Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಯಲ್ಲಿ ಎಷ್ಟು ಮದ್ಯದ ಬಾಟಲಿ ಇಡ್ಬೇಕು?; ಹೊಸ ವರ್ಷಕ್ಕೆ ಬೇಕಾಬಿಟ್ಟಿ ಎಣ್ಣೆ ಬಾಟಲ್ ಇಟ್ಕೊಂಡ್ರೆ ಏನಾಗುತ್ತೆ?
ಕರ್ನಾಟಕಪ್ರಮುಖಮನರಂಜನೆ

ಮನೆಯಲ್ಲಿ ಎಷ್ಟು ಮದ್ಯದ ಬಾಟಲಿ ಇಡ್ಬೇಕು?; ಹೊಸ ವರ್ಷಕ್ಕೆ ಬೇಕಾಬಿಟ್ಟಿ ಎಣ್ಣೆ ಬಾಟಲ್ ಇಟ್ಕೊಂಡ್ರೆ ಏನಾಗುತ್ತೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕ್ರಿಸ್ ಮಸ್ ಗೆ ಇನ್ನೇನು ಮೂರೇ ದಿನ ಇದೆ. ಇನ್ನು ನ್ಯೂ ಇಯರ್ ಕೂಡ ಹತ್ತಿರ ಬರ್ತಿದೆ. ಇಯರ್ ಆಂಡ್ ಬರ್ತಿದ್ದಂತೆ ಜನರು ಪಾರ್ಟಿ ಮೂಡಿಗೆ ಬರ್ತಾರೆ. ನಾನಾ ಹೊಟೇಲ್, ರೆಸ್ಟೊರೆಂಟ್, ರೆಸಾರ್ಟ್ ಗಳಲ್ಲಿ ನ್ಯೂ ಇಯರ್ ಪಾರ್ಟಿಗೆ ತಯಾರಿ ನಡೆಯುತ್ತಿದೆ.

ಪಾರ್ಟಿ ಅಂದ್ಮೇಲೆ ಬಾಟಲ್ ಇರ್ಲೇಬೇಕು ಅನ್ನೋದು ಅನಧಿಕೃತ ರೂಲ್ಸ್. ಕೆಲವರು ನ್ಯೂ ಇಯರ್ ಜಿಗಿಜಿಗಿಯಲ್ಲಿ ಮನೆಯಿಂದ ಹೊರಗೆ ಹೋಗೋಗೆ ಇಷ್ಟಪಡೋದಿಲ್ಲ. ಮನೆಯಲ್ಲೇ ಪಾರ್ಟಿ ಪ್ಲಾನ್ ಮಾಡ್ತಾರೆ. ನೀವೂ ಪಾರ್ಟಿಗೆ ತಯಾರಿ ನಡೆಸಿದ್ದು, ಡ್ರಿಂಕ್ ಖರೀದಿಗೆ ಮುಂದಾಗಿದ್ರೆ ಮೊದಲು ರೂಲ್ಸ್ ತಿಳಿದುಕೊಳ್ಳಿ.

ಭಾರತದಲ್ಲಿ, ಮದ್ಯ-ಸಂಬಂಧಿತ ಕಾನೂನುಗಳನ್ನು ಕೇಂದ್ರ ಸರ್ಕಾರವಲ್ಲ, ರಾಜ್ಯ ಸರ್ಕಾರಗಳು ನಿಗದಿಪಡಿಸುತ್ತವೆ. ಅಬಕಾರಿ ಸುಂಕವು ಸಂವಿಧಾನದ ಏಳನೇ ಅಧಿಸೂಚನೆಯಡಿ ಬರುತ್ತದೆ. ಅಬಕಾರಿ ನಿಯಮ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಅದಕ್ಕಾಗಿಯೇ ಒಂದು ರಾಜ್ಯದಲ್ಲಿ ಕಾನೂನುಬದ್ಧವಾಗಿರುವುದನ್ನು ಮತ್ತೊಂದು ರಾಜ್ಯದಲ್ಲಿ ಅಪರಾಧವೆಂದು ಪರಿಗಣಿಸಬಹುದು. ಹಲವು ರಾಜ್ಯಗಳಲ್ಲಿ ಕಾನೂನು ಮಿತಿಯನ್ನು ಮೀರಿ ಮದ್ಯದ ಬಾಟಲಿಯನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ದಂಡ ಮಾತ್ರವಲ್ಲದೆ ಜೈಲು ಶಿಕ್ಷೆಗೂ ಕಾರಣ ಆಗ್ಬಹುದು. ಮನೆ ಮೇಲೆ ಪೊಲೀಸರು ದಾಳಿ ನಡೆಸಬಹುದು. ಅಬಕಾರಿ ಇಲಾಖೆ ಕ್ರಮ ತೆಗೆದುಕೊಳ್ಳಬಹುದು.

ಚಳಿಗಾಲದಲ್ಲಿ ನಿಮ್ಮ ಸ್ಕೀನ್‌ ನ್ನು ಈ ರೀತಿ ಕಾಳಜಿ ಮಾಡಿ ಸಾಕು

TAGGED:and if you need to throw a party and bring a bottle of oilNew Year's Eve is herethat's the end of the story.
Share This Article
Facebook Twitter Copy Link Print
Previous Article ಒಂದು ಪಡೆ ನಮ್ಮೊಂದಿಗೆ ಯುದ್ಧಕ್ಕೆ ರೆಡಿಯಾಗ್ತಿದೆ; ಯುದ್ಧಕ್ಕೆ ಸಿದ್ಧ ಎಂದಿದ್ಯಾಕೆ ಕಿಚ್ಚ ಸುದೀಪ್?
Next Article ಭಾರತದ ಟಾಪ್ 10 ನಾಯಕಿಯರ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣರನ್ನೇ ಬೀಟ್‌ ಮಾಡಿದ ಆ ಸೌಥ್‌ ನಟಿ ಯಾರು?

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?