Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಯನಾಡು ಭೂಕುಸಿತ: ಅವಶೇಷಗಳಡಿ‌ ಉಸಿರಾಟದ ಸಿಗ್ನಲ್‌! ಸೇನೆಯ ರೇಡಾರ್‌ನಲ್ಲಿ ಪತ್ತೆ
ದೇಶಪ್ರಮುಖ

ವಯನಾಡು ಭೂಕುಸಿತ: ಅವಶೇಷಗಳಡಿ‌ ಉಸಿರಾಟದ ಸಿಗ್ನಲ್‌! ಸೇನೆಯ ರೇಡಾರ್‌ನಲ್ಲಿ ಪತ್ತೆ

Share
2 Min Read
SHARE

newsics.com

ವಯನಾಡು(ಕೇರಳ): ನೀರು, ಜಲಪಾತ, ಬೆಟ್ಟ ಗುಡ್ಡಗಳಿಂದ ಕಂಗೊಳಿಸುತ್ತಿದ್ದ ವಯನಾಡು ಈಗ ಭೂಕುಸಿತ ಹಾಗೂ ಪ್ರವಾಹದಿಂದ ಸ್ಮಶಾನದಂತಾಗಿದೆ. ಭಾರತೀಯ ಸೇನೆಯ ರೇಡಾರ್ ಥರ್ಮಲ್ ಇಮೇಜ್‌ನಲ್ಲಿ ಅವಶೇಷಗಳಡಿ ಉಸಿರಾಟದ ಸಿಗ್ನಲ್ ಪತ್ತೆಯಾಗಿದೆ. ದುರಂತ ಸ್ಥಳದ ಹಲವು ಭಾಗದಲ್ಲಿ ಉಸಿರಾಟದ ಸಿಗ್ನಲ್ ಪತ್ತೆಯಾಗಿದೆ.

ಹೀಗಾಗಿ ಭಾರತೀಯ ಸೇನೆ, ಎನ್‌ಡಿಆರ್‌ಎಫ್ ಹಾಗೂ ಇತರ ರಕ್ಷಣಾ ತಂಡಗಳು ಕಾರ್ಯಾಚರಣೆ ಚುರುಕುಗೊಳಿಸಿವೆ. ಇದೀಗ ಸಿಗ್ನಲ್ ಪತ್ತೆಯಾದ ಕಡೆಯಲ್ಲಿ ಶೋಧಕಾರ್ಯ ಆರಂಭಿಸಲಾಗಿದೆ.
ಭಾರತೀಯ ಸೇನೆಯ ರೇಡಾರ್ ಥರ್ಮಲ್ ಇಮೇಜ್‌ನಲ್ಲಿ ಅವಶೇಷಗಳಡಿ ಉಸಿರಾಟದ ಸಿಗ್ನಲ್ ಪತ್ತೆಯಾಗಿದೆ. ದುರಂತ ಸ್ಥಳದ ಹಲವು ಭಾಗದಲ್ಲಿ ಉಸಿರಾಟದ ಸಿಗ್ನಲ್ ಪತ್ತೆಯಾಗಿದೆ.

ಹೀಗಾಗಿ ಭಾರತೀಯ ಸೇನೆ, ಎನ್‌ಡಿಆರ್‌ಎಫ್ ಹಾಗೂ ಇತರ ರಕ್ಷಣಾ ತಂಡಗಳು ಕಾರ್ಯಾಚರಣೆ ಚುರುಕುಗೊಳಿಸಿವೆ. ಇದೀಗ ಸಿಗ್ನಲ್ ಪತ್ತೆಯಾದ ಕಡೆಯಲ್ಲಿ ಶೋಧಕಾರ್ಯ ಆರಂಭಿಸಲಾಗಿದೆ.

ವಯನಾಡಿನ ಮುಂಡಕ್ಕೈನಲ್ಲಿ ರೇಡಾರ್ ತಪಾಸಣೆ ಆರಂಭಿಸಲಾಗಿದೆ. ಮನೆಗಳು, ಕಟ್ಟಡಗಳು ಇದ್ದ ಜಾಗದಲ್ಲಿ ಇದೀಗ ಕಲ್ಲು ಮಣ್ಣು ಕೆಸರು ತುಂಬಿಕೊಂಡಿದೆ. ಕೆಲ ಮನೆಗಳ ಅವಶೇಷಗಳಡಿಯಲ್ಲಿ ಜನ ಉಸಿರಾಡುತ್ತಿರುವ ಸಿಗ್ನಲ್ ಪತ್ತೆಯಾಗಿದೆ. ಸಿಗ್ನಲ್ ಪತ್ತೆಯಾದ ಸ್ಥಳಗಳನ್ನು ಗುರಿತಿಸಲಾಗಿದೆ. ಈ ಸ್ಥಳಗಳಲ್ಲಿ ಇದೀಗ ಎನ್‌ಡಿಆರ್‌ಎಫ್ ತಂಡ ಮಣ್ಣು, ಕಲ್ಲುಗಳನ್ನು ಸರಿಸಿ, ಮನೆ ಅವಶೇಷಗಳನ್ನು ಕೊರೆಯುವ ಪ್ರಯತ್ನ ಮಾಡಲಾಗುತ್ತಿದೆ.

ಸಿಗ್ನಲ್ ಪತ್ತೆಯಾದ ಸ್ಥಳಗಳನ್ನು ಗುರಿತಿಸಲಾಗಿದೆ. ಈ ಸ್ಥಳಗಳಲ್ಲಿ ಇದೀಗ ಎನ್‌ಡಿಆರ್‌ಎಫ್ ತಂಡ ಮಣ್ಣು, ಕಲ್ಲುಗಳನ್ನು ಸರಿಸಿ, ಮನೆ ಅವಶೇಷಗಳನ್ನು ಕೊರೆಯುವ ಪ್ರಯತ್ನ ಮಾಡಲಾಗುತ್ತಿದೆ.
ಕೆಲ ಮನೆಗಳ ಭಾಗದಲ್ಲಿ ಈಗಲೂ ಉಸಿರಾಡುತ್ತಿರುವ ಸಿಗ್ನಲ್ ಪತ್ತೆಯಾಗಿದೆ. ಹೀಗಾಗಿ ಮನೆಗಳ ಅಡಿಯಲ್ಲಿ ಹಲವರು ಸಿಲುಕಿದ್ದಾರೆ. ಭೂಕುಸಿತದಲ್ಲಿ ಅವಶೇಷ, ಕಲ್ಲು ಬಂಡೆಗಳಲ್ಲಿ ಹಲವರು ಸಿಲುಕಿದ್ದಾರೆ. ರೇಡಾರ್‌ನಲ್ಲಿ ಪಲ್ಸ್ ಪತ್ತೆಯಾಗಿದೆ. ನಾಡಿ ಮಿಡಿತದ ಸಿಗ್ನಲ್ ಸಿಕ್ಕಿದೆ. ಸಿಗ್ನಲ್ ಪತ್ತೆಯಾಗಿರುವ ಅಡಿಯಲ್ಲಿ ಜೀವಗಳಿರುವ ಸೂಚನೆ ಸ್ಪಷ್ಟವಾಗಿದೆ. ಹೀಗಾಗಿ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ಹೊರತೆಗೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಕ್ಕದ ಬೆಟ್ಟಗಳಲ್ಲೂ ಶೋಧ ಕಾರ್ಯ ನಡೆಯುತ್ತಿದೆ. ಪ್ರಾಣ ಉಳಿಸಿಕೊಳ್ಳಲು ಬೆಟ್ಟ ಹತ್ತಿರುವ ಸಾಧ್ಯತೆ ಇರುವ ಕಾರಣ ಕಾಡುಗಳಲ್ಲೂ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇನ್ಬು ರಕ್ಷಣಾ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಒಂದೆಡೆ ಆಪ್ತರನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿದೆ. ಕಣ್ಣೆದುರೇ ಕುಟುಂಬಸ್ಥರು ಕೊಚ್ಚಿಕೊಂಡು ಹೋದ ಭೀಕರತೆಯನ್ನು ಅರಗಿಸಿಕೊಳ್ಳಲಾಗದೆ ಹಲವರು ಅಸ್ವಸ್ಥಗೊಂಡಿದ್ದಾರೆ.

ಇಸ್ರೋದಿಂದ ಬಯಲಾಯ್ತು ವಯನಾಡ್‌ನ ಘನಘೋರ ಸತ್ಯ!

ವಯನಾಡು ದುರಂತ: ಮೃತರ ಸಂಖ್ಯೆ 308ಕ್ಕೇರಿಕೆ, 195 ಶವ ಪತ್ತೆ

ಹಾವಿನಂತಾದ ಯುವತಿ! ಹಾವಭಾವದಲ್ಲಿ ಭಾರೀ ಬದಲಾವಣೆ

TAGGED:Wayanad Landslide: Breathing signal under the debris! Detected on army radar
Share This Article
Facebook Twitter Copy Link Print
Previous Article ಮಗುವಿನ ಪ್ರಾಣ ತೆಗೆದ ಮೊಬೈಲ್ ಚಾರ್ಜರ್! 
Next Article ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?