Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actress Ragini Dwivedi ಕಷ್ಟ ಕಾಲದಲ್ಲಿ ಕನ್ನಡ ಚಿತ್ರರಂಗದವರು ಕೈಹಿಡಿಯಲಿಲ್ಲ: ರಾಗಿಣಿ‌ ಕಣ್ಣೀರು
ಕರ್ನಾಟಕಪ್ರಮುಖಮನರಂಜನೆ

Actress Ragini Dwivedi ಕಷ್ಟ ಕಾಲದಲ್ಲಿ ಕನ್ನಡ ಚಿತ್ರರಂಗದವರು ಕೈಹಿಡಿಯಲಿಲ್ಲ: ರಾಗಿಣಿ‌ ಕಣ್ಣೀರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಷ್ಟಕಾಲದಲ್ಲಿ ಕನ್ನಡ ಚಿತ್ರರಂಗದವರು ಕರುಣೆ ತೋರಿಸಲಿಲ್ಲ ಎಂದು ಬಹುಭಾಷಾ ನಟಿ ರಾಗಿಣಿ ದ್ವಿವೇದಿ ಕಣ್ಣೀರಿಟ್ಟಿದ್ದಾರೆ.

ತಮಿಳು, ಮಲಯಾಳಂ ಹಾಗೂ ಹಿಂದಿ ಚಿತ್ರರಂಗದಲ್ಲೂ ಗುರುತಿಸಿಕೊಂಡ ಪ್ರತಿಭಾವಂತ ನಟಿ ರಾಗಿಣಿ ದ್ವಿವೇದಿ ತಮ್ಮ ಆಕರ್ಷಕ ಅಭಿನಯ ಮತ್ತು ಗ್ಲ್ಯಾಮರ್ನಿಂದ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಬೇಡಿಕೆ ಹೊಂದಿದ್ದಾರೆ.

ತಮ್ಮ ನಟನಾ ವೃತ್ತಿಜೀವನದ ಬಗ್ಗೆ ಭಾವುಕವಾಗಿ ಮಾತನಾಡುವಾಗ ಅವರು ಕಣ್ಣೀರು ಹಾಕಿದ್ದಾರೆ.

‘ವೀರಮದಕರಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ರಾಗಿಣಿ, ಬಣ್ಣದ ಲೋಕದಲ್ಲಿ 15 ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಉತ್ಸವ್ ಲೆಗಸಿಯಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. ತಮ್ಮ 15 ವರ್ಷದ ಜರ್ನಿಯನ್ನು ಮೆಲುಕು ಹಾಕುವಾಗ ಭಾವುಕರಾಗಿ ಕಣ್ಣೀರಿಟ್ಟರು.
ನನ್ನ ಕಷ್ಟದ ಸಮಯದಲ್ಲಿ ನಮ್ಮ ಕನ್ನಡ ಚಿತ್ರರಂಗದದವರು ಯಾರೂ ಬೆಂಬಲ ನೀಡಲಿಲ್ಲ. ಆದ್ರೆ ಬೇರೆ ಭಾಷೆಯ ಸ್ನೇಹಿತರು ಸಮಾಧಾನದ ಮಾತುಗಳನ್ನು ಹೇಳಿದರು. ನಮ್ಮ ಚಿತ್ರರಂಗದವರು ಕರುಣೆ ತೋರಿಸಲಿಲ್ಲ. ನಾನು ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿ ಅಂತಾ ಬಹಳ ಪ್ರೀತಿ ತೋರಿಸುತ್ತೇನೆ. ಆದ್ರೆ ನಮ್ಮ ಚಿತ್ರರಂಗದವರು ನನಗೆ ಪ್ರೀತಿ ತೋರಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಮಂತಾಗೆ ಮೈ ಮೇಲೆ ಬಿದ್ದ ಅಭಿಮಾನಿಗಳು – ವಿಡಿಯೋ ನೋಡಿ

ಚಳಿಗಾಲದಲ್ಲಿ ರಾತ್ರಿ ಸ್ವೆಟರ್ ಧರಿಸಿ ಮಲಗಿದಾಗ ಏನಾಗುತ್ತದೆ ಎಂದು ನಿಮಗೆ ತಿಳಿದಿದ್ಯಾ?

ಸಾಲವನ್ನೇ ಬಂಡವಾಳವಾಗಿ ಇಟ್ಟುಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

Personal Health ಲೈಂಗಿಕ ಕ್ರಿಯೆ ಬಳಿಕ ಮಹಿಳೆಯರು ಈ‌ 3 ತಪ್ಪು ಮಾಡಲೇಬಾರದು, ಇದರಿಂದ ಇಲ್ಲದ ಸಮಸ್ಯೆ ಕಾಡತ್ತೆ

TAGGED:Ragini says Kannada film industry did not help during difficult times
Share This Article
Facebook Twitter Copy Link Print
Previous Article ನೈಟ್ ಶಿಫ್ಟ್ ಕೆಲಸ ಮಾಡುವವರು, ಆರೋಗ್ಯದ ವಿಷ್ಯದಲ್ಲಿ ಎಚ್ಚರ- ಹೊಸ ಅಧ್ಯಯನ ಬಿಚ್ಚಿಟ್ಟಿದೆ ಆಘಾತಕಾರಿ ವಿಷಯ
Next Article ತೆಲುಗು ಬಿಗ್‌ಬಾಸ್‌ ರನ್ನರ್ ಅಪ್ ಆದ ಕನ್ನಡತಿ ತನುಜಾ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?