Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ
ದೇಶಪ್ರಮುಖ

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಘಟನೆಗಳು ನಿಲ್ಲುತ್ತಲೇ ಇಲ್ಲ. ರಕ್ತಪಿಪಾಸುಗಳಂತೆ ವರ್ತಿಸುತ್ತಿರುವ ಕೆಲ ಜನರು ಅಲ್ಪಸಂಖ್ಯಾತರನ್ನು ಗುರಿ ಮಾಡಿದಂತೆ ಕಾಣುತ್ತಿದೆ. ಕೆಲ ದಿನಗಳ ಹಿಂದೆ ದೀಪು ಚಂದ್ರದಾಸ್ ಎನ್ನುವ ಹಿಂದೂ ವ್ಯಕ್ತಿಯನ್ನು ಬಲಿಪಡೆದಿದ್ದ ದುರುಳರು ಇದೀಗ ಮತ್ತೊಬ್ಬ ಹಿಂದೂ ಧರ್ಮೀಯನನ್ನು ಕೊಂದಿದ್ದಾರೆ.
ರಾಜ್ಬಾರಿ ಜಿಲ್ಲೆಯಲ್ಲಿ 29 ವರ್ಷದ ಅಮೃತ್ ಮಂಡಲ್ ಎಂಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಸಾಯಿಸಿದ್ದಾರೆ.
ಈ ಘಟನೆ ನಿನ್ನೆ ಬುಧವಾರ ರಾತ್ರಿ 11 ಗಂಟೆಗೆ ಸಂಭವಿಸಿರುವುದು ಬೆಳಕಿಗೆ ಬಂದಿದೆ. ರಾಜಬರಿ ಜಿಲ್ಲೆಯ ಹೊಸಾಯಿದಂಗ ಓಲ್ಡ್ ಮಾರ್ಕೆಟ್ ಬಳಿ ಜನರ ಗುಂಪೊಂದು ಅಮೃತ್ ಮಂಡಲ್ ಅಲಿಯಾಸ್ ಸಾಮ್ರಾಟ್ನ ಮೇಲೆ ಹಲ್ಲೆ ಎಸಗಿದೆ. ಪಂಗಶಾ ಠಾಣೆ ಪೊಲೀಸರ ಪ್ರಕಾರ ಅಮೃತ್ ಮಂಡಲ್ ಹೊಸಾಯಿದಂಗ ಗ್ರಾಮದನಾಗಿದ್ದಾನೆ. ಆತ ಒಬ್ಬ ಸುಲಿಗೆಕೋರನಾಗಿದ್ದನೆಂದು ಸ್ಥಳೀಯ ನಿವಾಸಿಗಳು ಆರೋಪಿಸುತ್ತಿದ್ದಾರೆ ಎಂಬುದು ಪೊಲೀಸರು ನೀಡುತ್ತಿರುವ ಮಾಹಿತಿ.
ಹಿಂದೆ ಇದೇ ರೀತಿ ಹಲ್ಲೆ ಮಾಡಿ ಸಾಯಿಸಿ ಸುಟ್ಟುಹಾಕಲಾಗಿದ್ದ ದೀಪು ಚಂದ್ರದಾಸ್ ವಿರುದ್ಧವೂ ಹೀಗೇ ಆರೋಪಗಳಿದ್ದುವು. ಆತ ಇಸ್ಲಾಮ್ ಧರ್ಮ ನಿಂದನೆ ಮಾಡಿದ್ದಾನೆಂದು ಸಾಯಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಆ ಆರೋಪ ಸುಳ್ಳೆಂಬುದು ಸಾಬೀತಾಗಿತ್ತು. ಈಗ ಸಾಮ್ರಾಟ್ ಮೇಲೂ ಕೂಡ ಸುಲಿಗೆಯ ಆರೋಪ ಹೊರಿಸಿ, ಕೊಲೆಯನ್ನು ಸಮರ್ಥನೆ ಮಾಡಿಕೊಳ್ಳಲು ಯತ್ನಿಸುತ್ತಿರಬಹುದು.
ಬಾಂಗ್ಲಾದಲ್ಲಿ ದಟ್ಟವಾಗುತ್ತಿದೆ ಭಾರತ ವಿರೋಧಿ ಮನೋಭಾವ
2024ರ ಬಾಂಗ್ಲಾ ದಂಗೆಯ ರೂವಾರಿಯಾಗಿದ್ದ ಮತ್ತು ಭಾರತ ವಿರೋಧಿ ಧೋರಣೆ ಹೊಂದಿದ್ದ ಉಸ್ಮಾನ್ ಹದಿ ಎಂಬಾತನ ಮೇಲೆ ಡಿಸೆಂಬರ್ 12ರಂದು ಗುಂಡಿನ ದಾಳಿ ಮಾಡಲಾಯಿತು. ಕೆಲ ದಿನಗಳ ನಂತರ ಆತ ಸಾವನ್ನಪ್ಪಿದ್ದ. ಅದಾದ ಬಳಿಕ ಬಾಂಗ್ಲಾದೇಶದಲ್ಲಿ ಹಿಂಸಾಚಾರಗಳು ಹೆಚ್ಚುತ್ತಿವೆ. ಭಾರತ ವಿರೋಧಿ ಮನೋಭಾವ ಹೆಚ್ಚುತ್ತಿದೆ. ಭಾರತದ ರಾಜತಾಂತ್ರಿಕ ಕಚೇರಿಗಳನ್ನು ಗುರಿ ಮಾಡಲಾಗುತ್ತಿದೆ. ಹಿಂದೂ ಧರ್ಮೀಯರನ್ನೂ ಟಾರ್ಗೆಟ್ ಮಾಡಿ ದಾಳಿ ಮಾಡಲಾಗುತ್ತಿದೆ.

ಚಳಿಯ ವಾತಾವರಣ ಮಗುವಿನ ತೂಕದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?; ಯಾವ ರೀತಿ ಕಾಳಜಿ ವಹಿಸಬೇಕು?

TAGGED:Another Hindu man killed in Bangladesh
Share This Article
Facebook Twitter Copy Link Print
Previous Article ಚಳಿಯ ವಾತಾವರಣ ಮಗುವಿನ ತೂಕದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?; ಯಾವ ರೀತಿ ಕಾಳಜಿ ವಹಿಸಬೇಕು?
Next Article ಯೇಸುಕ್ರಿಸ್ತನಿಗೆ ಇಸ್ಲಾಂ ಧರ್ಮದಲ್ಲಿ ಅಪಾರ ಗೌರವವಿದ್ರೂ ಮುಸ್ಲಿಮರು ಈ ಹಬ್ಬ ಆಚರಿಸುವುದಿಲ್ಲವೇಕೆ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?