Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೃಷಿ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ: 2.50 ಕೋಟಿ ಅಕ್ರಮ ಆಸ್ತಿ ಪತ್ತೆ
ಕರ್ನಾಟಕಪ್ರಮುಖ

ಕೃಷಿ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ: 2.50 ಕೋಟಿ ಅಕ್ರಮ ಆಸ್ತಿ ಪತ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಿಜಯಪುರ: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆ ಜಿಲ್ಲೆಯ ಬಸವನಬಾಗೇವಾಡಿಯ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ ಹನಮಂತಪ್ಪ ಯರಝರಿ ಅವರಿಗೆ ಸಂಬಂಧಿಸಿದ ನಾಲ್ಕು ಕಡೆ ಆಸ್ತಿಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದು, 2.50 ಕೋಟಿ ರೂ.ಗೂ ಹೆಚ್ಚು ಅಕ್ರಮ ಆಸ್ತಿ ಗಳಿಸಿರುವುದು ಪತ್ತೆಯಾಗಿದೆ.ಅಕ್ರಮ ಆಸ್ತಿ ಕುರಿತು ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಆರೋಪಿ ನೌಕರನಿಗೆ ಸಂಬಂಧಿಸಿದ ಮನೆಯ ಶೋಧನೆ ನಡೆಸಲು ನ್ಯಾಯಾಲಯದಿಂದ ವಾರಂಟ್‌ನ್ನು ಪಡೆದು.

ಬೆಳಗ್ಗೆ ಆರೋಪಿ ನೌಕರರಿಗೆ ಸಂಬಂಧಿಸಿದ ವಿಜಯಪುರ ನಗರದ ನವರಸಪುರದ ಮನೆ, ನೌಕರರಿಗೆ ಸಂಬಂಧಿಸಿದ ಬಸವನಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದ ಫಾರ್ಮಹೌಸ್, ಮುದ್ದೇಬಿಹಾಳ ನಗರದಲ್ಲಿರುವ ಆರೋಪಿ ಅಧಿಕಾರಿಯ ಮಾವನ ಮನೆ, ಅಪಾದಿತರು ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಶೋಧನೆ ಕಾರ್ಯ ನಡೆಸಿದ್ದು, ಶೋಧನೆ ವೇಳೆ ಆರೋಪಿ ವಿಜಯಪುರ ನವರಸಪುರ ಮನೆ, ಲಾಕರ್ ಮತ್ತು ಮಾವನ ಮನೆ ಸೇರಿ ಸುಮಾರು 29,42,000 ರೂ. ನಗದು ಹಣ, ಬೆಳ್ಳಿ ಬಂಗಾರದ ಆಭರಣಗಳು,

ವಾಹನಗಳು ಮತ್ತು ಇತರೆ ಆಸ್ತಿಗಳಿಗೆ ಸಂಬಂಧಿಸಿದ ದಾಖಲಾತಿಗಳು ದೊರೆತಿದ್ದು, ಅಂದಾಜು 2.50 ಕೋಟಿಗೂ ಹೆಚ್ಚಿನ ಅಕ್ರಮ ಆಸ್ತಿ ಗಳಿಸಿರುವದು ಪತ್ತೆಯಾಗಿದೆ.ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ್ ಮಾರ್ಗದರ್ಶನದಲ್ಲಿ ಡಿಎಸ್‌ಪಿಗಳಾದ ಮಲ್ಲಿಕಾರ್ಜುನ ತುಳಸಿಗೇರಿ, ಬಿ.ಎಸ್. ಪಾಟೀಲ್, ಪೊಲೀಸ್ ಇನ್ಸಪೆಕ್ಟರ್‌ಗಳಾದ ಆನಂದ ಟಕ್ಕನ್ನವರ್, ಆನಂದ ಡೋಣಿ, ನಿಂಗಪ್ಪ ಪೂಜೇರಿ, ಸಂಗಮನಾಥ ಹೊಸಮನಿ ಹಾಗೂ ವಿಜಯಪುರ ಹಾಗೂ ಬೆಳಗಾವಿ ಪೊಲೀಸ್ ಠಾಣೆಯ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿದೆ.

ಡ್ರಗ್ಸ್ ಕೇಸ್: ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ

TAGGED:Lok Sabha raids agriculture officer's house: 2.50 crore illegal assets found
Share This Article
Facebook Twitter Copy Link Print
Previous Article ಡ್ರಗ್ಸ್ ಕೇಸ್: ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ
Next Article ಇಲ್ಲಿ ಯುವತಿಯರು ಕ್ಯಾಮೆರಾ ಫೋನ್‍ ಬಳಸುವಂತಿಲ್ಲ! ಯಾಕೆ ಹೀಗೆ?

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?