Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾವಿನಲ್ಲೂ ಒಂದಾದ ದಂಪತಿ – ಪತ್ನಿಯ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತಿ ಸಾವು!
ಕರ್ನಾಟಕ

ಸಾವಿನಲ್ಲೂ ಒಂದಾದ ದಂಪತಿ – ಪತ್ನಿಯ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತಿ ಸಾವು!

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಗಂಡ-ಹೆಂಡತಿ ಸಾವಿನಲ್ಲೂ ಒಂದಾಗಿರುವ ಘಟನೆ ಯಲಹಂಕದ ಅಟ್ಟೂರು ಅನಂತಪುರ ಮಹಾಲಕ್ಷ್ಮಿ ಬಡಾವಣೆಯಲ್ಲಿ ಘಟನೆ ನಡೆದಿದೆ.

ವೆಂಕಟಗಿರಿಯಪ್ಪ(88), ನಾಗರತ್ನಮ್ಮ(82) ಮೃತಪಟ್ಟ ದಂಪತಿ. 65 ವರ್ಷಕ್ಕೂ ಹೆಚ್ಚು ಕಾಲ ಸಂಸಾರ ಮಾಡಿದ ದಂಪತಿ ಸಾವಿನಲ್ಲೂ ಜೊತೆಯಾಗಿದ್ದಾರೆ.

ಭಾನುವಾರ ಬೆಳಗ್ಗೆ 6 ಗಂಟೆಗೆ ವಯೋಸಹಜ ಕಾಯಿಲೆಯಿಂದ ನಾಗರತ್ನಮ್ಮ ಮೃತಪಟ್ಟಿದ್ದಾರೆ. ಪತ್ನಿಯ ಸಾವಿನ ಸುದ್ದಿ ಕೇಳಿದ ವೆಂಕಟಗಿರಿಯಪ್ಪ ಕೂಡ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

https://www.newsics.com/2025/12/22/father-marries-for-the-second-time-at-the-age-of-68-dad-gets-scarred-by-childrens-mischief/

TAGGED:#Husband #wife #heartattack #death #banglore
Share This Article
Facebook Twitter Copy Link Print
Previous Article 68ನೇ ವಯಸ್ಸಿನಲ್ಲಿ 2ನೇ ಮದ್ವೆಯಾದ ತಂದೆ! ಮಕ್ಕಳ ಕಾಟಕ್ಕೆ ಮಚ್ಚು ಹಿಡಿದ ಅಪ್ಪ!
Next Article ಸಮಂತಾ ಮೈಮೇಲೆ ಬಿದ್ದ ಅಭಿಮಾನಿಗಳು- ವಿಡಿಯೋ ನೋಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?