Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿನಿ ರಶ್ಮಿಯ ಕನಸೆಲ್ಲ ನುಚ್ಚುನೂರು…
ಕರ್ನಾಟಕಪ್ರಮುಖ

ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿನಿ ರಶ್ಮಿಯ ಕನಸೆಲ್ಲ ನುಚ್ಚುನೂರು…

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಈ ದುರಂತದಲ್ಲಿ ಭಟ್ಕಳ ಮೂಲದ, ಬೆಂಗಳೂರಿನ ಡೆಲಾಯ್ಟ್‌ ಕಂಪನಿ ಉದ್ಯೋಗಿ ರಶ್ಮಿ ಮಹಾಲೆ ಅವರು ಗುರುತು ಸಿಗದಷ್ಟು ಸುಟ್ಟು ಕರಕಲಾಗಿ ದುರಂತ ಸಾವನ್ನಪ್ಪಿದ್ದಾರೆ.

ಕನಸು ಕಟ್ಟಿಕೊಂಡು ಬೆಂಗಳೂರಿಗೆ ಬಂದಿದ್ದಾಕೆ. ಆದರೆ, ಕನಸು ಮನಸಲ್ಲೂ ತನ್ನ ಸಾವು ರಸ್ತೆಯಲ್ಲಿ ಈ ರೀತಿಯಲ್ಲಿ ಆಗುತ್ತದೆ ಎಂದು ಊಹಿಸಿಯೇ ಇದ್ದಿರಲಿಲ್ಲ. ಭಟ್ಕಳದಂಥ ಪುಟ್ಟ ಪಟ್ಟಣದಲ್ಲಿಯೇ ಬೆಳೆದು ತನ್ನೆಲ್ಲಾ ವಿದ್ಯಾಭ್ಯಾಸವನ್ನು ಭಟ್ಕಳದಲ್ಲಿಯೇ ಮಾಡಿದ್ದ ರಶ್ಮಿ ಮಹಾಲೆ,ಗೆಳೆತಿಯಾರಾದ ಗಗನಾ ಹಾಗೂ ರಕ್ಷಿತಾ ಜೊತೆ ಗೋಕರ್ಣಕ್ಕೆ ಹೋಗುವ ಖುಷಿಯಲ್ಲಿದ್ದರು.ಆದರೆ ವಿಧಿಯಾಟ ಬೇರೆಯೇ ಇತ್ತು.

10ನೇ ತರಗತಿಯವರಗೆ ಭಟ್ಕಳದ ಆನಂದ ಆಶ್ರಮ ಕಾನ್ವೆಂಟ್‌ನಲ್ಲಿ ವಿದ್ಯಾಭ್ಯಾಸ ಮಾಡಿದ್ದ ರಶ್ಮಿ, ಪಿಯುಸಿಯ ದಿನಗಳನ್ನು ಸಿದ್ಧಾರ್ಥ ಪ್ರೀ ಯುನಿವರ್ಸಿಟಿ ಕಾಲೇಜಿನಲ್ಲಿ ಮಾಡಿದ್ದರು. ಕಾಮರ್ಸ್‌ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿದ್ದ ರಶ್ಮಿ ನಂತರ ತಮ್ಮ ಬಿಕಾಮ್‌ ಪದವಿಯನ್ನು ಶ್ರೀ ಗುರು ಸುಧೀಂಧ್ರ ಡಿಗ್ರಿ ಕಾಲೇಜಿನಲ್ಲಿ ಮಾಡಿದ್ದರು. 2020 ರಿಂದ 2023ರಲ್ಲಿ ವಿದ್ಯಾಭ್ಯಾಸ ಮಾಡಿದ್ದ ರಶ್ಮಿ, ಕೊನೆಯ ವರ್ಷದ ಪದವಿಯಲ್ಲಿದ್ದಾಗಲೇ ಟಿಸಿಎಸ್‌ ಕಂಪನಿಯಲ್ಲಿ ಪರೀಕ್ಷೆ ಬರೆದು ಕೆಲಸ ಗಿಟ್ಟಿಸಿಕೊಂಡಿದ್ದರು.

ಒಂದು ವರ್ಷ 8 ತಿಂಗಳ ಕಾಲ ಟಿಎಸ್‌ನಲ್ಲಿ ಬ್ಯುಸಿನೆಸ್‌ ಪ್ರೊಸೆಸ್‌ ಅಸೋಸಿಯೇಟ್‌ ಆಗಿ ಕೆಲಸ ಮಾಡಿದ್ದ ರಶ್ಮಿ ಮಹಾಲೆ ಏಳು ತಿಂಗಳ ಹಿಂದೆಯಷ್ಟೇ ಡೆಲಾಯ್ಟ್‌ ಕಂಪನಿಯಲ್ಲಿ ಎಎಂಎಲ್‌ ಅನಾಲಿಸ್ಟ್‌ ಆಗಿ ಕೆಲಸಕ್ಕೆ ಸೇರಿದ್ದರು. ಹೈಬ್ರಿಡ್‌ ಮಾದರಿಯಲ್ಲಿ ಅವರು ಕೆಲಸ ಸಾಗುತ್ತಿತ್ತು. ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ, ನೆಮ್ಮದಿಯ ಜೀವನ ನೋಡಿಕೊಂಡು ಬೆಳೆದಿದ್ದ ರಶ್ಮಿ ಹೊಸ ವರ್ಷದ ಸಂಭ್ರಮವನ್ನು ಸ್ನೇಹಿತರ ಜೊತೆಯಲ್ಲಿ ಆಚರಿಸುವಾಗಲೇ ದುರಂತ ಸಾವು ಕಂಡಿದ್ದಾರೆ.

https://www.newsics.com/2025/12/26/mark-how-much-did-the-movie-45-earn-on-its-first-day/

TAGGED:a student of Guru Sudhindra CollegeAll the dreams of Rashmiare shattered...
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ, 26-12-2025, ಶುಕ್ರವಾರ
Next Article Yearly Horoscope ವರ್ಷದ ರಾಶಿ ಭವಿಷ್ಯ 2026: ಮೇಷ- ಸಾಲ ಮಾಡುವುದರಲ್ಲೇ ಖುಷಿ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?