Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೈಬರ್‌ ಕ್ರೈಂ ಗೆ  15 ಖಾತೆ, 150 ಪೋಸ್ಟ್‌ ವಿರುದ್ಧ ವಿಜಯಲಕ್ಷ್ಮಿ ದೂರು
ಕರ್ನಾಟಕಪ್ರಮುಖಮನರಂಜನೆ

ಸೈಬರ್‌ ಕ್ರೈಂ ಗೆ  15 ಖಾತೆ, 150 ಪೋಸ್ಟ್‌ ವಿರುದ್ಧ ವಿಜಯಲಕ್ಷ್ಮಿ ದೂರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್‌ ಪೋಸ್ಟ್‌ ಮಾಡಿದ ಖಾತೆಗಳ ವಿರುದ್ದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ ಎಂದು ಪ್ರಶ್ನಿಸಿ ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಹೇಳಿಕೆ ನೀಡಿದ್ದರು.

ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮಿ ಅವರ ವಿರುದ್ಧ ನಿಂದನೆಗಳ ಪೋಸ್ಟ್‌ ಪ್ರಕಟವಾಗುತ್ತಿದೆ. ನಿಂದನೆಯ ವಿರುದ್ಧ ಸಿಡಿದ ವಿಜಯಲಕ್ಷ್ಮಿ 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್‌ ವಿರುದ್ಧ ಫೋಟೋ ಸಮೇತ ದೂರು ದೂರು ನೀಡಿದ್ದಾರೆ.

ದೂರು ನೀಡಿದ ಬಳಿಕ ಮಾಧ್ಯಮಗಳು ವಿಜಯಲಕ್ಷ್ಮಿ ಅವರನ್ನು ಮಾತನಾಡಲು ಪ್ರಯತ್ನಿಸಿದವು. ಆದರೆ ವಿಜಯಲಕ್ಷ್ಮಿ ಯಾವುದೇ ಪ್ರತಿಕ್ರಿಯೆ ನೀಡದೇ ಕಾರು ಹತ್ತಿ ತೆರಳಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಂದ ಒಂಟಿಯಾನೆ; ಅರಣ್ಯಕ್ಕೆ ಓಡಿಸಿದ ಆನೆ ಕಾರ್ಯಪಡೆ

TAGGED:150 posts for cyber crimeVijayalakshmi files complaint against 15 accounts
Share This Article
Facebook Twitter Copy Link Print
Previous Article ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಂದ ಒಂಟಿಯಾನೆ; ಅರಣ್ಯಕ್ಕೆ ಓಡಿಸಿದ ಆನೆ ಕಾರ್ಯಪಡೆ
Next Article ಅಂಜನಾದ್ರಿ ದೇವಸ್ಥಾನದಲ್ಲಿ ಪೂಜಾ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಗಲಾಟೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?