Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲೈಂಗಿಕ ದೌರ್ಜನ್ಯ ಕೇಸ್: ಖ್ಯಾತ ನಿರ್ದೇಶಕ ಅರೆಸ್ಟ್
ಪ್ರಮುಖಮನರಂಜನೆ

ಲೈಂಗಿಕ ದೌರ್ಜನ್ಯ ಕೇಸ್: ಖ್ಯಾತ ನಿರ್ದೇಶಕ ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತಿರುವನಂತಪುರಂ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಮಲಯಾಳಂನ ಖ್ಯಾತ ಚಲನಚಿತ್ರ ನಿರ್ದೇಶಕನನ್ನು ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಕೇರಳದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಚಲನಚಿತ್ರೋದ್ಯಮಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಮತ್ತು ಮಾಜಿ ಶಾಸಕ ಪಿ.ಟಿ. ಕುಂಜು ಮುಹಮ್ಮದ್ ಅವರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.

ಕೇರಳದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂದರ್ಭದಲ್ಲಿ ಹೊಟೇಲ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರ ಮುಂದೆ ಹಾಜರಾದ ಪಿ.ಟಿ. ಕುಂಜು ಮುಹಮ್ಮದ್ ಅವರನ್ನು ಔಪಚಾರಿಕವಾಗಿ ಬಂಧಿಸಲಾಯಿತು. ಬಳಿಕ ತನಿಖೆಗೆ ಸಹಕರಿಸುವುದಾಗಿ ಅವರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ತೀರ್ಪುಗಾರರ ಅಧ್ಯಕ್ಷರಾಗಿದ್ದ ಕುಂಜು ಮುಹಮ್ಮದ್ ತಮ್ಮ ಕೋಣೆಗೆ ನುಗ್ಗಿ ಹಲ್ಲೆ ನಡೆಸಿ ಅವಮಾನಿಸಿದ್ದಾರೆ ಮತ್ತು ನನ್ನ ಜೊತೆಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ತೀರ್ಪುಗಾರರ ಸಮಿತಿಯ ಮಹಿಳಾ ಸದಸ್ಯೆಯೊಬ್ಬರು ಕೇರಳ ಸಿಎಂ ಪಿಣರಾಯಿ ವಿಜಯನ್ಗೆ ದೂರು ನೀಡಿದ್ದರು. ಈ ಕುರಿತು ತನಿಖೆ ನಡೆಸಲು ತಿರುವನಂತಪುರಂ ನಗರ ಪೊಲೀಸ್ ಆಯುಕ್ತರಿಗೆ ತಿಳಿಸಲಾಗಿತ್ತು.

ಈ ಕುರಿತು ಬುಧವಾರ ಮಾಹಿತಿ ನೀಡಿದ ಪೊಲೀಸರು, ಚಲನಚಿತ್ರೋದ್ಯಮಕ್ಕೆ ಸೇರಿದ ಮಹಿಳೆಯ ಮೇಲೆ ಮಲಯಾಳಂ ಚಲನಚಿತ್ರ ನಿರ್ದೇಶಕ ಮತ್ತು ಮಾಜಿ ಶಾಸಕ ಪಿ.ಟಿ. ಕುಂಜು ಮುಹಮ್ಮದ್ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ದೂರು ಬಂದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು ಎಂದು ತಿಳಿಸಿದ್ದಾರೆ.

https://vishwavani.news/crime/physical-abuse-case-malayalam-film-director-pt-kunju-arrest-64562.html

TAGGED:Sexual assault case: Famous director arrested
Share This Article
Facebook Twitter Copy Link Print
Previous Article ಸಚಿವ ಜಮೀರ್ ಖಾನ್ ಆಪ್ತನಿಗೆ ಲೋಕಾಯುಕ್ತ ಶಾಕ್: ಎಲ್ಲೆಲ್ಲಿ ಆಸ್ತಿ, ಸಂಪತ್ತು ಇದೆ?
Next Article ದಶಕಗಳ ಬಳಿಕ ದರ್ಶನ್ ಫೋಟೋ ಶೇರ್ ಮಾಡಿ, ವಿಶ್ ಮಾಡಿದ ಕಿಚ್ಚ ಸುದೀಪ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?