Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾರ್ಕ್, 45 ಸಿನಿಮಾದ ಮೊದಲ ದಿನ ಗಳಿಕೆ ಮಾಡಿದ್ದು ಎಷ್ಟು?
ಕರ್ನಾಟಕಪ್ರಮುಖಮನರಂಜನೆ

ಮಾರ್ಕ್, 45 ಸಿನಿಮಾದ ಮೊದಲ ದಿನ ಗಳಿಕೆ ಮಾಡಿದ್ದು ಎಷ್ಟು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸ್ಯಾಂಡಲ್​​ವುಡ್​ನಲ್ಲಿ ದೊಡ್ಡ ಸಿನಿಮಾಗಳು ಬಿಡುಗಡೆ ಕಾಣುತ್ತಾ ಇದ್ದರೆ ಪ್ರೇಕ್ಷಕನಿಗೂ ಖುಷಿ ಆಗುತ್ತದೆ. ಸಿನಿಮಾಗಳನ್ನು ನೋಡುವ ಕೆಲಸ ಮಾಡುತ್ತಾರೆ. ಇದರಿಂದ ಚಿತ್ರರಂಗವೂ ಬೆಳೆಯುತ್ತದೆ ಎನ್ನಬಹುದು.

ಒಂದೇ ದಿನ ‘ಮಾರ್ಕ್’ ಹಾಗೂ ‘45’ ಸಿನಿಮಾಗಳು ಬಿಡುಗಡೆ ಆಗಿದ್ದು, ಬಾಕ್ಸ್ ಆಫೀಸ್​​ನಲ್ಲಿ ಪೈಪೋಟಿ ಜೋರಾಗಿದೆ.ಈಗ ‘ಮಾರ್ಕ್’ ಹಾಗೂ ‘45’ ಸಿನಿಮಾಗಳು ಎಷ್ಟು ಗಳಿಸಿತು ಎಂಬುದನ್ನು ನೋಡೋಣ.

ಮ್ಯಾಕ್ಸ್’ ಆದ ಬಳಿಕ ‘ಮಾರ್ಕ್’ ಸಿನಿಮಾ ರಿಲೀಸ್ ಆಯಿತು. ಕಳೆದ ವರ್ಷ ಡಿಸೆಂಬರ್ 25ರಂದು ‘ಮ್ಯಾಕ್ಸ್’ ಬಂದಿದ್ದರೆ ಈ ವರ್ಷ ಅದೇ ದಿನಾಂಕದಂದು ‘ಮಾರ್ಕ್’ ಬಂದಿದೆ. ಈ ಚಿತ್ರ ‘ಮ್ಯಾಕ್ಸ್’ ಸಿನಿಮಾ ಶೇಡ್​​ನಲ್ಲಿ ಇದೆ ಎಂಬ ಅಭಿಪ್ರಾಯವನ್ನು ಅನೇಕರು ಹೊರ ಹಾಕಿದ್ದಾರೆ. ಎರಡು ದಿನದಲ್ಲಿ ನಡೆಯೋ ಕಥೆ ಆಗಿರುವುದರಿಂದ ಸಿನಿಮಾ ವೇಗವಾಗಿ ಸಾಗುತ್ತದೆ. ಈ ಚಿತ್ರ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸಿದೆ.

‘ಮಾರ್ಕ್​’ ಸಿನಿಮಾ ಮೊದಲ ದಿನ 6.28 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು sacnilk ವರದಿ ಮಾಡಿದೆ. ಮೊದಲ ದಿನವೇ ಸಿನಿಮಾ ಅಬ್ಬರಿಸಿದಂತಾಗಿದೆ. ಈ ಚಿತ್ರಕ್ಕೆ ಈಗಾಗಲೇ ಎಲ್ಲ ಕಡೆಗಳಲ್ಲಿ ಪಾಸಿಟಿವ್ ವಿಮರ್ಶೆಗಳು ಸಿಕ್ಕಿದ್ದು ಸಿನಿಮಾಗೆ ಸಹಕಾರಿ ಆಗುತ್ತಿದೆ.

45 ಸಿನಿಮಾ ಕೂಡ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ. ಇದು ಮಲ್ಟಿ ಸ್ಟಾರರ್ ಚಿತ್ರ. ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್​​ಕುಮಾರ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಕೂಡ ಮೊದಲ ದಿನ ಒಳ್ಳೆಯ ಓಪನಿಂಗ್ ಪಡೆದಿದೆ.

ಈ ಸಿನಿಮಾದ ಮೊದಲ ದಿನದ ಗಳಿಕೆ ಬಗ್ಗೆ sacnilk ಲೆಕ್ಕ ಕೊಟ್ಟಿದೆ. ಈ ಚಿತ್ರದ ಮೊದಲ ದಿನದ ಕಲೆಕ್ಷನ್ 4.25 ಕೋಟಿ ರೂಪಾಯಿ ಎನ್ನಲಾಗಿದೆ.

 

https://www.newsics.com/2025/12/26/man-shoots-married-woman-for-refusing-to-marry/

TAGGED:how much did the movie '45' earn on its first day?Mark
Share This Article
Facebook Twitter Copy Link Print
Previous Article ಮದುವೆಯಾಗಲ್ಲ ಎಂದಿದ್ದಕ್ಕೆ ವಿವಾಹಿತೆ ಮಹಿಳೆ ಮೇಲೆ ಗುಂಡು ಹಾರಿಸಿದ ವ್ಯಕ್ತಿ
Next Article Today’s Horoscope ಇಂದಿನ ರಾಶಿ ಭವಿಷ್ಯ, 26-12-2025, ಶುಕ್ರವಾರ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?