Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕೇರಳ ಭೂಕುಸಿತ ಸಂಭವಿಸಿ ಇಂದಿಗೆ 4 ದಿನ: ಅವಶೇಷದಡಿ ಜೀವಂತವಾಗಿ ಬದುಕುಳಿದ ನಾಲ್ವರು
ಮನರಂಜನೆ

ಕೇರಳ ಭೂಕುಸಿತ ಸಂಭವಿಸಿ ಇಂದಿಗೆ 4 ದಿನ: ಅವಶೇಷದಡಿ ಜೀವಂತವಾಗಿ ಬದುಕುಳಿದ ನಾಲ್ವರು

Share
1 Min Read
SHARE

newsics.com

ಕೇರಳ: ವಯನಾಡಿನಲ್ಲಿ ಭೂಕುಸಿತ ಸಂಭವಿಸಿ ಇಂದಿಗೆ ನಾಲ್ಕು ದಿನ. ಆದರೆ ಅವಶೇಷದಡಿ ಜೀವಂತವಾಗಿ ನಾಲ್ವರು ಬದುಕುಳಿದಿದ್ದಾರೆ.

ಭಾರತೀಯ ಸೇನೆ ನಾಲ್ಕು ದಿನಗಳ ಬಳಿಕ ಮನೆಯೊಂದರ ಅವಶೇಷದಡಿ ನಾಲ್ವರನ್ನು ಪತ್ತೆ ಮಾಡಿದ್ದು, ಅವರನ್ನು ರಕ್ಷಿಸುವ ಮೂಲಕ ಜೀವ ಉಳಿಸಿದೆ.

ಪಟವೆಟ್ಟಿನ್ನುನ್ ಪ್ರದೇಶದಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರು ಪತ್ತೆಯಾಗಿದ್ದಾರೆ. ಅವರನ್ನು ಕಂಜಿರಕಥೋಟೆ ಕುಟುಂಬದ ಜಾನಿ, ಜೋಮೋಲ್, ಅಬ್ರಹಾಂ ಮತ್ತು ಕ್ರಿಸ್ಟಿ ಎಂದು ಗುರುತಿಸಲಾಗಿದೆ.

ಭಾರತೀಯ ಸೇನೆ ಅವರನ್ನು ರಕ್ಷಿಸಿ ಹೆಲಿಕಾಪ್ಟರ್ ಮೂಲಕ ಸುರಕ್ಷಿತ ಸ್ಥಳಕ್ಕೆ ರವಾನಿಸಿದೆ. ಮಹಿಳೆಯ ಕಾಲಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.
ವಯನಾಡು ಭೂಕುಸಿತದಲ್ಲಿ ಸುಮಾರು 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.

ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Share This Article
Facebook Twitter Copy Link Print
Previous Article ಬೆಡ್ ರೂಮ್ ಫೋಟೋ ಹಂಚಿಕೊಂಡ ಸೋನಾಕ್ಷೀ ಪತಿ ಜಹೀರ್ ಇಕ್ಬಾಲ್
Next Article ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಶುಭಾಂಶು ಶುಕ್ಲಾ, ಪ್ರಶಾಂತ್ ಬಾಲಕೃಷ್ಣನ್ ಪ್ರಯಾಣ

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?