Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಈ ಹಣ್ಣು, ತಿಂದ್ರೆ ಸ್ಲಿಮ್ ಆಗೋದು ಗ್ಯಾರಂಟಿ!
Uncategorizedಆರೋಗ್ಯಲೈಫ್‌ಸ್ಟೈಲ್ವೈರಲ್

ಈ ಹಣ್ಣು, ತಿಂದ್ರೆ ಸ್ಲಿಮ್ ಆಗೋದು ಗ್ಯಾರಂಟಿ!

Share
1 Min Read
SHARE

newsics.com

ಉತ್ತಮ ಕರುಳಿನ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ವೇಟ್ ಲಾಸ್ ಜರ್ನಿಯಲ್ಲಿರುವವರು ತಮ್ಮ ಆಹಾರದಲ್ಲಿ ಲಿಚಿಯನ್ನು ಸೇರಿಸಿಕೊಳ್ಳಬೇಕು. ಇವುಗಳನ್ನು ಸಲಾಡ್ ರೂಪದಲ್ಲಿ ತೆಗೆದುಕೊಳ್ಳಬಹುದು ಅಥವಾ ಸ್ಮೂಥಿಯಾಗಿ ಕೂಡ ಮಾಡಬಹುದು. ಒಟ್ಟಾರೆ ಪೋಷಕಾಂಶಗಳ ಜೊತೆಗೆ ತೂಕವನ್ನು ಇಳಿಸಿಕೊಳ್ಳಲು ಲಿಚಿ ಹಣ್ಣು ತುಂಬಾ ಉಪಯುಕ್ತವಾಗಿದೆ.

ಲಿಚಿ ಸಿಹಿಯಾದ ಹಣ್ಣಾಗಿದೆ. ಮೇಲೆ ನೋಡಲು ಕೆಂಪಾಗಿ ಹಾಗೂ ಒಳಭಾಗದಲ್ಲಿ ಬಿಳಿ ಬಣ್ಣದಲ್ಲಿರುತ್ತದೆ. ಪೋಷಕಾಂಶಗಳಿಂದ ಸಮೃದ್ಧವಾಗಿರುವ ಲಿಚಿ ಹಣ್ಣು ನಿಮ್ಮ ತೂಕವನ್ನು ಕಳೆದುಕೊಳ್ಳಲು ಸಹ ಸಹಾಯ ಮಾಡುತ್ತದೆ. ಲಿಚಿ ಹಣ್ಣು ಫೈಬರ್ನಲ್ಲಿ ಸಮೃದ್ಧವಾಗಿದೆ. ಇದಲ್ಲದೇ, ಲಿಚಿ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿಗಳಿವೆ. ಕೆಲವು ಅಧ್ಯಯನಗಳ ಪ್ರಕಾರ, ಲಿಚಿಯಲ್ಲಿರುವ ಆಹಾರದ ಫೈಬರ್ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.
ಉತ್ತಮ ಕರುಳಿನ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ವೇಟ್ ಲಾಸ್ ಜರ್ನಿಯಲ್ಲಿರುವವರು ತಮ್ಮ ಆಹಾರದಲ್ಲಿ ಲಿಚಿಯನ್ನು ಸೇರಿಸಿಕೊಳ್ಳಬೇಕು. ಇವುಗಳನ್ನು ಸಲಾಡ್ ರೂಪದಲ್ಲಿ ತೆಗೆದುಕೊಳ್ಳಬಹುದು ಅಥವಾ ಸ್ಮೂಥಿಯಾಗಿ ಕೂಡ ಮಾಡಬಹುದು.
ಕಡಿಮೆ ಕ್ಯಾಲೋರಿ: ಜೀ ನ್ಯೂಸ್ ವರದಿ ಪ್ರಕಾರ, ಲಿಚಿಯಲ್ಲಿ ಕ್ಯಾಲೋರಿ ತುಂಬಾ ಕಡಿಮೆ. ಸಿಹಿ ತಿನ್ನುವ ನಿಮ್ಮ ಬಯಕೆ ಕಡಿಮೆಯಾಗುತ್ತದೆ. ತೂಕವೂ ಕಡಿಮೆಯಾಗುತ್ತದೆ. ಏಕೆಂದರೆ ಇದರಲ್ಲಿ ಕ್ಯಾಲೋರಿ ಕಡಿಮೆ ಇರುತ್ತದೆ. ಇದು ಹೆಚ್ಚಿನ ಕ್ಯಾಲೋರಿ ಸಿಹಿತಿಂಡಿಗಳನ್ನು ತಿನ್ನುವುದನ್ನು ತಡೆಯುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಉತ್ತಮ ಆಯ್ಕೆಯಾಗಿದೆ

TAGGED:This fruit is guaranteed to make you slim!
Share This Article
Facebook Twitter Copy Link Print
Previous Article ದಿನ ಭವಿಷ್ಯ 02-08-2024 ಶುಕ್ರವಾರ… ಕನ್ಯಾ- ಸ್ಥಿರಾಸ್ತಿ ಖರೀದಿ ಯತ್ನ, ಕುಂಭ- ಆಧ್ಯಾತ್ಮಿಕ ಚಿಂತನೆ ಹೆಚ್ಚಳ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಇಸ್ರೋದಿಂದ ಬಯಲಾಯ್ತು ವಯನಾಡ್‌ನ ಘನಘೋರ ಸತ್ಯ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?