Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ಗುಂಡಿನ ದಾಳಿ: 11 ಮಂದಿ ಸಾವು
ವಿದೇಶಪ್ರಮುಖ

ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ಗುಂಡಿನ ದಾಳಿ: 11 ಮಂದಿ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 11 ಜನರು ಸಾವನ್ನಪ್ಪಿದ್ದು,   ಒಂಬತ್ತು ಜನರು ಗಾಯಗೊಂಡಿದ್ದಾರೆ.

ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ವರದಿಯಾದ ಎರಡನೇ ಸಾಮೂಹಿಕ ಗುಂಡಿನ ದಾಳಿ ಇದಾಗಿದೆ.

ದಕ್ಷಿಣ ಆಫ್ರಿಕಾದ ಪೊಲೀಸರ ಪ್ರಕಾರ, ಜೋಹಾನ್ಸ್ ಬರ್ಗ್ ನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಬೆಕ್ಕರ್ಸ್ಡಾಲ್ ಟೌನ್ ಶಿಪ್ ನಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ.

ಘಟನೆಯ ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ ಮತ್ತು ಸಾಮೂಹಿಕ ಗುಂಡಿನ ದಾಳಿ ಏಕೆ ನಡೆದಿದೆ ಎಂಬುದಕ್ಕೆ ಯಾವುದೇ ಸ್ಪಷ್ಟ ಕಾರಣವಿಲ್ಲ ಎಂದು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

 

https://www.newsics.com/2025/12/21/shivalinga-found-in-kalyani-which-has-a-history-of-thousands-of-years-worshipped-and-reverenced-by-women/

TAGGED:#Shooting #Johannesburg #South Africa #dead #police
Share This Article
Facebook Twitter Copy Link Print
Previous Article ಸಾವಿರಾರು ವರ್ಷಗಳ ಇತಿಹಾಸವಿರುವ ಕಲ್ಯಾಣಿಯಲ್ಲಿ ಶಿವಲಿಂಗ ಪ್ರತ್ಯಕ್ಷ -ಮಹಿಳೆಯರಿಂದ ಪೂಜೆ-ಪುನಸ್ಕಾರ
Next Article Train travel expensive ಡಿಸೆಂಬರ್ 26ರಿಂದ ರೈಲು ಪ್ರಯಾಣ ದುಬಾರಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?