Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ಕರುವಿನೊಂದಿಗೆ ವಾಕಿಂಗ್ ಹೋದ ಯುವಕ – ವೈರಲ್ ವಿಡಿಯೋ ನೋಡಿ
ದೇಶವೈರಲ್

Viral ಕರುವಿನೊಂದಿಗೆ ವಾಕಿಂಗ್ ಹೋದ ಯುವಕ – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮನೆಯ ಮುದ್ದಿನ ಸಾಕುಪ್ರಾಣಿಗಳೊಂದಿಗಿನ ಸ್ನೇಹ ಸದಾ ಸುಂದರ. ಮನಸ್ಸಿಗೆ ಬಲು ಹಿತ ನೀಡುವ ಕ್ಷಣವಿದು. ಇಂತಹ ದೃಶ್ಯಗಳನ್ನು ನೋಡುವಾಗಲೂ ಅಷ್ಟೇ ಖುಷಿಯಾಗುತ್ತದೆ.

ಇದೀಗ, ಇಂತಹದ್ದೇ ಇನ್ನೊಂದು ವಿಡಿಯೋ ವೈರಲ್ ಆಗುತ್ತಿದೆ. ಇದು ಮುದ್ದು ಮುಖದ ಕರುವಿನೊಂದಿಗೆ ಯುವಕನೊಬ್ಬ ವಾಕಿಂಗ್ ಹೋಗುತ್ತಿರುವ ದೃಶ್ಯವು ಎಲ್ಲರ ಗಮನ ಸೆಳೆಯುತ್ತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೌರಭ್ ಜೈನ್ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಯುವಕನೊಬ್ಬ ಸಂಜೆಯ ವಾಕಿಂಗ್‌ಗೆ ಸಮಯದಲ್ಲಿ ಪುಟಾಣಿ ಕರುವನ್ನು ತನ್ನೊಂದಿಗೆ ಕರೆದುಕೊಂಡು ಬಂದಿರುವುದನ್ನು ಕಾಣಬಹುದು. ಅಲ್ಲಿದ್ದ ಜನರು ಕರುವನ್ನು ನೋಡುತ್ತಾ ನಿಂತಿರುವುದನ್ನು ಕಾಣಬಹುದು.ಈ ವಿಡಿಯೋ ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

 

https://www.instagram.com/reel/DSaKEFXjAXE/?igsh=MTV2Y2loMnk1cG5seg==

https://www.newsics.com/2025/12/21/dense-fog-in-delhi-over-200-flights-disrupted/

 

 

TAGGED:#youngman #went #walk #calf #viral #video
Share This Article
Facebook Twitter Copy Link Print
Previous Article ದೆಹಲಿಯಲ್ಲಿ ಕವಿದ ದಟ್ಟ ಮಂಜು: 200 ಕ್ಕೂ ಹೆಚ್ಚು ವಿಮಾನಗಳ ಹಾರಾಟ ಅಸ್ತವ್ಯಸ್ತ
Next Article ಜೇನು ಕೃಷಿ ಕಲಿಸುವುದಾಗಿ ಹೇಳಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾ*ಚಾರ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?