ ಮಾಡಿದ ಅಕ್ಷಯ್ ಹಾಗೂ ಆತನ ಪತ್ನಿ ಆನಂದಿ ಎಂಬುವರನ್ನು ಠಾಣೆಗೆ ಕರೆತಂದ ಪೊಲೀಸರು, ವಿಚಾರಣೆ ನಡೆಸಿದ್ರು. ಇತ್ತ ಘಟನೆಯಿಂದ ಗಾಬರಿಗೊಳಗಾದ ಪೋಷಕರು ವಸತಿ ಶಾಲೆಯಿಂದ ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ದಿದ್ದಾರೆ.

ಈ ಘಟನೆ ಸಂಬಂಧ ಮಕ್ಕಳ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ರಕ್ಷಣಾ ಇಲಾಖೆ ಈ ಬಗ್ಗೆ ಆಘಾತ ವ್ಯಕ್ತಪಡಿಸಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಘಟನೆಯನ್ನು ಖಂಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ವಸತಿ ಶಾಲೆ ಮುಚ್ಚಿಸೋಕೆ ಬಾಗಲಕೋಟೆಯ ಮಹಿಳಾ ಮತ್ತು ಮಕ್ಕಳ ರಕ್ಷಣಾ ಇಲಾಖೆ ಮುಂದಾಗಿದೆ. ಈ ಶಾಲೆ ನಡೆಸಲು ಅನುಮತಿ ಇತ್ತೋ, ಇಲ್ಲವೋ ಎನ್ನುವ ಬಗ್ಗೆ ಪರಿಶೀಲಿಸಿ, ವಸತಿ ಶಾಲೆಯಲ್ಲಿರುವ ಮಕ್ಕಳ ಸ್ಥಳಾಂತರಕ್ಕೆ ಜಿಲ್ಲಾಡಳಿತ ನಿರ್ಧಾರ ಮಾಡಿದೆ.

ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್

TAGGED:Cruelty to children at a residential school for the mentally retarded: A teacher couple tortured them by beating them with belts and pipes and throwing salt powder in their eyes
Share This Article
Facebook Twitter Copy Link Print
Previous Article ಹಿಂದೂ ಯುವಕನ ಬರ್ಬರ ಹತ್ಯೆ: 7 ಆರೋಪಿಗಳು ಅಂದರ್
Next Article ಮಸ್ತ್ ಮಲೈಕಾ ಅಂತ ಮಸ್ತ್ ಡ್ಯಾನ್ಸ್ ಮಾಡಿದ ಸಾನ್ಯಾ ಅಯ್ಯರ್

Popular Posts

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read
ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?