Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 2025 Review ಕಾಂಡೋಮ್ ಖರೀದಿಗೆ ಲಕ್ಷ ರೂ. ವೆಚ್ಚ ಮಾಡಿದ ಗ್ರಾಹಕ! ಆನ್‌ಲೈನ್ ಶಾಪಿಂಗ್ ಶೇ.400 ಹೆಚ್ಚಳ
ದೇಶಪ್ರಮುಖ

2025 Review ಕಾಂಡೋಮ್ ಖರೀದಿಗೆ ಲಕ್ಷ ರೂ. ವೆಚ್ಚ ಮಾಡಿದ ಗ್ರಾಹಕ! ಆನ್‌ಲೈನ್ ಶಾಪಿಂಗ್ ಶೇ.400 ಹೆಚ್ಚಳ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

2025ರಲ್ಲಿ ಗ್ರಾಹಕರೊಬ್ಬರು ಕಾಂಡೋಮ್ ಖರೀದಿಗಾಗಿ ಒಂದು ಲಕ್ಷ ರೂ. ವೆಚ್ಚ ಮಾಡಿದ್ದಾರೆ. ಅಷ್ಟೇ ಅಲ್ಲ, ಪ್ರತಿ 127 ಆನ್‌ಲೈನ್ ಆರ್ಡರ್‌ಗಳ ಪೈಕಿ 1 ಕಾಂಡೋಮ್ ಆರ್ಡರ್ ಇದ್ದೇ ಇರುತ್ತದೆ.

ಸ್ವಿಗ್ಗಿಯ ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್ ಇನ್‌ಸ್ಟಾಮಾರ್ಟ್‌ನ 2025ರ ವರದಿ ಬಿಡುಗಡೆ ಆಗಿದ್ದು, ದೇಶದಲ್ಲಿ ಪ್ರತಿ ವರ್ಷ ಹೆಚ್ಚಾಗುತ್ತಿರುವುದನ್ನು ಬಹಿರಂಗಪಡಿಸಿದ್ದು, ಆನ್‌ಲೈನ್ ಶಾಪಿಂಗ್ ಕುರಿತ ಕುತೂಹಲದ ಅಂಶಗಳನ್ನೂ ವಿವರಿಸಿದೆ.

‘ಹೌ ಇಂಡಿಯಾ ಇನ್‌ಸ್ಟಾಮಾರ್ಟೆಡ್ 2025’ ಎಂಬ ವರದಿಯ ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ 2025ರಲ್ಲಿ 400% ಬೆಳವಣಿಗೆ ದಾಖಲಾಗಿದೆ. ಸೆಪ್ಟೆಂಬರ್‌ನಲ್ಲಿ ಹೆಚ್ಚು ಕಾಂಡೋಮ್‌ಗಳನ್ನು ಖರೀದಿಸಲಾಗಿದೆ. ಕಾಂಡೋಮ್ ಆರ್ಡರ್‌ಗಳಲ್ಲಿ ಶೇ.24ರಷ್ಟು ಹೆಚ್ಚಳವಾಗಿದೆ.

2025ನೇ ಸಾಲಿನಲ್ಲಿ ಚೆನ್ನೈನ ಒಬ್ಬ ಗ್ರಾಹಕ ಕಾಂಡೋಮ್ ಖರೀದಿಗಾಗಿ 1 ಲಕ್ಷ ರೂ. ಖರ್ಚು ಮಾಡಿದರೆ, ಮುಂಬೈನ ಗ್ರಾಹಕ ರೆಡ್ ಬುಲ್ ಶುಗರ್ ಫ್ರೀಗಾಗಿ 16.3 ಲಕ್ಷ ರೂ. ಖರ್ಚು ಮಾಡಿದ್ದಾರೆ. ಹೈದರಾಬಾದ್ ವ್ಯಕ್ತಿ ಗುಲಾಬಿಗಳಿಗಾಗಿ 31,240 ರೂ ಖರ್ಚು ಮಾಡಿದ್ದಾರೆ. ಚೆನ್ನೈನ ಇನ್‌ಸ್ಟಾಮಾರ್ಟ್ ಬಳಕೆದಾರರೊಬ್ಬರು ತನ್ನ ಸಾಕುಪ್ರಾಣಿಗಳ ಅಗತ್ಯ ವಸ್ತು, ಆಹಾರಕ್ಕಾಗಿ 2.41 ಲಕ್ಷ ರೂ ಖರ್ಚು ಮಾಡಿದ್ದಾರೆ. ನೊಯ್ಡಾದ ‘ಜಿಮ್-ಬ್ರೋ’ 1,343 ಪ್ರೊಟೀನ್ ವಸ್ತುಗಳಿಗಾಗಿ 2.8 ಲಕ್ಷ ಖರ್ಚು ರೂ. ಮಾಡಿದ್ದಾರೆ.

ಹೈದರಾಬಾದ್ ಮೂಲದ ಐಫೋನ್ ಪ್ರೇಮಿಯೊಬ್ಬರು ಒಂದೇ ಬಾರಿ ಮೂರು ಐಫೋನ್ 17 ಖರೀದಿಸಲು 4.3 ಲಕ್ಷ ರೂ. ಖರ್ಚು ಮಾಡಿದ್ದಾರೆ. ನೋಯ್ಡಾ ಮೂಲದ ಗ್ರಾಹಕರೊಬ್ಬರು ಟೆಕ್ನೋ-ಹಾಲಿಕ್ ಬ್ಲೂಟೂತ್ ಸ್ಪೀಕರ್‌ಗಳು, ಎಸ್‌ಎಸ್‌ಡಿಗಳು ಮತ್ತು ರೋಬೋಟಿಕ್ ವ್ಯಾಕ್ಯೂಮ್‌ಗಳನ್ನು ಒಟ್ಟಿಗೆ ಒಂದೇ ಬಾರಿ 2.69 ಲಕ್ಷ ರೂ. ಕೊಟ್ಟು ಖರೀದಿಸಿದ್ದಾರೆ.

ಬೆಂಗಳೂರಿನ ನಿವಾಸಿಯೊಬ್ಬರು ಧಂತೇರಸ್ ಹಬ್ಬದ ವೇಳೆ ಡೆಲಿವರಿ ಬಾಯ್ಸ್ಗೆ 68,600 ರೂ. ಟಿಪ್ಸ್ ನೀಡಿದ್ದಾರೆ.

ಕರಿಬೇವು, ದಹಿ, ಮೊಟ್ಟೆ, ಹಾಲು ಮತ್ತು ಬಾಳೆಹಣ್ಣು ಸೇರಿದಂತೆ ಅಡುಗೆಮನೆಯ ಚಿಕ್ಕಪುಟ್ಟ ವಸ್ತುಗಳಿಗೂ ಜನರು ಆನ್‌ಲೈನ್ ಮೊರೆ ಹೋಗುತ್ತಿದ್ದಾರೆ. ಕೊಚ್ಚಿಯಲ್ಲಿ ಒಬ್ಬ ಫ್ಲೇವರ್ ಅಭಿಮಾನಿ 368 ಕರಿಬೇವು ಆರ್ಡರ್‌ಗಳನ್ನು ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಕೇಸ್: ಖ್ಯಾತ ನಿರ್ದೇಶಕ ಅರೆಸ್ಟ್

50,000 ರೂ.ಗೆ ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ; ಕಾರಣವೇನು?

ಕುಡಿದ ಮತ್ತಿನಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಆಟೋ ನಿಲ್ಲಿಸಿದ ಚಾಲಕ; ಆಮೇಲೆ ಏನಾಯ್ತು?

TAGGED:Consumer spends lakhs on condoms! Online shopping increases by 400%
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಚೀನಾ ಮಾದರಿ ರೈಲ್ವೆ ಟರ್ಮಿನಲ್; ರೈಲ್ ವೀಲ್ ಫ್ಯಾಕ್ಟರಿ ಬಳಿ ಟರ್ಮಿನಲ್ ಸ್ಟೇಷನ್ ನಿರ್ಮಾಣ
Next Article 15 ವರ್ಷ ವಯೋಮಿತಿ ಮೀರಿದ ವಾಹನಗಳ ನೋಂದಣಿ ನವೀಕರಣ ಕಡ್ಡಾಯ.!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?