Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Female Students protest ವಾರ್ಡನ್ ಜತೆ ಅಕ್ರಮ ಸಂಬಂಧ ಆರೋಪ: ರಾತ್ರಿಯಲ್ಲೇ ಹಾಸ್ಟೆಲ್ ವಿದ್ಯಾರ್ಥಿನಿಯರ ಪ್ರತಿಭಟನೆ!
ಕರ್ನಾಟಕದೇಶಪ್ರಮುಖ

Female Students protest ವಾರ್ಡನ್ ಜತೆ ಅಕ್ರಮ ಸಂಬಂಧ ಆರೋಪ: ರಾತ್ರಿಯಲ್ಲೇ ಹಾಸ್ಟೆಲ್ ವಿದ್ಯಾರ್ಥಿನಿಯರ ಪ್ರತಿಭಟನೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಅಕ್ರಮ ಸಂಬಂಧ ಆರೋಪ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ರಸ್ತೆಗಿಳಿದು ಹಾಸ್ಟೆಲ್ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.

ಹಾಸ್ಟೆಲ್‌ನಲ್ಲಿ ಮೂಲಸೌಕರ್ಯ ಕಲ್ಪಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ಕೆಲವು ಕಿಡಿಗೇಡಿಗಳು ಹಾಸ್ಟೆಲ್ ವಿದ್ಯಾರ್ಥಿನಿಯರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ವಾರ್ಡನ್ ವಿದ್ಯಾರ್ಥಿನಿಯರ ನಡುವೆ ಅಕ್ರಮ ಸಂಬಂಧ ಎಂದು ವದಂತಿ ಹರಡುತ್ತಿದ್ದಾರೆ. ಹಾಸ್ಟೆಲ್ ಸೂಪರ್ ವೈಸರ್ ಈ ರೀತಿ ವದಂತಿ ಹಬ್ಬಿಸುತ್ತಿದ್ದಾರೆ. ದುರುದ್ದೇಶದಿಂದ ತಮ್ಮ ಮಾನಹಾನಿ ಮಾಡುತ್ತಿರುವುದಾಗಿ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಈಶಾನ್ಯ ರಾಜ್ಯದ ವಿದ್ಯಾರ್ಥಿನಿಯರು ಹಾಸ್ಟೆಲ್ ಬಳಿ ರಸ್ತೆ ಪಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿವಿ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ. ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಧರಣಿ ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ASTRO ಧನು ರಾಶಿಗೆ ಇಂದು ಶುಕ್ರನ ಪ್ರವೇಶ: ಈ 4 ರಾಶಿ ಜನರಿಗೆ ಭಾರೀ ಸಂಕಷ್ಟ

Karnataka Weather: ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ – 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

ಇನ್ಮುಂದೆ ಇನ್‌ಸ್ಟಾಗ್ರಾಮ್‌ನಲ್ಲಿ ಹ್ಯಾಶ್‌ಟ್ಯಾಗ್‌ಗಳ ಸಂಖ್ಯೆ ಐದಕ್ಕೆ ಸೀಮಿತ! ಕಾರಣವೇನು?

ನಟಿ ನೋರಾ ಫತೇಹಿ ಕಾರ್ ಅಪಘಾತ: ಅದೃಷ್ಟವಶಾತ್ ಅಪಾಯದಿಂದ ಪಾರು

TAGGED:Hostel students protest overnight over allegations of illicit relationship with warden!
Share This Article
Facebook Twitter Copy Link Print
Previous Article ಬಲೂಚಿಸ್ತಾನದಲ್ಲಿ ಅವಳಿ ಬಾಂಬ್​ ಸ್ಫೋಟ; ರೈಲು ಸಂಚಾರ ಸ್ಥಗಿತ!
Next Article ರಾಜ್ಯದಲ್ಲಿ ಸೀಸನಲ್ ಫ್ಲೂ ಆತಂಕ! ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?