Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆನ್‌ಲೈನ್ ವಂಚನೆ: 8 ಕೋಟಿ ಕಳೆದುಕೊಂಡಿದ್ದ ಮಾಜಿ ಐಜಿ ಗುಂಡು ಹಾರಿಸಿಕೊಂಡು ಆತ್ಮ*ಹತ್ಯೆ ಯತ್ನ
ದೇಶಪ್ರಮುಖ

ಆನ್‌ಲೈನ್ ವಂಚನೆ: 8 ಕೋಟಿ ಕಳೆದುಕೊಂಡಿದ್ದ ಮಾಜಿ ಐಜಿ ಗುಂಡು ಹಾರಿಸಿಕೊಂಡು ಆತ್ಮ*ಹತ್ಯೆ ಯತ್ನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

8 ಕೋಟಿಗೂ ಅಧಿಕ ಮೌಲ್ಯದ ಆನ್‌ಲೈನ್ ವಂಚನೆ ಬಗ್ಗೆ ಡೆತ್‌ನೋಟ್ ಬರೆದಿಟ್ಟು ಪಂಜಾಬ್‌ನ ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಅಮರ್ ಸಿಂಗ್ ಚಹಾಲ್ ಅವರು ತಮ್ಮ ಭದ್ರತಾ ಸಿಬ್ಬಂದಿಯ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ.

ಪಂಜಾಬ್‌ನ ಪಟಿಯಾಲಾದಲ್ಲಿ ಈ ಘಟನೆ ನಡೆದಿದ್ದು, ಅವರಿಗೆ ಘಟನೆಯಲ್ಲಿ ತೀವ್ರ ಗಾಯಗಳಾಗಿವೆ. ಕೂಡಲೇ ಅವರನ್ನು ನಗರದ ಪಾರ್ಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ತಮ್ಮದೇ ಭದ್ರತಾ ಸಿಬ್ಬಂದಿಯ ಗನ್‌ನಿಂದ ಗುಂಡು ಹಾರಿಸಿಕೊಳ್ಳುವ ಮೊದಲು ಅಮರ್ ಸಿಂಗ್ ಚಹಾಲ್ ಅವರು, 12 ಪುಟಗಳ ಡೆತ್‌ನೋಟ್ ಬರೆದಿದ್ದಾರೆ. ಪಂಜಾಬ್ ಪೊಲೀಸ್ ಡಿಜಿಪಿ ಗೌರವ್ ಯಾದವ್ ಅವರನ್ನು ಉದ್ದೇಶಿಸಿ ಈ ಪತ್ರ ಬರೆದಿದ್ದು, ಆ ಪತ್ರದಲ್ಲಿ 8.10 ಕೋಟಿ ರೂ.ಗಳ ಆನ್‌ಲೈನ್ ವಂಚನೆ ಪ್ರಕರಣದ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಚಾಹಲ್ ಅವರು ಪಂಜಾಬ್ ಐಜಿ ಹುದ್ದೆಯಿಂದ ನಿವೃತ್ತರಾದಾಗಿನಿಂದ ಪಟಿಯಾಲದಲ್ಲಿ ವಾಸಿಸುತ್ತಿದ್ದರು.

ಗುಂಡಿನ ದಾಳಿಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸ್ ತಂಡಗಳು ಚಾಹಲ್ ಅವರ ನಿವಾಸಕ್ಕೆ ನೆರವು ನೀಡಲು ಧಾವಿಸಿದವು ಎಂದು ಪಟಿಯಾಲ ಎಸ್‌ಎಸ್‌ಪಿ ವರುಣ್ ಶರ್ಮಾ ಹೇಳಿದ್ದಾರೆ.

https://www.newsics.com/2025/12/23/do-you-wear-slippers-inside-the-house-what-would-happen-if-you-walked-barefoot/

TAGGED:#Ex-IG #attempted #suicide #shooting #online #cybervr
Share This Article
Facebook Twitter Copy Link Print
Previous Article ಮನೆಯೊಳಗೂ ಚಪ್ಪಲಿ ಹಾಕ್ತೀರಾ? ಬರಿಗಾಲಲ್ಲಿ ನಡೆದರೆ ಏನಾಗತ್ತೆ?
Next Article ತೆಲುಗು ಸಿರಿಯಲ್ ಗೆ ನಾಯಕಿಯಾಗಿ ಎಂಟ್ರಿ ಕೊಡ್ತಿದ್ದಾರೆ ದೃಷ್ಟಿಬೊಟ್ಟು ನಾಯಕಿ ಅರ್ಪಿತಾ ಮೋಹಿತೆ

Popular Posts

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

You Might Also Like

ಪ್ರಮುಖದೇಶ

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read
ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read
Sportsದೇಶ

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read
ದೇಶ

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?