Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Teachers bathe with female students ಹೈಸ್ಕೂಲ್ ಪ್ರವಾಸ ವೇಳೆ ವಿದ್ಯಾರ್ಥಿನಿಯರ ಜತೆ ಶಿಕ್ಷಕರ ಅರೆಬೆತ್ತಲೆ ಸ್ನಾನ! ವೀಡಿಯೋ ವೈರಲ್, ವರದಿ ಕೇಳಿದ ಶಿಕ್ಷಣಾಧಿಕಾರಿ
ಕರ್ನಾಟಕಪ್ರಮುಖವೈರಲ್

Teachers bathe with female students ಹೈಸ್ಕೂಲ್ ಪ್ರವಾಸ ವೇಳೆ ವಿದ್ಯಾರ್ಥಿನಿಯರ ಜತೆ ಶಿಕ್ಷಕರ ಅರೆಬೆತ್ತಲೆ ಸ್ನಾನ! ವೀಡಿಯೋ ವೈರಲ್, ವರದಿ ಕೇಳಿದ ಶಿಕ್ಷಣಾಧಿಕಾರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯಾದಗಿರಿ ಜಿಲ್ಲೆಯ ಏಟ ತಾಲೂಕಿನ ಕೆಂಭಾವಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರು ವಿದ್ಯಾರ್ಥಿನಿಯರೊಂದಿಗೆ ಅರೆಬೆತ್ತಲೆಯಾಗಿ ಸ್ನಾನ ಮಾಡಿ ಸುದ್ದಿಯಾಗಿದ್ದಾರೆ.

ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಿಂದ 9, 10ನೇ ತರಗತಿಯ 93 ವಿದ್ಯಾರ್ಥಿನಿಯರು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದರು. ಮೂರು ದಿನದ ಪ್ರವಾಸದಲ್ಲಿ ಕರ್ನಾಟಕದ ಪ್ರೇಕ್ಷಣೀಯ ಸ್ಥಳ ವೀಕ್ಷಣೆ ಮಾಡಿದ್ದರು.

ಆದರೆ ಮಕ್ಕಳೊಂದಿಗೆ ಪ್ರವಾಸಕ್ಕೆ ಹೋದ ಶಿಕ್ಷಕರು ವಿದ್ಯಾರ್ಥಿನಿಯರಿಗೆ ಮುಜುಗರವನ್ನುಂಟುಮಾಡುವ ರೀತಿ ವರ್ತಿಸಿದ್ದಾರೆ. ವಿದ್ಯಾರ್ಥಿನಿಯರು ಸ್ನಾನ ಮಾಡ್ತಿದ್ದ ಸ್ವೀಮಿಂಗ್ ಪೂಲ್ ನಲ್ಲೇ ಶಿಕ್ಷಕರೂ ಅರೆಬೆತ್ತಲೆಯಾಗಿ ಸ್ನಾನ ಮಾಡಿದ್ದಾರೆ. ಅಲ್ಲದೇ ಅದೇ ಪೋಟೋ ವಿಡಿಯೋವನ್ನು ತಮ್ಮ ಸ್ಟೇಟಸ್‌ಗೆ ಹಾಕಿದ್ದಾರೆ. ಇದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಶಿಕ್ಷಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಶಿಕ್ಷಕರ ಈ ಘನಂದಾರಿ ಕೆಲಸದ ಪೋಟೋ, ವಿಡಿಯೋ ವೈರಲ್ ಆಗ್ತಾ ಇದ್ದಂತೆ ಶಿಕ್ಷಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ಕೂಡಲೇ ಈ ಬಗ್ಗೆ ವರದಿ ನೀಡುವಂತೆ ಡಿಡಿಪಿಐ ಸಿ.ಎಸ್. ಮುಧೋಳ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಲೆಗೆ ತೆರಳಿದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ನೀವು ಕ್ರಮ ಕೈಗೊಳ್ಳದೆ ಇದ್ದರೆ ನಾವೇ ಪೊಲೀಸ್ ಕೇಸ್ ದಾಖಲಿಸುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ.

ರವಿ‌ ಬೆಳಗೆರೆಯ ‘ಹೇಳಿ ಹೋಗು ಕಾರಣ’ ಪುಸ್ತಕ ಸುಟ್ಟಿದ್ದೇಕೆ? ಬರಹಗಾರ್ತಿ ಪೂರ್ಣಿಮಾ ಹೆಗಡೆ ಹೇಳಿದ್ದೇನು?

ಜಲ್ಲಿಕಟ್ಟಿಗಾಗಿ ಗೂಳಿಗಳನ್ನು ಸಾಕುತ್ತಿರುವ ಯುವತಿ

ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ

ಇನ್ಮುಂದೆ ಬೆಂಗಳೂರಲ್ಲಿ ಹಾರುವ ಟ್ಯಾಕ್ಸಿಗಳೂ ಸದ್ದು ಮಾಡಲಿವೆ! ಪರೀಕ್ಷಾರ್ಥ ಏರ್‌ಟ್ಯಾಕ್ಸಿ ಹಾರಾಟ

TAGGED:Teachers bathe with female students during high school trip
Share This Article
Facebook Twitter Copy Link Print
Previous Article Personal Health ವೀರ್ಯ ಉತ್ಪಾದನೆ ಹೇಗೆ? ವೀರ್ಯ‌ ಸಂಗ್ರಹದಿಂದೇನು‌ ಲಾಭ?
Next Article Gourd stuck in private part ಖಾಸಗಿ ಅಂಗದಲ್ಲಿ ಸಿಲುಕಿದ ಸೋರೆಕಾಯಿ! ಯುವಕನ ಪ್ರಾಣ ಉಳಿಸಿದ ವೈದ್ಯರಿಗೂ ಅಚ್ಚರಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?