Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > UKG student dies ಗಂಟಲಿಗೆ ಪೆನ್ಸಿಲ್ ಚುಚ್ಚಿ ಯುಕೆಜಿ ವಿದ್ಯಾರ್ಥಿ ಸಾವು
ದೇಶಪ್ರಮುಖ

UKG student dies ಗಂಟಲಿಗೆ ಪೆನ್ಸಿಲ್ ಚುಚ್ಚಿ ಯುಕೆಜಿ ವಿದ್ಯಾರ್ಥಿ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗಂಟಲಿಗೆ ಪೆನ್ಸಿಲ್ ಚುಚ್ಚಿ ಯುಕೆಜಿ ವಿದ್ಯಾರ್ಥಿಯೊಬ್ಬ ಅಸುನೀಗಿದ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.

ಮೃತ ಆರು ವರ್ಷದ ವಿಹಾರ್ ಕುಸುಮಂಚಿ ಮಂಡಲದ ನಾಯಕಂಗುಡೆಂನ ಖಾಸಗಿ ಶಾಲೆಯಲ್ಲಿ ಯುಕೆಜಿ ವ್ಯಾಸಂಗ ಮಾಡುತ್ತಿದ್ದ.

ಮಧ್ಯಾಹ್ನದ ವಿರಾಮದ ಸಮಯದಲ್ಲಿ, ವಿಹಾರ್ ಶೌಚಾಲಯಕ್ಕೆ ಹೋಗಿದ್ದು, ತನ್ನ ತರಗತಿಯ ಕಡೆಗೆ ಓಡುತ್ತಿರುವಾಗ ಅವನು ಆಕಸ್ಮಿಕವಾಗಿ ಕೆಳಗೆ ಬಿದ್ದಾಗ ಬರವಣಿಗೆಗಾಗಿ ಶಾಲೆಗೆ ತಂದಿದ್ದ ಪೆನ್ಸಿಲ್ ಗಂಟಲಿಗೆ ಚುಚ್ಚಿದೆ.

ವಿಹಾರ್ ಕೈನಲ್ಲಿದ್ದ ಪೆನ್ಸಿಲ್ ಅವನ ಗಂಟಲನ್ನು ಚುಚ್ಚಿತು. ಇದು ತೀವ್ರ ರಕ್ತಸ್ರಾವಕ್ಕೆ ಕಾರಣವಾಯಿತು. ತಕ್ಷಣ ಅವನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪ್ರಯೋಜನವಾಗಲಿಲ್ಲ. ಅಲ್ಲಿನ ವೈದ್ಯರು ಅವನು ಮೃತಪಟ್ಟಿದ್ದಾನೆ ಎಂದು ಘೋಷಿಸಿದರು.

ಮರ್ಯಾದೆ ಹತ್ಯೆ ಶಂಕೆ – ಮೊಮ್ಮಗಳ 40 ದಿನದ ಶಿಶುವನ್ನೇ ಕೊಂದ ಅಜ್ಜಿ?

TAGGED:UKG student dies after being stabbed in the throat with a pencil
Share This Article
Facebook Twitter Copy Link Print
Previous Article ಸಂಸತ್ತಿನಲ್ಲಿ ಸ್ಮಾರ್ಟ್ ಕನ್ನಡಕ, ಪೆನ್ ಕ್ಯಾಮೆರಾ ಬಳಸಬೇಡಿ: ಸಂಸದರಿಗೆ ಸೂಚನೆ
Next Article ಇಯರ್ ಎಂಡ್ ಪಾರ್ಟಿ ಮಾಡೋ ಪ್ಲಾನ್ ಇದ್ಯಾ?; ಹಾಗಾದ್ರೆ ಎಚ್ಚರ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?