Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ
ಪ್ರಮುಖವಿದೇಶ

ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ: ವ್ಯಕ್ತಿಯೊಬ್ಬ ರೈಲಿನ ಮಹಿಳಾ ಬೋಗಿಗೆ ನುಗ್ಗಿದ್ದಷ್ಟೇ ಅಲ್ಲದೆ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈ ಸ್ಥಳೀಯ ರೈಲಿನ ಮಹಿಳಾ ಕೋಚ್ ಹತ್ತಿದ ನಂತರ 50 ವರ್ಷದ ವ್ಯಕ್ತಿಯೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಚಲಿಸುವ ರೈಲಿನಿಂದ ತಳ್ಳಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳಾ ಬೋಗಿಗೆ ಹತ್ತಿದ್ದಕ್ಕೆ ವ್ಯಕ್ತಿಯನ್ನು ಯುವತಿ ಪ್ರಶ್ನಿಸಿದ್ದಳು, ಅದಕ್ಕೆ ಕೋಪಗೊಂಡ ವ್ಯಕ್ತಿ ಆಕೆಯನ್ನು ರೈಲಿನಿಂದ ಕೆಳಗೆ ತಳ್ಳಿದ್ದಾನೆ.

ಆಕೆ ತನ್ನ ಸ್ನೇಹಿತೆಯೊಂದಿಗೆ ಖಾರ್ಘರ್‌ನಲ್ಲಿರುವ ಕಾಲೇಜಿಗೆ ಪ್ರಯಾಣಿಸುತ್ತಿದ್ದಾಗ ಪನ್ವೇಲ್ ಮತ್ತು ಖಂಡೇಶ್ವರ ರೈಲು ನಿಲ್ದಾಣಗಳ ನಡುವೆ ಈ ಘಟನೆ ವರದಿಯಾಗಿದೆ.ಪನ್ವೇಲ್ ನಿಲ್ದಾಣದಿಂದ ಸುಮಾರು 1.5 ಕಿ.ಮೀ ದೂರದಲ್ಲಿ ವಿದ್ಯಾರ್ಥಿನಿ ಬಿದ್ದಿದ್ದಾಳೆ ಎಂದು ತಿಳಿದುಬಂದಿದೆ. ಆಕೆಯ ತಲೆ, ಸೊಂಟ ಮತ್ತು ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಈಗ ಆಕೆಯ ಸ್ಥಿತಿ ಸ್ಥಿರವಾಗಿದೆ.

ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ಜನರಿಗೆ ಹೊರಬರದಂತೆ ಸೂಚನೆ

TAGGED:Man pushes student off moving train
Share This Article
Facebook Twitter Copy Link Print
Previous Article ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ಜನರಿಗೆ ಹೊರಬರದಂತೆ ಸೂಚನೆ
Next Article ಗಾಳಿಯಲ್ಲಿ ಗುಂಡು ಹಾರಿಸಿ ತಮ್ಮ ಹಾಜರಾತಿಗೆ ‘ಬಿಲ್ಡಪ್’ ಕೊಟ್ಟ ಸ್ವಾಮೀಜಿ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?