Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೆಂಗಳೂರಿನಲ್ಲಿ ದೇಶದ ಮೊದಲ ಚೀನಾ ಮಾದರಿ ಮಲ್ಟಿ ಲೆವೆಲ್ ರೈಲ್ವೆ ಟರ್ಮಿನಲ್ ನಿರ್ಮಾಣ
ದೇಶಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ದೇಶದ ಮೊದಲ ಚೀನಾ ಮಾದರಿ ಮಲ್ಟಿ ಲೆವೆಲ್ ರೈಲ್ವೆ ಟರ್ಮಿನಲ್ ನಿರ್ಮಾಣ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಸಿಲಿಕಾನ್ ಸಿಟಿಯ ರೈಲ್ವೆ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಮತ್ತೊಂದು ಬೃಹತ್ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಬೈಯ್ಯಪ್ಪನಹಳ್ಳಿಯ ಸರ್ ಎಂ.ವಿ. ಟರ್ಮಿನಲ್ ನಂತರ, ಇದು ನಗರದಲ್ಲಿ ನಿರ್ಮಾಣಗೊಳ್ಳಲಿರುವ ನಾಲ್ಕನೇ ಬೃಹತ್‌ ಟರ್ಮಿನಲ್‌ ಆಗಿದೆ.

ಒಟ್ಟು 20 ಎಕರೆ ವಿಸ್ತೀರ್ಣದ ಜಾಗದಲ್ಲಿ, 6 ಸಾವಿರ ಕೋಟಿ ರೂಪಾಯಿ ವೆಚ್ಚದೊಂದಿಗೆ ಮಲ್ಟಿ ಲೆವಲ್ ರೈಲ್ವೆ ಸ್ಟೇಷನ್ ನಿರ್ಮಾಣ ಮಾಡಲು ಪ್ಲ್ಯಾನ್ ನಡೆಯುತ್ತಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರೀತಿಯಲ್ಲಿ ಇದು ಇರಲಿದೆ ಎನ್ನಲಾಗಿದೆ.

ಟರ್ಮಿನಲ್ ಅನ್ನು ಸುಮಾರು 20 ಎಕರೆಗಳಲ್ಲಿ ನಿರ್ಮಿಸುವ ಪ್ಲ್ಯಾನ್ ಮಾಡಲಾಗಿದೆ. 16 ಪ್ಲಾಟ್‌ಫಾರ್ಮ್‌ಗಳನ್ನು ನಿರ್ಮಿಸಲಾಗುತ್ತೆ. ಇದರಲ್ಲಿ ಒಟ್ಟು 192 ಎಕರೆ ಹೊಂದಿರುವ ರೈಲ್ವೇ ವೀಲ್ಹ್ ಫ್ಯಾಕ್ಟರಿ ಭೂಮಿಯಿಂದ ಸುಮಾರು 15 ಎಕರೆಗಳನ್ನು ತೆಗೆದುಕೊಳ್ಳಲಾಗುವುದು. ಸುಮಾರು ಎರಡು ಎಕರೆ ಖಾಸಗಿ ಭೂಮಿ, ಜೊತೆಗೆ ಅಸ್ತಿತ್ವದಲ್ಲಿರುವ ಯಲಹಂಕ ಸ್ಟೇಷನ್ ಯಾರ್ಡ್ ಮತ್ತು RWF ಸಿಬ್ಬಂದಿ ಕ್ವಾರ್ಟರ್‌ಗಳ ಬಳಕೆ ಮಾಡಲಾಗುತ್ತೆ. ಪ್ರಸ್ತುತ ಯಲಹಂಕ ನಿಲ್ದಾಣವು ಐದು ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿದೆ. ಟರ್ಮಿನಲ್ 10 ಸ್ಟೇಬ್ಲಿಂಗ್ ಲೈನ್‌ಗಳು ಮತ್ತು 15 ಪಿಟ್ ಲೈನ್‌ಗಳನ್ನು ಹೊಂದುವ ಸಾಧ್ಯತೆಯಿದೆ.

ನಾವು ಐದು ಹಂತಗಳನ್ನು ಹೊಂದಿರುವ ವಿಮಾನ ನಿಲ್ದಾಣದಂತಹ ರೈಲ್ವೆ ಟರ್ಮಿನಲ್ ಅನ್ನು ಪ್ರಸ್ತಾಪಿಸುತ್ತಿದ್ದೇವೆ . ನೆಲಮಾಳಿಗೆ, ನೆಲ ಮಹಡಿ, ಹಂತ 1, ಹಂತ 2 ಮತ್ತು ಹಂತ 3 ಸೇರಿದಂತೆ ಕಾನ್ಕೋರ್ಸ್, ಮೆಜ್ಜನೈನ್ ಮಹಡಿ, ಪ್ಲಾಟ್‌ಫಾರ್ಮ್‌ಗಳು ಮತ್ತು ಭೂಗತ ನೆಲಮಾಳಿಗೆಯನ್ನು ಒಳಗೊಂಡಿದೆ. ರೈಲು ಹಳಿಗಳು ನೆಲಮಾಳಿಗೆ ಮತ್ತು ನೆಲಮಹಡಿ ಮಟ್ಟದಲ್ಲಿ ಚಲಿಸುತ್ತವೆ. ಇದು ದೇಶದ ಮೊದಲ ಸಂಪೂರ್ಣ ಎತ್ತರದ( ಎಲಿವೇಟೆಡ್) ರೈಲ್ವೆ ಟರ್ಮಿನಲ್ ಆಗಿರುತ್ತದೆ ಎಂದು ನೈಋತ್ಯ ರೈಲ್ವೇಯ (SWR) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

https://www.newsics.com/2025/12/25/private-bus-catches-fire-more-than-17-people-burnt-alive/

TAGGED:#country #Chinesestyle #multi-level #railway #terminal #Bengaluru
Share This Article
Facebook Twitter Copy Link Print
Previous Article ಹೊತ್ತಿ ಉರಿದ ಖಾಸಗಿ ಬಸ್​​​​, 17ಕ್ಕೂ ಹೆಚ್ಚು ಜನ ಸಜೀವ ದಹನ
Next Article ಹಳಿ ದಾಟುತ್ತಿದ್ದ ಬೈಕ್‌ಗೆ ರೈಲು ಡಿಕ್ಕಿ- ಐವರ ಸಾವು

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?