Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಫೆ. 24ರಿಂದ ಮಾ. 4ರವರೆಗೆ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ
ಕರ್ನಾಟಕಪ್ರಮುಖ

ಫೆ. 24ರಿಂದ ಮಾ. 4ರವರೆಗೆ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಿರಸಿ: ಶಿರಸಿ: ದಕ್ಷಿಣ ಭಾರತದ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ.

ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಉತ್ಸವಗಳಲ್ಲಿ ಒಂದಾದ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಈ ಬಾರಿ ಫೆಬ್ರವರಿ 24ರಿಂದ ಮಾರ್ಚ್ 4 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ.

ರವಿವಾರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ದೇವಸ್ಥಾನದ ಪುರೋಹಿತರಾದ ಶರಣ್ ಆಚಾರ್ಯ ಹಾಗೂ ಕೆರೇಕೈ ರಾಮಕೃಷ್ಣ ಭಟ್ಟ ಅವರು ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ವಿವಿಧಾನಗಳ ದಿನಾಂಕಗಳನ್ನು ಅಕೃತವಾಗಿ ಪ್ರಕಟಿಸಿದರು.

ಪ್ರಕಟಿತ ವೇಳಾಪಟ್ಟಿಯಂತೆ, ಜನವರಿ 7 ರಂದು ದೇವಿಯ ಪ್ರತಿಷ್ಠಾ ಮಂಟಪ ಕಳಚುವ ಮೂಲಕ ಜಾತ್ರೆಯ ಪೂರ್ವ ಸಿದ್ಧತೆಗಳು ಆರಂಭಗೊಳ್ಳಲಿವೆ. ಫೆಬ್ರವರಿ 3 ರಂದು ಮೊದಲ ಹೊರಬೀಡು, 6 ರಂದು ಎರಡನೇ ಹೊರಬೀಡು, 10 ರಂದು ಮೂರನೇ ಹೊರಬೀಡು ಹಾಗೂ 13 ರಂದು ನಾಲ್ಕನೇ ಹೊರಬೀಡು ನಡೆಯಲಿದೆ. ಇದೇ ಫೆಬ್ರವರಿ 13 ರಂದು ರಥದ ಮರಕ್ಕೆ ವಿಶೇಷ ಪೂಜೆ ನೆರವೇರಲಿದ್ದು, ಫೆಬ್ರವರಿ 18 ರಂದು ದೇವಿಯ ವಿಗ್ರಹ ವಿಸರ್ಜನೆ ಪ್ರಕ್ರಿಯೆ ನಡೆಯಲಿದೆ.

ಜಾತ್ರೆಯ ಪ್ರಮುಖ ಘಟ್ಟವಾದ ರಥದ ಕಲಶಾರೋಹಣ ಹಾಗೂ ಕಲ್ಯಾಣ ಪ್ರತಿಷ್ಠೆಯು ಫೆಬ್ರವರಿ ರಂದು ಜರುಗಲಿದ್ದು, ಫೆಬ್ರವರಿ 25 ರಂದು ದೇವಿಯ ಭವ್ಯ ರಥೋತ್ಸವ ಹಾಗೂ ಶೋಭಾ ಯಾತ್ರೆ ನಡೆಯಲಿದೆ. ಫೆಬ್ರವರಿ 26 ರ ಬೆಳಿಗ್ಗೆ 5 ಗಂಟೆಯಿಂದ ಜಾತ್ರಾ ಗದ್ದುಗೆಯಲ್ಲಿ ಭಕ್ತರಿಂದ ವಿವಿಧ ಸೇವೆಗಳ ಸ್ವೀಕಾರ ಆರಂಭವಾಗಲಿದೆ. ಮಾರ್ಚ್ 4 ರ ಬೆಳಿಗ್ಗೆ 11 ಗಂಟೆಯವರೆಗೆ ಪೂಜಾ ಸೇವೆಗಳು ನಡೆಯಲಿದ್ದು, ತದನಂತರ ವಿಸರ್ಜನಾ ವಿವಿಧಾನಗಳೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಬಳಿಕ ಮಾರ್ಚ್ ೧೯ ರ ಯುಗಾದಿಯ ಶುಭ ದಿನದಂದು ದೇವಿಯ ಪುನಃ ಪ್ರತಿಷ್ಠಾಪನೆ ನಡೆಯಲಿದೆ ಎಂದು ಪುರೋಹಿತರು ಮಾಹಿತಿ ನೀಡಿದರು.
ಈ ಮಹತ್ವದ ಸಭೆಯಲ್ಲಿ ಶಾಸಕ ಭೀಮಣ್ಣ ಟಿ. ನಾಯ್ಕ, ದೇವಸ್ಥಾನದ ಅಧ್ಯಕ್ಷ ಆರ್.ಜಿ. ನಾಯ್ಕ, ಉಪಾಧ್ಯಕ್ಷ ಸುಧೇಶ ಜೋಗಳೇಕರ್, ಬಾಬುದಾರ ಪ್ರಮುಖ ಜಗದೀಶ ಗೌಡ, ಡಿಎಸ್‌ಪಿ ಗೀತಾ ಪಾಟೀಲ ಹಾಗೂ ಎಸಿ ಕಾವ್ಯಾರಾಣಿ ಉಪಸ್ಥಿತರಿದ್ದರು. ಅಲ್ಲದೆ ಧರ್ಮದರ್ಶಿಗಳಾದ ಸುದೀರ ಹಂದ್ರಾಳ, ಎಸ್.ಪಿ. ಶೆಟ್ಟಿ, ವತ್ಸಲಾ ಹೆಗಡೆ ಮತ್ತು ಪೌರಾಯುಕ್ತ ಪ್ರಕಾಶ ಚನ್ನಪ್ಪನವರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಜಾತ್ರೆಯ ಯಶಸ್ವಿ ನಿರ್ವಹಣೆಯ ಕುರಿತು ಚರ್ಚಿಸಿದರು.

ಕಿಚ್ಚ ಸುದೀಪ್ ಗೆ ದರ್ಶನ್ ಪತ್ನಿ ಟಾಂಗ್; ವಿಜಯಲಕ್ಷ್ಮಿ ಹೇಳಿದ್ದೇನು?

TAGGED:Sirsi Shri Marikamba Fair from Feb. 24 to Mar. 4
Share This Article
Facebook Twitter Copy Link Print
Previous Article ಕಿಚ್ಚ ಸುದೀಪ್ ಗೆ ದರ್ಶನ್ ಪತ್ನಿ ಟಾಂಗ್; ವಿಜಯಲಕ್ಷ್ಮಿ ಹೇಳಿದ್ದೇನು?
Next Article Personal Health ಲೈಂಗಿಕ ಕ್ರಿಯೆ ಬಳಿಕ ಮಹಿಳೆಯರು ಈ‌ 3 ತಪ್ಪು ಮಾಡಲೇಬಾರದು, ಇದರಿಂದ ಇಲ್ಲದ ಸಮಸ್ಯೆ ಕಾಡತ್ತೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?