Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಿಂಗಳು ಕಳೆಯುವ ಮೊದಲೇ ಜೀವ ಕಳೆದುಕೊಂಡ ನವವಿವಾಹಿತೆ!
ಕರ್ನಾಟಕಪ್ರಮುಖ

ತಿಂಗಳು ಕಳೆಯುವ ಮೊದಲೇ ಜೀವ ಕಳೆದುಕೊಂಡ ನವವಿವಾಹಿತೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಮದುವೆಯಾಗಿ ತಿಂಗಳು ಕಳೆಯುವ ಮುನ್ನವೇ  ನವವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಐಶ್ವರ್ಯ ಸಿಕೆ (24) ಮೃತ ದುರ್ದೈವಿ.

ಐಶ್ವರ್ಯ ಅವರಿಗೆ ಕಳೆದ ನವೆಂಬರ್ 27ರಂದು ಬೆಂಗಳೂರಿನ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹ ಎಂಬುವವರ ಜೊತೆ ವಿಜೃಂಭಣೆಯಿಂದ ಮದುವೆ ಮಾಡಿಕೊಡಲಾಗಿತ್ತು. ಆದರೆ ಮದುವೆಯಾದ ಮೊದಲ ದಿನದಿಂದಲೇ ದಂಪತಿಗಳ ನಡುವೆ ಕಲಹ ಆರಂಭವಾಗಿತ್ತು ಎನ್ನಲಾಗಿದೆ. ಗಂಡ ಲಿಖಿತ್ ಮತ್ತು ಅತ್ತೆ ಸಣ್ಣಪುಟ್ಟ ವಿಷಯಗಳಿಗೂ ಕಿರುಕುಳ ನೀಡುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ‘ನಿಮ್ಮ ಮಗಳನ್ನು ನಿಮ್ಮ ಮನೆಗೇ ಕರೆದುಕೊಂಡು ಹೋಗಿ’ ಎಂದು ಲಿಖಿತ್ ಐಶ್ವರ್ಯ ಪೋಷಕರಿಗೆ ಪದೇ ಪದೇ ಹೇಳುತ್ತಿದ್ದ ಎನ್ನಲಾಗಿದೆ.

ಬುಧವಾರ (ನಿನ್ನೆ) ಬೆಳಿಗ್ಗೆಯಷ್ಟೇ ಐಶ್ವರ್ಯ ಪೋಷಕರು ಮಲ್ಲಸಂದ್ರದ ಗಂಡನ ಮನೆಗೆ ಬಂದು ದಂಪತಿಗಳ ನಡುವೆ ರಾಜಿ ಸಂಧಾನ ಮಾಡಿಸಿದ್ದರು. ‘ಇನ್ಮುಂದೆ ಚೆನ್ನಾಗಿ ಬಾಳಿ’ ಎಂದು ಬುದ್ಧಿ ಹೇಳಿ ಪೋಷಕರು ಮದ್ದೂರಿಗೆ ಮರಳಿದ್ದರು. ಆದರೆ ಅವರು ಊರು ತಲುಪುವಷ್ಟರಲ್ಲೇ ಮಗಳು ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ ಎಂಬ  ಸುದ್ದಿ   ತಿಳಿದಿದೆ.

ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಿಖಿತ್ ಸಿಂಹ ಮತ್ತು ಆತನ ಕುಟುಂಬಸ್ಥರನ್ನು ವಿಚಾರಣೆಗೊಳಪಡಿಸಿದ್ದಾರೆ

 

https://www.newsics.com/2025/12/25/bigg-boss-drone-pratap-duet-with-china-bedagi/

 

 

TAGGED:#suicde #marriage #mandya #case #husband #wife
Share This Article
Facebook Twitter Copy Link Print
Previous Article ಚೀನಾ ಬೆಡಗಿ ಜತೆ ಬಿಗ್ ಬಾಸ್ ಡ್ರೋನ್ ಪ್ರತಾಪ್ ಡ್ಯುಯೆಟ್​
Next Article Gold Rate ಹೊಸ ದಾಖಲೆ ಬರೆದ ಬೆಳ್ಳಿ ಬೆಲೆ -ಚಿನ್ನದ ಬೆಲೆಯು ಹೆಚ್ಚಳ, ಎಷ್ಟಾಗಿದೆ ರೇಟ್‌?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?