Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಉಡುದಾರ, ಶಿವನ ಟಿ ಶರ್ಟ್ ಧರಿಸಿದ ಕಾರಣ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಮೇಲೆ ಭೀಕರ ದಾಳಿ,
ಪ್ರಮುಖವಿದೇಶ

ಉಡುದಾರ, ಶಿವನ ಟಿ ಶರ್ಟ್ ಧರಿಸಿದ ಕಾರಣ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಮೇಲೆ ಭೀಕರ ದಾಳಿ,

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದೀಪು ಚಂದ್ರದಾಸ್ ಬಡಿದು ಕೊಂದ ಬೆನ್ನಲ್ಲೇ ಇದೀಗ ಮತ್ತೊಬ್ಬ ಹಿಂದೂ ಮೇಲೆ ದಾಳಿಯಾಗಿದೆ. ಉಡುದಾರ, ಶಿವನ ಟಿ ಶರ್ಟ್ ಧರಿಸಿದ ಕಾರಣ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಮೇಲೆ ಭೀಕರ ದಾಳಿ ಮಾಡಲಾಗಿದ್ದು, ಜೆನ್ನೈದಾ ಜಿಲ್ಲೆಯ ಖುಲನಾ ಡಿವಿಶನ್‌ನಲ್ಲಿ ಈ ಘಟನೆ ನಡೆದಿದೆ.

ಇ ರಿಕ್ಷಾ ಚಾಲಕನಾಗಿ ಜೀವನ ಸಾಗಿಸುತ್ತಿರುವ ಈ ಗೋಬಿಂದ ಬಿಸ್ವಾಸ್ ಮೇಲೆ ಬಾಂಗ್ಲಾದೇಶದ ಬಹುಸಂಖ್ಯಾತ ಪ್ರತಿಭಟನಾ ಗುಂಪು ದಾಳಿ ಮಾಡಿದೆ. ಹಿಗ್ಗಾ ಮುಗ್ಗ ಥಳಿಸಿದೆ. ಗೋಬಿಂದ ಬಿಸ್ವಾಸ್ ಬಡ ಹಿಂದೂ. ಪ್ರತಿ ದಿನ ಊಟಕ್ಕೆ ಇ ರಿಕ್ಷಾ ಮೂಲಕ ದುಡಿಯಬೇಕು. ಆದರೆ ಈತ ಧರಿಸಿದ್ದ ಉಡುದ್ವಾರ ಕಟ್ಟಿದ್ದು ಮಾತ್ರವಲ್ಲ, ಶರ್ಟ್ ಒಳಗೆ ಹಾಕಿರುವ ಟಿಶರ್ಟ್ ಶಿವನ ಚಿತ್ರ ಹೊಂದಿದೆ. ಇದೇ ಕಾರಣಕ್ಕೆ ಬಾಂಗ್ಲಾದೇಶದ ಬಹುಸಂಖ್ಯಾ ಪ್ರತಿಭಟನಾ ನಿರತ ಗುಂಪು ಈ ಹಿಂದೂ ಮೇಲೆ ದಾಳಿ ಮಾಡಿದೆ.

ಗೋಂಬಿದ ಬಿಸ್ವಾಸ್ ಬಾಂಗ್ಲಾದೇಶದ ಹಿಂದೂ. ಆದರೆ ಪ್ರತಿಭಟನಕಾರರು ಹಿಂದೂ ಧರಿಸುವ ಉಡುದ್ವಾರ ಕಟ್ಟಿದ್ದಾನೆ ಎಂದು ಆತನ ಮೇಲೆ ದಾಳಿ ಮಾಡಿದ್ದಾರೆ. ಗೋಂಬಿದ ಬಿಸ್ವಾಸ್ ಭಾರತದ ಗೂಢಚರ್ಯೆ ಎಂದು ಆರೋಪಿಸಿದ್ದಾರೆ. ಹಿಗ್ಗಾ ಮುಗ್ಗ ಥಳಿಸಿದ್ದರೆ. ದುರಂತ ಎಂದರೆ ಸ್ಥಳಕ್ಕೆ ಪೊಲೀಸರು, ಬಾಂಗ್ಲಾದೇಶ ಸೇನೆ ಬಂದರೂ ಈತನ ಮಾತು ಕೇಳಿಲ್ಲ. ತಾನು ಹಿಂದೂ. ಇಲ್ಲೇ ಹುಟ್ಟಿ ಬೆಳೆದಿದ್ದೇನೆ. ನನ್ನ ಇಡೀ ಕಟುಂಬ ಇಲ್ಲೇ ಹುಟ್ಟಿ ಬೆಳೆದಿದೆ. ನಾನು ಹಿಂದೂವಾಗಿಯೇ ಗುರುತಿಸಿಕೊಂಡಿದ್ದೇನೆ ಎಂದು ಪರಿಪರಿಯಾಗಿ ಹೇಳಿದರೂ ಯಾರೂ ಈತನ ಮಾತು ಕೇಳಲಿಲ್ಲ. ಕೊರಳಪಟ್ಟಿ ಹಿಡಿದು ಗೋಂಬಿದ ಬಿಸ್ವಾಸ್‌ನ ಜೈಲಿಗಟ್ಟಿದ್ದಾರೆ. ಗಾಯಗೊಂಡಿರುವ ಗೋಂಬಿದ ಬಿಸ್ವಾಸ್ ಕುಟುಂಬ ಕಂಗಾಲಾಗಿದೆ.

https://www.newsics.com/2025/12/22/laser-light-shined-in-cm-siddaramaiahs-face-man-who-harassed-him-taken-into-police-custody/

TAGGED:#Hinduman #Bangladesh #attacked #wearing #ShivaT-shirt
Share This Article
Facebook Twitter Copy Link Print
Previous Article GOOD MORNING |Today’s Horoscope ಶುಭೋದಯ, ಇಂದಿನ ಪಂಚಾಂಗ/ ರಾಶಿ ಭವಿಷ್ಯ 22-12-2025, ಸೋಮವಾರ, ಆರ್ಥಿಕ ಸ್ಥಿತಿ ನಿರಾಶಾದಾಯಕ
Next Article ಸೈರಾಟ್ ಚಿತ್ರದ ಮಾದರಿಯಂತೆ ಹತ್ಯೆ​! ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳನ್ನು ಹತ್ಯೆಗೈದ ಪಾಪಿ ತಂದೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?