Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೈವ್‌ನಲ್ಲಿ ನೇಣಿಗೆ ಶರಣಾದ ಗೃಹಿಣಿ; ಕಾರಣವೇನು?
ಕರ್ನಾಟಕಪ್ರಮುಖ

ಲೈವ್‌ನಲ್ಲಿ ನೇಣಿಗೆ ಶರಣಾದ ಗೃಹಿಣಿ; ಕಾರಣವೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಗೃಹಿಣಿಯೊಬ್ಬರು ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯ ಹುಸೇನ್ ನಗರದಲ್ಲಿನಡೆದಿದೆ.ಮುನ್ನಿ (23) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದು ಬಂದಿದೆ. ಮೃತ ಮುನ್ನಿ ಅವರಿಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ, ಕೌಟುಂಬಿಕ ಕಾರಣಗಳಿಂದಾಗಿ ಕಳೆದ ಆರು ತಿಂಗಳಿನಿಂದ ಪತಿಯಿಂದ ದೂರವಿದ್ದ ಮುನ್ನಿ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಈ ಅವಧಿಯಲ್ಲಿ ಅವರಿಗೆ ಮೊಹಮ್ಮದ್ ಶೇಕ್ಷಾವಲ್ಲಿ ಎಂಬ ಯುವಕನ ಪರಿಚಯವಾಗಿ ಸ್ನೇಹ ಬೆಳೆದಿತ್ತು.ಆತ್ಮ*ಹತ್ಯೆಗೂ ಮುನ್ನ ಮುನ್ನಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ. ಅದರಲ್ಲಿ ತನಗಾದ ನೋವು ಮತ್ತು ಸಂಕಟಗಳನ್ನು ವಿವರಿಸುತ್ತಲೇ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ.
ಮುನ್ನಿ ಅವರ ಸಾವಿಗೆ ಮೊಹಮ್ಮದ್ ಶೇಕ್ಷಾವಲ್ಲಿ ಅವರೇ ನೇರ ಕಾರಣ ಎಂದು ಕುಟುಂಬ ಸದಸ್ಯರು ಗಂಭೀರ ಆರೋಪ ಮಾಡಿದ್ದಾರೆ. ಇವರಿಬ್ಬರ ನಡುವೆ ಇತ್ತೀಚೆಗೆ ದೊಡ್ಡ ಮಟ್ಟದ ವೈಮನಸ್ಸು ಉಂಟಾಗಿತ್ತು. ಇದೇ ಕಾರಣಕ್ಕೆ ಮನನೊಂದ ಮುನ್ನಿ ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎಂದು ಅವರು ದೂರಿದ್ದಾರೆ. ಶೇಕ್ಷಾವಲ್ಲಿ ಮುನ್ನಿ ಅವರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದನೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ ಬಳ್ಳಾರಿಯ ಗಾಂಧಿ ನಗರ ಠಾಣೆಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಮುನ್ನಿ ರೆಕಾರ್ಡ್ ಮಾಡಿದ ವಿಡಿಯೋವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹೇಳಿ ಹೋಗು ಕಾರಣ ಪುಸ್ತಕದ ಬಗ್ಗೆ ಲೇಖಕಿ ಪೂರ್ಣಿಮಾ ಹೆಗಡೆ ಹೇಳಿದ್ದೇನು?

TAGGED:Housewife hangs herself live!; What is the reason?
Share This Article
Facebook Twitter Copy Link Print
Previous Article ರವಿ‌ ಬೆಳಗೆರೆಯ ‘ಹೇಳಿ ಹೋಗು ಕಾರಣ’ ಪುಸ್ತಕ ಸುಟ್ಟಿದ್ದೇಕೆ? ಬರಹಗಾರ್ತಿ ಪೂರ್ಣಿಮಾ ಹೆಗ್ಗಡೆ ಹೇಳಿದ್ದೇನು?
Next Article ಜಲ್ಲಿಕಟ್ಟಿಗಾಗಿ ಗೂಳಿಗಳನ್ನು ಸಾಕುತ್ತಿರುವ ಯುವತಿ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?