Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಟ್ಟೆಯಲ್ಲಿ ಕ್ಯಾನ್ಸರ್​ಕಾರಕ ಅಂಶವಿಲ್ಲ, ಸೇವನೆಗೆ ಸುರಕ್ಷಿತ ಎಂದ FSSAI
ಕರ್ನಾಟಕದೇಶಪ್ರಮುಖ

ಮೊಟ್ಟೆಯಲ್ಲಿ ಕ್ಯಾನ್ಸರ್​ಕಾರಕ ಅಂಶವಿಲ್ಲ, ಸೇವನೆಗೆ ಸುರಕ್ಷಿತ ಎಂದ FSSAI

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ:ದೇಶದಲ್ಲಿ ಕಳೆದೊಂದು ವಾರದಿಂದ ಮೊಟ್ಟೆ ಸೇವನೆಯೂ ಆರೋಗ್ಯಕ್ಕೆ ಅಪಾಯಕಾರಿಯೇ ಎಂಬ ಪ್ರಶ್ನೆ ಎದ್ದಿದೆ. ಈಗ ಮೊಟ್ಟೆಗಳನ್ನು ಪರೀಕ್ಷಿಸಿರುವ ಎಫ್‌ಎಸ್‌ಎಸ್‌ಎಐ , ಮೊಟ್ಟೆಗಳು ಮನುಷ್ಯರ ಸೇವನೆಗೆ ಸೇಫ್ ಎಂದು ಹೇಳಿದೆ. ಮೊಟ್ಟೆ ಆರೋಗ್ಯಕ್ಕೆ ಸುರಕ್ಷಿತ, ಆತಂಕ ಬೇಡ ಎಂದು ಹೇಳಿದೆ.

ಮೊಟ್ಟೆ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆ ಎನ್ನುವ ವರದಿಗಳು ವೈಜ್ಞಾನಿಕವಾಗಿ ಆಧಾರ ರಹಿತ ಮತ್ತು ಸಾರ್ವಜನಿಕರಲ್ಲಿ ಅನಗತ್ಯ ಆತಂಕ ಉಂಟು ಮಾಡುತ್ತವೆ. ಅಂತಹ ವರದಿಗಳನ್ನು ನಂಬದಂತೆ ಪ್ರಾಧಿಕಾರ ಸೂಚನೆ ನೀಡಿದೆ.

ದೇಶದಲ್ಲಿ ಮಾರಾಟವಾಗುವ ಮೊಟ್ಟೆಗಳಲ್ಲಿ ಎಒಝಡ್(ನೈಟ್ರೋಪ್ಯೂರಾನ್ ಮೆಟಾಬೊಲೈಟ್ಸ್) ಇರುತ್ತದೆ. ಇದು ಕ್ಯಾನ್ಸರ್ ಕಾರಕ ಅಂಶ ಎಂದು ಕೆಲವು ಮಾಧ್ಯಮಗಳು ಮತ್ತು ಜಾಲತಾಣಗಳಲ್ಲಿ ಸುದ್ದಿ ಹರಿದಾಡಿತ್ತು. ಇದರ ಬೆನ್ನಲ್ಲೇ ಮೊಟ್ಟೆ ಸೇವನೆ ಬಗ್ಗೆ ಆತಂಕ ಮೂಡಿತ್ತು. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.

ಆಹಾರ ಸುರಕ್ಷತೆ ಮತ್ತು ಮಾನದಂಡ(ಮಾಲಿನ್ಯಕಾರಕಗಳು, ವಿಷ ಮತ್ತು ಅವಶೇಷಗಳು) ನಿಯಮಗಳು 2011 ಅಡಿಯಲ್ಲಿ ಕೋಳಿ ಸಾಕಾಣಿಕೆ, ಮೊಟ್ಟೆ ಉತ್ಪಾದನೆಯ ಎಲ್ಲಾ ಹಂತಗಳಲ್ಲಿ ನೈಟ್ರೋಪ್ಯೂರಾನ್ ಬಳಕೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹೀಗಾಗಿ ಈ ಅಂಶ ಇರುವುದಿಲ್ಲ. ಗ್ರಾಹಕರು ಯಾವುದೇ ಆತಂಕವಿಲ್ಲದೆ ನಿರಾತಂಕವಾಗಿ ಮೊಟ್ಟೆ ತಿನ್ನಬಹುದು ಎಂದು ಹೇಳಲಾಗಿದೆ.

https://youtube.com/shorts/fv7pxj3vfzA?si=VOes1ukzBu4N5_Xx

 

TAGGED:#FSSAI #eggs #carcinogenic #elements #safe #consumption
Share This Article
Facebook Twitter Copy Link Print
Previous Article Karnataka Weather: ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ – 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!
Next Article ನಟಿ ನೋರಾ ಫತೇಹಿ ಕಾರ್ ಅಪಘಾತ: ಅದೃಷ್ಟವಶಾತ್ ಅಪಾಯದಿಂದ ಪಾರು

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?