Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು
ಕರ್ನಾಟಕಪ್ರಮುಖ

20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆನೇಕಲ್: 20ಕ್ಕೂ ಹೆಚ್ಚು ವಾಹನಗಳಿಗೆ ಕಂಟೈನರ್ ಡಿಕ್ಕಿಯಾಗಿದ್ದು, 2ಕ್ಕೂ ಹೆಚ್ಚು ಸಾವಾಗಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.

ಇನ್ನು ಹಲವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ವಾಹನ ಡಿಕ್ಕಿಯಾದರೂ ನಿಲ್ಲಿಸದೆ ತೆರಳಿದ ಚಾಲಕನನ್ನ ಪೊಲೀಸರು 14 ಕಿಲೋಮೀಟರ್ ಚೇಸ್ ಮಾಡಿದ್ದಾರೆ. ಬಳಿಕ ಸ್ಥಳೀಯರು ಕಲ್ಲೆಸೆದು ವಾಹನ ನಿಲ್ಲಿಸಿದ್ದಾರೆ.

ಸರಣಿ ಅಪಘಾತ ನಡೆಸಿ ಅತೀ ವೇಗವವಾಗಿ ಸಾಗುತ್ತಿದ್ದ ಕಂಟೈನರ್‌ನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಆದರೆ ಚಾಲಕನ ಮಾತ್ರ ನಿಲ್ಲಿಸಲೇ ಇಲ್ಲ. ಹೊಸೂರು ಹೆದ್ದಾರಿ ಚಂದಾಪುರದಲ್ಲಿ ಸಾರ್ವಜನಿಕರು ಕಲ್ಲುಗಳನ್ನ ತೂರಿದ್ದಾರೆ. ಸತತವಾಗಿ ಕಲ್ಲು ತೂರಿದ ಕಾರಣ ಚಾಲಕ ಗಾಯಗೊಂಡಿದ್ದಾನೆ. ಹೀಗಾಗಿ ವಾಹನ ನಿಲ್ಲಿಸಿದ್ದಾನೆ.

ಅನೇಕಲ್ ಪಟ್ಟಣ ಸಮೀಪದ ಬೆಸ್ತಮಾನಹಳ್ಳಿಯಿಂದ ಚಂದಾಪುರದವರೆಗೆ ಅಪಘಾತ ನಡೆದಿದೆ. ಕಂಟೈನರ್ ಚಾಲಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ, ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ವೇಗವಾಗಿ ಸಾಗಿದ್ದಾನೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅದೃಷ್ಠವಶಾತ್ ಹೆಚ್ಚಿನ ವಾಹನಗಳು ಪಾರ್ಕ್ ಮಾಡಿದ್ದ ವಾಹನಗಳಾಗಿತ್ತು. ಈ ವಾಹನಗಳಲ್ಲಿ ಯಾರೂ ಇರದ ಕಾರಣ ಸಾವಿನ ನೋವಿನ ಸಂಖ್ಯೆ ತಗ್ಗಿದೆ. ಈ ರೀತಿ ಅಪಘಾತಕ್ಕೆ ಕಾರಣವೇನು ಅನ್ನೋದು ತಿಳಿದುಬಂದಿಲ್ಲ.

ಭಾರತದ ಟಾಪ್ 10 ನಾಯಕಿಯರ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣರನ್ನೇ ಬೀಟ್‌ ಮಾಡಿದ ಆ ಸೌಥ್‌ ನಟಿ ಯಾರು?

TAGGED:Container collides with 20 vehiclesmore than 2 dead
Share This Article
Facebook Twitter Copy Link Print
Previous Article ಭಾರತದ ಟಾಪ್ 10 ನಾಯಕಿಯರ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣರನ್ನೇ ಬೀಟ್‌ ಮಾಡಿದ ಆ ಸೌಥ್‌ ನಟಿ ಯಾರು?
Next Article ಬೆಂಗಳೂರಿನಲ್ಲಿ 2 ದಿನ 80 ಕ್ಕೂ ಅಧಿಕ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?