Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಕೋಚ್
ಕರ್ನಾಟಕದೇಶಪ್ರಮುಖ

ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಕೋಚ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಿಂದ ಅಯೋಧ್ಯೆಗೆ ಅವಧೂತ ದತ್ತ ಪೀಠದ ಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಸೋಮವಾರ ಸಾವಿರಾರು ಭಕ್ತರೊಂದಿಗೆ ವಿಶೇಷ ರೈಲಿನಲ್ಲಿ ಯಾತ್ರೆ ಬೆಳೆಸಿದರು.

ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ.

ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀ‌ಗಳು, ಮೈಸೂರಿನಿಂದ 1 ಸಾವಿರ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಂದು ಸಾವಿರ ಜನರ ಜತೆಗೆ ಶ್ರೀಗಳು ಸಹ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಗಳು ಮೂರು ದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ರೈಲ್ವೆ ಇಲಾಖೆಯು ಶ್ರೀಗಳ ಬೋಗಿಯನ್ನು ವಿಶೇಷವಾಗಿ ಸಿದ್ದಗೊಳಸಿದೆ. ಕೂರಲು ಸೋಫಾ, ಮಲಗಲು ಬೆಡ್, ಎಸಿ ಸೇರಿ ಸ್ನಾನಗೃಹ ವ್ಯವಸ್ಥೆ ಕಲ್ಪಿಸಿದೆ. ಹಾಗಾದ್ರೆ, ಶ್ರೀಗಳು ಇರುವ ಬೋಗಿಯಲ್ಲಿ ಏನೆಲ್ಲಾ ಸೌಲಭ್ಯ ಒದಗಿಸಲಾಗಿದೆ.

https://www.newsics.com/2025/12/23/seasonal-flu-scare-in-the-state-sari-ili-cases-increase/

TAGGED:Special coach in train for Mysore's Sachidananda Swamiji leaving for Ayodhya
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ : ಸಾರಿ, ಐಎಲ್ಐ ಕೇಸ್​​ ಏರಿಕೆ – ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ
Next Article ಸರಣಿ ಅಪಘಾತ: ಇಬ್ಬರು ಸಾವು, 16 ಮಂದಿಗೆ ಗಾಯ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?