Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 30ರ ಯುವ ನಟನ ಜೊತೆ ರೊಮ್ಯಾನ್ಸ್ ಮಾಡಿದ 54 ವರ್ಷದ ಬ್ಯಾಚುಲರ್ ನಟಿ
ಪ್ರಮುಖಮನರಂಜನೆ

30ರ ಯುವ ನಟನ ಜೊತೆ ರೊಮ್ಯಾನ್ಸ್ ಮಾಡಿದ 54 ವರ್ಷದ ಬ್ಯಾಚುಲರ್ ನಟಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಟಾಲಿವುಡ್, ಬಾಲಿವುಡ್ ಎರಡರಲ್ಲೂ ಗುರುತಿಸಿಕೊಂಡಿರುವ ಹಿರಿಯ ನಟಿ ಟಬು. 54 ವರ್ಷವಾದರೂ ಗ್ಲಾಮರ್, ಟ್ಯಾಲೆಂಟ್ ಕಡಿಮೆಯಾಗಿಲ್ಲ. ಮದುವೆಯಾಗದೆ ಬ್ಯಾಚುಲರ್ ಜೀವನ ನಡೆಸುತ್ತಿದ್ದಾರೆ. ಈ ಹಿಂದೆ ನಾಗಾರ್ಜುನ ಜೊತೆ ಅಫೇರ್ ಇದೆ ಎಂಬ ವದಂತಿಗಳು ಹಬ್ಬಿದ್ದವು.
54ನೇ ವಯಸ್ಸಲ್ಲೂ ಯುವ ನಟಿಯರಿಗೆ ಪೈಪೋಟಿ ನೀಡುತ್ತಿದ್ದಾರೆ. ಇತ್ತೀಚೆಗೆ ತನಗಿಂತ 24 ವರ್ಷ ಚಿಕ್ಕ ನಟ ಇಶಾನ್ ಖಟ್ಟರ್ ಜೊತೆ ರೊಮ್ಯಾಂಟಿಕ್ ದೃಶ್ಯಗಳಲ್ಲಿ ನಟಿಸಿ ಅಚ್ಚರಿ ಮೂಡಿಸಿದ್ದರು. ‘ದಿ ಸೂಟಬಲ್ ಬಾಯ್’ ವೆಬ್ ಸರಣಿಯ ಈ ದೃಶ್ಯಗಳು ಚರ್ಚೆಗೆ ಕಾರಣವಾಗಿದ್ದವು.
ಬಾಲಿವುಡ್‌ನಲ್ಲಿ ಸಕ್ರಿಯವಾಗಿರುವ ಟಬು, ಟಾಲಿವುಡ್‌ನಿಂದ ದೂರ ಉಳಿದಿದ್ದಾರೆ. 2020ರಲ್ಲಿ ಬಂದ ‘ಅಲಾ ವೈಕುಂಠಪುರಮುಲೋ’ ನಂತರ ಅವರು ತೆಲುಗು ಸಿನಿಮಾ ಮಾಡಿಲ್ಲ. ಆ ಚಿತ್ರದ ನಂತರ ಮತ್ತೆ ತೆಲುಗಿನಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು.

ಅಲಾ ವೈಕುಂಠಪುರಮುಲೋ’ ನಂತರ ಟಬು ತೆಲುಗು ಸಿನಿಮಾ ಮಾಡಿಲ್ಲ. ಬಾಲಿವುಡ್‌ನಲ್ಲಿ ಬ್ಯುಸಿ ಇರುವುದೇ ಇದಕ್ಕೆ ಕಾರಣ. ಅಲ್ಲಿ ಅವರಿಗೆ ಸೀರಿಯಸ್, ಬೋಲ್ಡ್ ಪಾತ್ರಗಳು ಸಿಗುತ್ತಿವೆ. ಕಥೆ ಇಷ್ಟವಾದರೆ ಮಾತ್ರ ತೆಲುಗು ಸಿನಿಮಾ ಒಪ್ಪಿಕೊಳ್ಳುತ್ತಾರೆ ಎನ್ನಲಾಗಿದೆ.

ಇಯರ್ ಎಂಡ್ ಪಾರ್ಟಿ ಮಾಡೋ ಪ್ಲಾನ್ ಇದ್ಯಾ?; ಹಾಗಾದ್ರೆ ಎಚ್ಚರ

TAGGED:54-year-old Bachelor actress romanced with 30-year-old actor
Share This Article
Facebook Twitter Copy Link Print
Previous Article ಇಯರ್ ಎಂಡ್ ಪಾರ್ಟಿ ಮಾಡೋ ಪ್ಲಾನ್ ಇದ್ಯಾ?; ಹಾಗಾದ್ರೆ ಎಚ್ಚರ
Next Article Health care ಬ್ಲ್ಯಾಕ್‌ ಕಾಫಿ ಕುಡಿಯೋದ್ರಿಂದ ಈ ರೋಗಗಳೇ ಬರಲ್ವಂತೆ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?