Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಿಚ್ಚ ಸುದೀಪ್ ಗೆ ದರ್ಶನ್ ಪತ್ನಿ ಟಾಂಗ್; ವಿಜಯಲಕ್ಷ್ಮಿ ಹೇಳಿದ್ದೇನು?
ಕರ್ನಾಟಕಪ್ರಮುಖಮನರಂಜನೆ

ಕಿಚ್ಚ ಸುದೀಪ್ ಗೆ ದರ್ಶನ್ ಪತ್ನಿ ಟಾಂಗ್; ವಿಜಯಲಕ್ಷ್ಮಿ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಿಚ್ಚನ ಯುದ್ಧದ ಮಾತಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇದೀಗ ಎಂಟ್ರಿ ಕೊಟ್ಟಿದ್ದಾರೆ. ದರ್ಶನ್ ಜೈಲಲ್ಲಿ ಇದ್ದಾಗ ಇವರು ವೇದಿಕೆ ಮೇಲೆ ಫ್ಯಾನ್ಸ್ ಬಗ್ಗೆ ಮಾತನಾಡುತ್ತಾರೆ. ಆದರೆ ದರ್ಶನ್ ಅವರು ಹೊರಗಡೆ ಇದ್ದಾಗ ಈ ರೀತಿ ಹೇಳಿಕೆ ನೀಡುವವರು ಬೆಂಗಳೂರಿನಲ್ಲಿ ಇದ್ದಾರೋ ಇಲ್ವೋ ಅಂತ ಇರುತ್ತಾರೆ ಎಂದು ಕಿಚ್ಚ ಸುದೀಪ್ ಗೆ ಟಾಂಗ್ ನೀಡಿದ್ದಾರೆ.
ದರ್ಶನ್ ಜೈಲಿನಲ್ಲಿ ಇದ್ದಾಗ ಕೆಲವರು ಹೇಳಿಕೆ ಕೊಡುತ್ತಾರೆ. ಫ್ಯಾನ್ಸ್ ಬಗ್ಗೆ ವೇದಿಕೆಯ ಮೇಲೆ ಮಾತನಾಡುತ್ತಾರೆ ಆದರೆ ದರ್ಶನ್ ಇದ್ದಾಗ ಮಾತ್ರ ಅವರೆಲ್ಲ ಬೆಂಗಳೂರಿನಲ್ಲಿ ಇದ್ದಾರ ಇಲ್ವಾ ಅಂತ ಗೊತ್ತಾಗದಂತೆ ಇರುತ್ತಾರೆ.
ಕಿಚ್ಚ ಸುದೀಪ್ ದರ್ಶನ್ ಪತ್ನಿ ಇದೀಗ ಟಾಂಗ ನೀಡಿದ್ದಾರೆ. ದಾವಣಗೆರೆಯಲ್ಲಿ ಪತ್ನಿ ವಿಜಯ್ ಲಕ್ಷ್ಮಿ ಈ ವಿಚಾರವಾಗಿ ಮಾತನಾಡಿದರು ದರ್ಶನ್ ಬಗ್ಗೆ ಹೇಳುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ದರ್ಶನ್ ಅಭಿಮಾನಿಗಳು ತಲೆ ಕೆಡಿಸಿಕೊಳ್ಳಬೇಡಿ ಎಂದು ಟಾಂಗ್ ನೀಡಿದ್ದಾರೆ.
ಹಾಗಾದ್ರೆ ಕಿಚ್ಚ ಸುದೀಪ್ ಹೇಳಿದ್ದೇನು?
ಶನಿವಾರದಂದು ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಮಾತನಾಡಿರುವಂತ ಅವರು, ನಮ್ಮ ಅಭಿಮಾನಿಗಳು ನೀವು ಸುಮ್ಮನೇ ಇರಬೇಡಿ. ಈ ಕಾರ್ಯಕ್ರಮ ಯಾಕೆ ಹುಬ್ಬಳ್ಳಿಯಲ್ಲಿ ಮಾಡುತ್ತಿದ್ದೀವಿ ಅಂದ್ರೆ ಇಲ್ಲಿಂದ ಮಾತನಾಡಿದ್ರೆ ಕೆಲವೊಬ್ಬರಿಗೆ ತಟ್ಟುತ್ತೆ ಎಂದರು.

ಒಂದು ಕಡೆ ಪೈರಸಿ ಸ್ಯಾಂಡಲ್ ವುಡ್ ಗೆ ಮಾರಕವಾಗಿ ಪರಿಣಿಸಿದ್ದರೇ, ಮತ್ತೊಂದು ಕಡೆ ತಮ್ಮ ಸಿನಿಮಾ ಬಗ್ಗೆ ನಕಾರಾತ್ಮಕವಾಗಿ ಮಾತನಾಡುವವರಿಗೆ ಖಡಕ್ ಸಂದೇಶವನ್ನು ನೀಡಿದ್ದಾರೆ ಎನ್ನಲಾಗುತ್ತಿದೆ.

ಎಣ್ಣೆ ಕುಡಿಯೋ ಮೊದಲು ಗ್ಲಾಸ್‌ನಲ್ಲಿರುವ ಒಂದೆರಡು ಹನಿಯನ್ನ ನೆಲಕ್ಕೆ ಹಾಕೋದ್ಯಾಕೆ?

TAGGED:Darshan's wife taunts Kiccha Sudeep; What did Vijayalakshmi say?
Share This Article
Facebook Twitter Copy Link Print
Previous Article ಎಣ್ಣೆ ಕುಡಿಯೋ ಮೊದಲು ಗ್ಲಾಸ್‌ನಲ್ಲಿರುವ ಒಂದೆರಡು ಹನಿಯನ್ನ ನೆಲಕ್ಕೆ ಹಾಕೋದ್ಯಾಕೆ?
Next Article ಫೆ. 24ರಿಂದ ಮಾ. 4ರವರೆಗೆ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?