Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಮಂತಾ ಮೈಮೇಲೆ ಬಿದ್ದ ಅಭಿಮಾನಿಗಳು- ವಿಡಿಯೋ ನೋಡಿ
ದೇಶಪ್ರಮುಖಮನರಂಜನೆ

ಸಮಂತಾ ಮೈಮೇಲೆ ಬಿದ್ದ ಅಭಿಮಾನಿಗಳು- ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೊನ್ನೆ..ಮೊನ್ನೆಯಷ್ಟೇ ಎರಡನೇ ಮದುವೆಯಾದ ಸಮಂತಾ, ಹೈದರಾಬಾದ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಆದರೆ.. ಇದೇ ಸಮಯದಲ್ಲಿ ಸಮಂತಾ ಮೇಲೆಅಭಿಮಾನಿಗಳು ಮುಗಿ ಬಿದ್ದ ಘಟನೆ ನಡೆದಿದೆ.

ಸೆಕ್ಯೂರಿಟಿ ಗಾರ್ಡ್‌ಗಳು ಸುತ್ತ ಇದ್ದರೂ ಕೂಡ ಪ್ರಯೋಜನವಾಗಿಲ್ಲ. ಫ್ಯಾನ್ಸ್‌ನಿಂದ ನಟಿ ಸಮಂತಾ ಸುರಕ್ಷಿತವಾಗಿ ಹೊರತರಲು ಬೌನ್ಸರ್, ಭದ್ರತಾ ಪಡೆಗಳು ಹರಸಾಹಸ ಮಾಡಿದ್ದಾರೆ. ನಟಿಯ ಪರದಾಟದ ದೃಶ್ಯಗಳು ಸೆರೆಯಾಗಿದೆ.

ಸೆಕ್ಯೂರಿಟಿ ಗಾರ್ಡ್‌ಗಳ ಜೊತೆ ಹೊರಬಂದ ನಟಿ ಸಮಂತ ಸುತ್ತ ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಸಮಂತ ಪರದಾಡಿದ್ದಾರೆ. ಸೆಕ್ಯೂರಿಟಿ ಗಾರ್ಡ್, ಪೊಲೀಸ್ ಎಷ್ಟೇ ಪ್ರಯತ್ನ ಮಾಡಿದರೂ ಅಭಿಮಾನಿಗಳ ನಿಯಂತ್ರಿಸಲು ಸಾಧ್ಯವಾಗಿಲ್ಲ.

ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ನಟಿ ಸಮಂತಾ ಕೈಕುಲುಕಲು, ಫೋಟೋ ಕ್ಲಿಕ್ಕಿಸಲು ನೂಕು ನುಕ್ಕಲು ಸೃಷ್ಟಿಸಿದ್ದಾರೆ. ಹೀಗಾಗಿ ಅಪಾಯ ಸೃಷ್ಟಿಯಾಗಿದೆ. ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ನಟಿ ಸಮಂತ ತಾಳ್ಮೆ ಕಳೆದುಕೊಂಡಿಲ್ಲ. ಸುರಕ್ಷಿತವಾಗಿ ನಟಿ ಸಮಂತಾ ಕಾರು ಹತ್ತಿ ಸ್ಥಳದಿಂದ ತೆರಳಿದ್ದಾರೆ.

 

https://www.reddit.com/r/BollyBlindsNGossip/comments/1ps25d9/why_fans_in_south_dont_understand_boundaries_even/?utm_source=share&utm_medium=mweb3x&utm_name=mweb3xcss&utm_term=1&utm_content=share_button

 

https://www.newsics.com/2025/12/22/husband-dies-of-heart-attack-after-hearing-the-news-of-his-wifes-death/

TAGGED:#Fans #fall #love #Samantha #hydaebad #video #actress
Share This Article
Facebook Twitter Copy Link Print
Previous Article ಸಾವಿನಲ್ಲೂ ಒಂದಾದ ದಂಪತಿ – ಪತ್ನಿಯ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತಿ ಸಾವು!
Next Article ಇಂಡೋನೇಷ್ಯಾದಲ್ಲಿ ಬಸ್ ಅಪಘಾತ : 15 ಮಂದಿ ಸಾವು

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

1 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?