Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Radhika Pandit ಮಕ್ಕಳ ಜತೆ ರಾಧಿಕಾ ಪಂಡಿತ್ ಕ್ರಿಸ್​​​ಮಸ್ ಸೆಲೆಬ್ರೇಶನ್
ಕರ್ನಾಟಕಪ್ರಮುಖಮನರಂಜನೆ

Radhika Pandit ಮಕ್ಕಳ ಜತೆ ರಾಧಿಕಾ ಪಂಡಿತ್ ಕ್ರಿಸ್​​​ಮಸ್ ಸೆಲೆಬ್ರೇಶನ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸ್ಯಾಂಡಲ್​ವುಡ್​ನ ಕ್ಯೂಟ್ ಕಪಲ್​​ ಯಶ್ ಹಾಗೂ ರಾಧಿಕಾ ಪಂಡಿತ್ ಮನೆಯಲ್ಲಿ ಕ್ರಿಸ್​ಮಸ್ ಸೆಲೆಬ್ರೇಷನ್​ ಜೋರಾಗಿದೆ. ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ.

ಎಲ್ಲಾ ಹಬ್ಬಗಳನ್ನು ಸಂಭ್ರಮದಿಂದ ಆಚರಿಸುವ ರಾಧಿಕಾ ಪಂಡಿತ್​, ಕ್ರಿಸ್​ಮಸ್​ ಹಬ್ಬವನ್ನು ಕೂಡ ಭರ್ಜರಿಯಾಗಿ ಸೆಲೆಬ್ರೇಟ್ ಮಾಡಿದ್ದಾರೆ. ಮಕ್ಕಳ ಜೊತೆಗೆ ಕ್ರಿಸ್​ಮಸ್​ ಆಚರಿಸಿದ್ದಾರೆ.

ರಾಧಿಕಾ ಪಂಡಿತ್ ಅವರು ಮನೆಯಲ್ಲಿ ಕ್ರಿಸ್​​ಮಸ್ ಟ್ರೀ ಅಲಂಕರಿಸಿದ್ದಾರೆ. ಇದಕ್ಕೆ ಲೈಟಿಂಗ್ ಮಾಡಲಾಗಿದೆ. ಈ ಫೋಟೋಗಳು ಗಮನ ಸೆಳಯೋ ರೀತಿಯಲ್ಲಿ ಇದೆ. ರಾಧಿಕಾ ಜೊತೆ ಯಥರ್ವ್ ಹಾಗೂ ಆಯ್ರಾ ಕೂಡ ಇದ್ದಾರೆ. ಇವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

ರಾಧಿಕಾ ಪಂಡಿತ್ ಅವರು ಕುಟುಂಬದ ಜೊತೆ ಸಮಯ ಕಳೆಯುತ್ತಾರೆ. ಅವರು ಯಶ್​ ವೃತ್ತಿ ಜೀವನಕ್ಕೆ ಬೆಂಬಲ ನೀಡುತ್ತಿದ್ದಾರೆ. ಯಥರ್ವ್ ಹಾಗೂ ಆಯ್ರಾ ಬಗ್ಗೆ ರಾಧಿಕಾ ಗಮನ ಹರಿಸುತ್ತಿರುವುದರಿಂದ ಯಶ್ ಅವರು ಯಾವುದೇ ಚಿಂತೆ ಇಲ್ಲದೆ ಸಿನಿಮಾ ಕೆಲಸಗಳಲ್ಲಿ ಭಾಗಿ ಆಗುತ್ತಿದ್ದಾರೆ.

https://www.newsics.com/2025/12/26/i-built-this-party-tied-the-flag-and-even-swept-the-garbage-dk-shivakumar/

https://www.instagram.com/p/DSrUr7iEh2H/?igsh=cjU5d3NnZmVrMzBt

TAGGED:Radhika Pandit Christmas celebration with children
Share This Article
Facebook Twitter Copy Link Print
Previous Article ನಾನು ಈ ಪಕ್ಷ ಕಟ್ಟಿದ್ದೇನೆ, ಬಾವುಟ ಕಟ್ಟಿದ್ದೇನೆ, ಕಸವನ್ನೂ ಗುಡಿಸಿದ್ದೇನೆ- ಡಿಕೆ ಶಿವಕುಮಾರ್
Next Article ಬೈಕ್ ಗೆ ಟಿಪ್ಪರ್ ಡಿಕ್ಕಿ – ನಾಲ್ವರು ಯುವಕರು ಸ್ಥಳದಲ್ಲೇ ಸಾವು.!

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?