Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ದುರ್ಮರಣ
ಕರ್ನಾಟಕ

ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Share
1 Min Read
SHARE

newsics.com

ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಭೀಮಣ್ಣ ಎನ್ನುವವರ ಒಂದೇ ಕುಟುಂದ ನಾಲ್ವರು ಮಟನ್-ಚಪಾತಿ ಊಟ ಮಾಡಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.

60 ವರ್ಷದ ಭೀಮಣ್ಣ, ಪತ್ನಿ ಈರಮ್ಮ(50), ಮಗಳಾದ ಪಾರ್ವತಿ (17) ಹಾಗೂ ಮಗ ಮಲ್ಲೇಶ್(19)ಮೃತಪಟ್ಟಿದ್ದಾರೆ. ಮತ್ತೊಬ್ಬ ಮಗಳು ಮಲ್ಲಮ್ಮ ರಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

ಭೀಮಣ್ಣ ಹಾಗೂ ಕುಟುಂಬಸ್ಥರು ಇದೇ ಬುಧವಾರ ಮನೆಯಲ್ಲಿ ಮಟನ್, ಚಪಾತಿ, ಚವಳೆಕಾಯಿ ಪಲ್ಯ ಅಡುಗೆ ಮಾಡಿದ್ದರು. ಬಳಿಕ ಎಲ್ಲಾ ಐದು ಜನ ಮನೆಯಲ್ಲಿ ಊಟ ಮುಗಿಸಿ, ಹೊಲಕ್ಕೆ ಕೆಲಸಕ್ಕೆಂದು ಹೋಗಿದ್ದರು. ಭೀಮಣ್ಣಗೆ ವಯಸ್ಸಾಗಿದ್ದರಿಂದ ಆತ ಮನೆಯಲ್ಲೇ ಇರುತ್ತಿದ್ದನಂತೆ. ಆದ್ರೆ, ಹೊಲಕ್ಕೆ ಹೋಗಿದ್ದ ಭೀಮಣ್ಣನ ಪತ್ನಿ ಈರಮ್ಮ, ಮಕ್ಕಳಾದ ಮಲ್ಲೇಶ್, ಪಾರ್ವತಿ, ಮಲ್ಲಮ್ಮಗೆ ತೀವ್ರವಾದ ವಾಂತಿ-ಬೇಧಿ, ಸುಸ್ತು ಕಾಣಿಸಿಕೊಂಡಿದೆ. ಇತ್ತ ಭೀಮಣ್ಣಗೂ ಸಮಸ್ಯೆ ಶುರುವಾಗಿತ್ತು. ಬಳಿಕ ಸ್ಥಳೀಯ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದರಾದರೂ ವಾಂತಿ-ಬೇಧಿ ನಿಂತಿರ್ಲಿಲ್ಲ.

ಮೇಲ್ನೋಟಕ್ಕೆ ಇದು ವಿಷಪೂರಿತ ಆಹಾರ ಸೇವಿಸಿದ್ದರಿಂದ ಘಟನೆ ನಡೆದಿದೆ. ಫುಡ್ ಪಾಯ್ಸನ್ಗೆ ಸಂಬಂಧಿಸಿದ ಲಕ್ಷಗಳು ಕಂಡು ಬಂದಿವೆ ಎಂದು ತಜ್ಞ ವೈದ್ಯರು ಸ್ಪಷ್ಟಪಡಿಸಿದ್ದಾರೆ.

TAGGED:muttonpoliceRaichuru
Share This Article
Facebook Twitter Copy Link Print
Previous Article ವಯನಾಡು ಭೂಕುಸಿತ: ಅವಶೇಷಗಳಡಿ‌ ಉಸಿರಾಟದ ಸಿಗ್ನಲ್‌! ಸೇನೆಯ ರೇಡಾರ್‌ನಲ್ಲಿ ಪತ್ತೆ
Next Article ತಾಯಿ ಮೃತದೇಹದೊಂದಿಗೆ 4 ದಿನ ಕಳೆದ 14 ವರ್ಷದ ಮಗ 

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?