Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > TET 2025 ಟಿಇಟಿ ಫಲಿತಾಂಶ ಪ್ರಕಟ: ದಾಖಲೆ ಮುರಿದ ರಿಸಲ್ಟ್, 97,383 ಮಂದಿ ಅರ್ಹರು
ಕರ್ನಾಟಕಪ್ರಮುಖ

TET 2025 ಟಿಇಟಿ ಫಲಿತಾಂಶ ಪ್ರಕಟ: ದಾಖಲೆ ಮುರಿದ ರಿಸಲ್ಟ್, 97,383 ಮಂದಿ ಅರ್ಹರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ನಡೆಸಿದ ಶಿಕ್ಷಕರ ಅರ್ಹತಾ ಪರೀಕ್ಷೆ-2025ರ (ಟಿಇಟಿ) ಫಲಿತಾಂಶ ಮಂಗಳವಾರ ರಾತ್ರಿ ಪ್ರಕಟವಾಗಿದ್ದು ದಾಖಲೆಯ ಫಲಿತಾಂಶ ಹೊರಬಿದ್ದಿದೆ.
ಪತ್ರಿಕೆ – 1 ಮತ್ತು ಪತ್ರಿಕೆ – 2 ಸೇರಿ ಒಟ್ಟು 3,16,558 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ 97,383 ಮಂದಿ ಅರ್ಹತೆ ಪಡೆದಿದ್ದಾರೆ. 2023ರಲ್ಲಿ 64,830 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದು ಇಲ್ಲಿಯವರೆಗಿನ ದಾಖಲೆಯಾಗಿತ್ತು.

ಒಟ್ಟು 150 ಅಂಕಗಳಿಗೆ ನಡೆದ ಪರೀಕ್ಷೆಯಲ್ಲಿ 90 (ಶೇ.60) ಅಂಕಗಳನ್ನು ಪಡೆದವರು ಅರ್ಹತೆ‌ ಪಡೆದಿದ್ದಾರೆ.

ಪತ್ರಿಕೆ-1 ರಲ್ಲಿ 29,377 ಮಂದಿ ಅರ್ಹ:
1 ರಿಂದ 5 ನೇ ತರಗತಿ ಬೋಧನೆಗೆ ಅರ್ಹತೆ ಪಡೆಯಲು ನಡೆಸಿದ್ದ ಪತ್ರಿಕೆ -1 ರ ಪರೀಕ್ಷೆಗೆ 85,942 ಮಂದಿ ನೋಂದಾಣಿ ಮಾಡಿಕೊಂಡಿದ್ದರು. ಇದರಲ್ಲಿ 79,395 ಮಂದಿ ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ 29,377 ಮಂದಿ (ಶೇ.37) ಅರ್ಹತೆ ಪಡೆದಿದ್ದಾರೆ.
6 ರಿಂದ 8ನೇ ತರಗತಿ ಬೋಧನೆಗೆ ಅರ್ಹತೆ ಪಡೆಯಲು ಪತ್ರಿಕೆ-2 ಕ್ಕೆ ನೋಂದಣಿ ಮಾಡಿಕೊಂಡಿದ್ದ 2,50,189 ಮಂದಿಯಲ್ಲಿ 2,37,163 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 68,006 ಮಂದಿ (ಶೇ.28.67) ಅರ್ಹತೆ ಪಡೆದಿದ್ದಾರೆ.

ಇಲ್ಲಿ ಯುವತಿಯರು ಕ್ಯಾಮೆರಾ ಫೋನ್‍ ಬಳಸುವಂತಿಲ್ಲ! ಯಾಕೆ ಹೀಗೆ?

ಕೃಷಿ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ: 2.50 ಕೋಟಿ ಅಕ್ರಮ ಆಸ್ತಿ ಪತ್ತೆ

ಡ್ರಗ್ಸ್ ಕೇಸ್: ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ

TAGGED:383 candidates qualified97TET results declared: Record breaking result
Share This Article
Facebook Twitter Copy Link Print
Previous Article ಇಲ್ಲಿ ಯುವತಿಯರು ಕ್ಯಾಮೆರಾ ಫೋನ್‍ ಬಳಸುವಂತಿಲ್ಲ! ಯಾಕೆ ಹೀಗೆ?
Next Article ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿ ವಿದ್ಯಾರ್ಥಿನಿ! ಸ್ಕೂಲ್ ಬಸ್ ಚಾಲಕನಿಂದ ಲೈಂ*ಗಿಕ ದೌರ್ಜನ್ಯ

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?