Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಲ್ಲಿಕಟ್ಟಿಗಾಗಿ ಗೂಳಿಗಳನ್ನು ಸಾಕುತ್ತಿರುವ ಯುವತಿ
ದೇಶಪ್ರಮುಖ

ಜಲ್ಲಿಕಟ್ಟಿಗಾಗಿ ಗೂಳಿಗಳನ್ನು ಸಾಕುತ್ತಿರುವ ಯುವತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಧುರೈ: ತಮಿಳುನಾಡಿನ ಮಧುರೈ ಜಿಲ್ಲೆಯ ವಿರಗನೂರು ಬಳಿಯ ಐರಾವತನಲ್ಲೂರು ಎಂಬ ಸಣ್ಣ ಹಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಜಲ್ಲಿಕಟ್ಟು ಸ್ಪರ್ಧೆಗಾಗಿ ಗೂಳಿಗಳನ್ನ ಸಾಕುವುದರಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾಳೆ.

ಈ ಬಗ್ಗೆ ಮಾತನಾಡಿದ ಯುವತಿ, ನನ್ನ ಅಜ್ಜನ ಕಾಲದಿಂದ ಅಂದರೆ ಸುಮಾರು ಮೂರು ತಲೆಮಾರುಗಳಿಂದ ಜಲ್ಲಿಕಟ್ಟು ಸ್ಪರ್ಧೆಗೆ ಅಂತಾನೆ ಎತ್ತುಗಳನ್ನು ಸಾಕುತ್ತಿದ್ದೇವೆ. ನಾನು ಎತ್ತುಗಳೊಂದಿಗೆ ಬೆಳೆದಿದ್ದೇನೆ. ಜಲ್ಲಿಕಟ್ಟು ನಿಷೇಧದ ಬಳಿಕ ನಡೆದ ಹೋರಾಟಗಳ ಸಂದರ್ಭದಲ್ಲಿ ಎತ್ತುಗಳ ಮೇಲಿನ ನನ್ನ ಬಾಂಧವ್ಯ ಇನ್ನಷ್ಟು ಬಲವಾಯಿತು. 10 ನೇ ವಯಸ್ಸಿನಿಂದ ನಾನು ಎತ್ತುಗಳನ್ನು ಜಲ್ಲಿಕಟ್ಟು ಸ್ಪರ್ಧೆಗಳಿಗೆ ಕರೆದೊಯ್ಯಲು ಪ್ರಾರಂಭಿಸಿದೆ. ನಾನು ನನ್ನ ಎತ್ತುಗಳನ್ನು ಸಕುಡಿ ಜಲ್ಲಿಕಟ್ಟಿನಲ್ಲಿ ಅಖಾಡಕ್ಕೆ ಇಳಿಸಿದೆ ಎಂದು ತಿಳಿಸಿದರು.

ಹತ್ತಿಬೀಜ, ಹಸಿ ಅಕ್ಕಿ ಮತ್ತು ಖರ್ಜೂರವನ್ನು ಈ ಗೂಳಿಗಳಿಗೆ ವಿಶೇಷವಾಗಿ ಆಹಾರವಾಗಿ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ತನ್ನ ಪೋಷಕರು ಮತ್ತು ಅಣ್ಣ ಅರ್ಜುನ್ ಬೆಂಬಲದಿಂದಾಗಿಯೇ ನಾನು ಎಲ್ಲ ಯುವಕರಂತೆ ಜಲ್ಲಿಕಟ್ಟು ಸ್ಪರ್ಧೆಗಳಲ್ಲಿ ಗೂಳಿಗಳೊಂದಿಗೆ ಪಾಲ್ಗೊಳ್ಳುತ್ತೇನೆ ಎಂದು ಯೋಗದರ್ಶಿನಿ ತಿಳಿಸಿದ್ದಾಳೆ.
ತಂಗಿಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಅಣ್ಣ: ನನ್ನ ತಂಗಿ ಯೋಗದರ್ಶಿನಿಯ ಬಗ್ಗೆ ನನಗೆ ಹೆಮ್ಮೆ ಇದೆ. ಅವಳು ಚಿಕ್ಕವಳಿದ್ದಾಗ ಜಲ್ಲಿಕಟ್ಟು ಅಖಾಡದಲ್ಲಿ ಹೋರಿಗಳನ್ನು ಬಿಡಿಸಲು ಆರಂಭಿಸಿದಳು. ಮೊದ ಮೊದಲು ನಮ್ಮ ತಾಯಿ ಅದನ್ನು ಬಲವಾಗಿ ವಿರೋಧಿಸಿದರು. ಆದರೆ, ಅವಳ ಆತ್ಮವಿಶ್ವಾಸವನ್ನು ನೋಡಿ ಬಳಿಕ ಅವರು ಸಹ ಅವಳನ್ನು ಬೆಂಬಲಿಸಲು ಪ್ರಾರಂಭಿಸಿದರು. ಅವಳು ನಮ್ಮ ಮನೆಯಲ್ಲಿ ಇರುವವರೆಗೂ, ಯೋಗದರ್ಶಿನಿಯೇ ಹೋರಿಯನ್ನು ಬಿಡುತ್ತಾಳೆ ಎಂದು ಅರ್ಜುನ್ ಹೇಳಿದರು.

ಲೈವ್‌ನಲ್ಲಿ ನೇಣಿಗೆ ಶರಣಾದ ಗೃಹಿಣಿ; ಕಾರಣವೇನು?

TAGGED:A young woman raising bulls for Jallikattu.
Share This Article
Facebook Twitter Copy Link Print
Previous Article ಲೈವ್‌ನಲ್ಲಿ ನೇಣಿಗೆ ಶರಣಾದ ಗೃಹಿಣಿ; ಕಾರಣವೇನು?
Next Article ಜ.15ರೊಳಗೆ ಡಿಕೆಶಿ ಸಿಎಂ ಆಗ್ತಾರೆ: ಖ್ಯಾತ ಜ್ಯೋತಿಷಿ ಭವಿಷ್ಯ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?