Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದು ಪಡೆ ನಮ್ಮೊಂದಿಗೆ ಯುದ್ಧಕ್ಕೆ ರೆಡಿಯಾಗ್ತಿದೆ; ಯುದ್ಧಕ್ಕೆ ಸಿದ್ಧ ಎಂದಿದ್ಯಾಕೆ ಕಿಚ್ಚ ಸುದೀಪ್?
ಕರ್ನಾಟಕಪ್ರಮುಖಮನರಂಜನೆ

ಒಂದು ಪಡೆ ನಮ್ಮೊಂದಿಗೆ ಯುದ್ಧಕ್ಕೆ ರೆಡಿಯಾಗ್ತಿದೆ; ಯುದ್ಧಕ್ಕೆ ಸಿದ್ಧ ಎಂದಿದ್ಯಾಕೆ ಕಿಚ್ಚ ಸುದೀಪ್?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಿಚ್ಚ ಸುದೀಪ್ ನಟನೆಯ ಮಾರ್ಕ್ ಸಿನಿಮಾ ತೆರೆಗೆ ಸಜ್ಜಾಗಿದೆ. ಮುಂದಿನ ಗುರುವಾರ ಕ್ರಿಸ್ಮಸ್ ಪ್ರಯುಕ್ತ ಥಿಯೇಟರ್ ಗೆ ಬರ್ತಾ ಇದೆ. ಅದಕ್ಕೂ ಮುನ್ನ ಅದ್ಧೂರಿ ಪ್ರಚಾರದ ತೇರು ಎಳೆಯಲು ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಗೆ ಹೋಗಿದ್ರು. ನೆಹರೂ ಮೈದಾನದಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಮಾರ್ಕ್ ಪ್ರೀ ರಿಲೀಸ್ ಈವೆಂಟ್ ಮಾಡಿದ್ರು.

ಇನ್ನು ಈ ಸಮಾರಂಭದಲ್ಲಿ ಕಿಚ್ಚ ಸುದೀಪ್ ಸ್ವಲ್ಪ ರೋಷ ಆವೇಶದಲ್ಲೇ ಮಾತು ಶುರು ಮಾಡಿದ್ರು. ಹುಬ್ಬಳ್ಳಿಯಲ್ಲಿ ಮಾತಾಡಿದ್ರೆ ಎಲ್ಲಿಗೆ ಮುಟ್ಬೇಕೋ ಅಲ್ಲಿಗೆ ಮುಟ್ಟುತ್ತೆ. ಅದಕ್ಕಾಗಿ ಇಲ್ಲಿ ಈವೆಂಟ್ ಮಾಡಿದ್ವಿ ಅಂದ್ರು.

ಹಾಗೆ ತಮ್ಮ ಮಾತನ್ನ ಮುಂದುವರೆಸುತ್ತ ನನ್ನ ಇಷ್ಟಪಡೋರಿಗಾಗಿ, ಸ್ನೇಹಿತರಿಗಾಗಿ ಇಷ್ಟು ದಿನ ಸುಮ್ಮನಿದ್ದೆ. ಆದ್ರೆ ನನ್ನ ಮೌನದಿಂದ ನನ್ನ ಅಭಿಮಾನಿಗಳ ಮೇಲೆ ಕಲ್ಲು ತೂರುವ ಕೆಲಸ ಆಗ್ತಾ ಇದೆ. ಇನ್ನು ಸಹಿಸಲ್ಲ. ಬಾಯಿ ಮುಚ್ಕೊಂಡು ಇರಲ್ಲ ಅಂತ ಗುಡುಗಿದ್ರು. ಅಷ್ಟೇ ಅಲ್ಲದೆ 25ನೇ ತಾರಿಖು ಸಿನಿಮಾ ಬರ್ತಾ ಇದೆ. ಅಂದು ಯುದ್ಧಕ್ಕೆ ಒಂದು ಪಡೆ ಸಜ್ಜಾಗಿದೆ. ನಾವು ಸಹ ಈ ಸಲ ಯುದ್ಧಕ್ಕೆ ಸಿದ್ದ ಯಾಕೆಂದ್ರೆ ನಾವು ಮಾತಿಗೆ ಬದ್ಧ ಅಂತೇಳುವ ಮೂಲಕ ನೇರವಾಗಿ ಯುದ್ಧ ಘೋಷಣೆಯನ್ನೇ ಮಾಡಿಬಿಟ್ರು.

ಕಿಚ್ಚ ಸುದೀಪ್ ಅವರ ಈ ಮಾತು ಇದೀಗ ಸಾಕಷ್ಟು ವೈರಲ್ ಆಗ್ತಾ ಇದೆ.. ಅಷ್ಟಕ್ಕೂ ಕಿಚ್ಚನ ಯುದ್ಧ ಘೋಷಣೆ ಯಾರ ವಿರುದ್ಧ, ಅವ್ರು ಹಾಗೆ ಹೇಳಿದ್ರ ಉದ್ಧೇಶ ಏನು ಅಂತೆಲ್ಲಾ ಚರ್ಚೆ ನಡೀತಾ ಇದೆ.

ಇನ್ನು ಮಾರ್ಕ್’ ಸಿನಿಮಾದ ಪ್ರಚಾರ ಆರಂಭವಾದಾಗಿನಿಂದಲೂ ದರ್ಶನ್ ಅಭಿಮಾನಿಗಳು ಸಿನಿಮಾದ ವಿರುದ್ಧ ಕಿತಾಪತಿ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ‘ಮಾರ್ಕ್’ ಸಿನಿಮಾ ನಿರ್ದೇಶಕ ವಿಜಯ್ ಕಾರ್ತಿಕೇಯ, ‘ಕಾವೇರಿ ತಮಿಳಿಗೆ ಸೇರಬೇಕು’ ಎಂದು ಹೇಳಿದ್ದಾರೆಂದು ನಕಲಿ ಪೋಸ್ಟ್ ತಯಾರಿಸಿ ಹಂಚಿಕೊಂಡು ಸುಳ್ಳು ಸುದ್ದಿ ಹಬ್ಬುವ ಯತ್ನ ಮಾಡಿದ್ದರು. ‘ಡೆವಿಲ್’ ಸಿನಿಮಾದ ಒಂಬತ್ತು ಸಾವಿರ ಪೈರಸಿ ಲಿಂಕ್ಗಳನ್ನು ತೆಗೆದು ಹಾಕಿದ್ದೇವೆ, ಈಗ ನಿಮಗೂ ನಾವು ಇದೇ ರೀತಿ ಮಾಡಲಿದ್ದೇವೆ ಎನ್ನುವ ಮೂಲಕ ಪೈರಸಿ ಮಾಡುವ ಬೆದರಿಕೆ ಹಾಕಿದ್ದರು. ಬುಕ್ಮೈ ಶೋನಲ್ಲಿ ಸಹ ರೇಟಿಂಗ್ ಕಡಿಮೆ ಮಾಡುವ ಪ್ರಯತ್ನವೂ ನಡೆದಿತ್ತು.

ಇದೆಲ್ಲವನ್ನೂ ಗಮನಿಸಿದ ಸುದೀಪ್ ಅವರು ಬಹುಷಃ ಹುಬ್ಬಳ್ಳಿಯಲ್ಲಿ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಸುದೀಪ್ ಅವರ ಮಾತುಗಳನ್ನೇ ಇರಿಸಿಕೊಂಡು ದರ್ಶನ್ ಅಭಿಮಾನಿಗಳು ಇದೀಗ ಇನ್ನಷ್ಟು ನೆಗೆಟಿವ್ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮಾತ್ರವಲ್ಲದೆ, ‘ಮಾರ್ಕ್’ ಸಿನಿಮಾಕ್ಕೆ ಹಾನಿ ಮಾಡಿಯೇ ಸಿದ್ಧ ಎಂದು ಕೆಲವು ಕಿಡಿಗೇಡಿ ದರ್ಶನ್ ಅಭಿಮಾನಿಗಳು ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ.

ಚಳಿಗಾಲದಲ್ಲಿ ನಿಮ್ಮ ಸ್ಕೀನ್‌ ನ್ನು ಈ ರೀತಿ ಕಾಳಜಿ ಮಾಡಿ ಸಾಕು

TAGGED:A force is preparing for war with us; why does Kiccha Sudeep say he is ready for war?
Share This Article
Facebook Twitter Copy Link Print
Previous Article ಚಳಿಗಾಲದಲ್ಲಿ ನಿಮ್ಮ ಸ್ಕೀನ್‌ ನ್ನು ಈ ರೀತಿ ಕಾಳಜಿ ಮಾಡಿ ಸಾಕು
Next Article ಮನೆಯಲ್ಲಿ ಎಷ್ಟು ಮದ್ಯದ ಬಾಟಲಿ ಇಡ್ಬೇಕು?; ಹೊಸ ವರ್ಷಕ್ಕೆ ಬೇಕಾಬಿಟ್ಟಿ ಎಣ್ಣೆ ಬಾಟಲ್ ಇಟ್ಕೊಂಡ್ರೆ ಏನಾಗುತ್ತೆ?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?