Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾವಿರಾರು ವರ್ಷಗಳ ಇತಿಹಾಸವಿರುವ ಕಲ್ಯಾಣಿಯಲ್ಲಿ ಶಿವಲಿಂಗ ಪ್ರತ್ಯಕ್ಷ -ಮಹಿಳೆಯರಿಂದ ಪೂಜೆ-ಪುನಸ್ಕಾರ
ಕರ್ನಾಟಕಪ್ರಮುಖ

ಸಾವಿರಾರು ವರ್ಷಗಳ ಇತಿಹಾಸವಿರುವ ಕಲ್ಯಾಣಿಯಲ್ಲಿ ಶಿವಲಿಂಗ ಪ್ರತ್ಯಕ್ಷ -ಮಹಿಳೆಯರಿಂದ ಪೂಜೆ-ಪುನಸ್ಕಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು‌ ಗ್ರಾಮಾಂತರ:  ಸಾವಿರಾರು ವರ್ಷಗಳ ಇತಿಹಾಸವಿರುವ ಕಲ್ಯಾಣಿಯಲ್ಲಿ ಶಿವಲಿಂಗ  ಪ್ರತ್ಯಕ್ಷವಾಗಿದ್ದು,ಶಿವ ಸ್ವರೂಪಿ ಲಿಂಗವನ್ನು ಕಂಡು ಭಕ್ತರು ಕೈ ಮುಗಿದು ಪೂಜೆ ಸಲ್ಲಿಸಿದ್ದಾರೆ.

 

ದೇವನಹಳ್ಳಿ ಪಟ್ಟಣದ ಪುಟ್ಟಪ್ಪನ ಗುಡಿಬೀದಿಯಲ್ಲಿ ಸಾವಿರಾರು  ಕಲ್ಯಾಣಿಯಲ್ಲಿ ಶಿವಲಿಂಗ  ಪ್ರತ್ಯಕ್ಷವಾಗಿದೆ.ಶ್ರೀ ಪೀತಾಂಬರ ಆಂಜನೇಯ ಸ್ವಾಮಿ ದೇವಾಲಯಕ್ಕೆ ಸೇರಿರುವ ಕಲ್ಯಾಣಿ ಇದಾಗಿದೆ. ಶಿವಲಿಂಗ ನೋಡಲು ಭಕ್ತಗಣ ಮತ್ತು ಸ್ಥಳೀಯರು ಹರಿದು ಬರ್ತಿದ್ದಾರೆ. ಲಿಂಗಕ್ಕೆ ಸ್ಥಳೀಯ ಮಹಿಳೆಯರು ಪೂಜೆ ಸಲ್ಲಿಸಿದ್ದಾರೆ.

ಪಾಳು ಬಿದ್ದಿದ್ದ ಕಲ್ಯಾಣಿಯನ್ನು ಸ್ವಚ್ಛ ಮಾಡುವ ವೇಳೆ ಶಿವಲಿಂಗ ಪ್ರತ್ಯಕ್ಷವಾಗಿದ್ದು, ಪವಾಡ ಎಂಬಂತೆ ಶಿವಲಿಂಗ ಪತ್ತೆಯಾದ ಸ್ಥಳದಲ್ಲಿ ನೀರು ಉಕ್ಕಿ ಬರ್ತಿದೆ. ಕಳೆದ ಒಂದು ವಾರದಿಂದ ಕಲ್ಯಾಣಿಯನ್ನ ಮುಜರಾಯಿ ಇಲಾಖೆ ಸಿಬ್ಬಂದಿ ಸ್ವಚ್ಛ ಮಾಡ್ತಿದ್ರು.ಶಿವಲಿಂಗ ಪ್ರತ್ಯಕ್ಷವಾದ ವಿಷಯ ತಿಳಿದು ಅಕ್ಕ-ಪಕ್ಕದ ಸ್ಥಳಗಳಿಂದ ಬಂದ ಸ್ಥಳೀಯರು ದೇವರ ದರ್ಶನ ಪಡೆಯುತ್ತಿದ್ದಾರೆ. ಅಲ್ಲದೇ ಕಲ್ಯಾಣಿ ಮತ್ತು ಶಿವಲಿಂಗವನ್ನ ಸಂರಕ್ಷಣೆ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

https://www.newsics.com/2025/12/21/talk-to-your-fans-during-the-talk-time-kiccha-sudeeps-heartfelt-message-to-his-fans/

 

TAGGED:#Shivalinga #Kalyani #history #worshipped #banglore
Share This Article
Facebook Twitter Copy Link Print
Previous Article ಮಾತಾಡೋ ಟೈಮ್ನಲ್ಲಿ ಮಾತಾಡಿ- ಅಭಿಮಾನಿಗಳಿಗೆ ಖಡಕ್ ಸಂದೇಶ ನೀಡಿದ ಕಿಚ್ಚ ಸುದೀಪ್‌
Next Article ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ಗುಂಡಿನ ದಾಳಿ: 11 ಮಂದಿ ಸಾವು

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?