Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ >   ಸ್ವಂತ ಕಾರಿಗೆ ಪೊಲೀಸ್ ಎಂದು ಬೋರ್ಡ್ ಹಾಕಿಕೊಂಡು ಫ್ಯಾಮಿಲಿ ಜತೆ ಪ್ರವಾಸ ಹೊರಟಿದ್ದ ಪೊಲೀಸಪ್ಪನಿಗೆ ದಂಡ ವಿಧಿಸಿದ ಲೇಡಿ ಸಿಂಗಂ!
ಕರ್ನಾಟಕಪ್ರಮುಖ

  ಸ್ವಂತ ಕಾರಿಗೆ ಪೊಲೀಸ್ ಎಂದು ಬೋರ್ಡ್ ಹಾಕಿಕೊಂಡು ಫ್ಯಾಮಿಲಿ ಜತೆ ಪ್ರವಾಸ ಹೊರಟಿದ್ದ ಪೊಲೀಸಪ್ಪನಿಗೆ ದಂಡ ವಿಧಿಸಿದ ಲೇಡಿ ಸಿಂಗಂ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು :  ಸ್ವಂತ ಕಾರಿಗೆ ಪೊಲೀಸ್ ಎಂದು ಬೋರ್ಡ್ ಹಾಕಿಕೊಂಡು ಫ್ಯಾಮಿಲಿ ಜೊತೆ ಪ್ರವಾಸ ಹೊರಟಿದ್ದ ಪೊಲೀಸಪ್ಪನಿಗೆ ದಂಡ ವಿಧಿಸುವ ಮೂಲಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರೇಣುಕಾ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಧಾರವಾಡ ಮೂಲದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕುಟುಂಬದ ಸದಸ್ಯರೊಂದಿಗೆ ಸ್ವಂತ ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ಹೊರಟಿದ್ದರು. ಪ್ರವಾಸದ ವೇಳೆ ಟ್ರಾಫಿಕ್ ಕಿರಿಕಿರಿ ತಪ್ಪಿಸಲೋ, ಅಧಿಕಾರ ತೋರಿಸಲೋ ತಮ್ಮ ಖಾಸಗಿ ಕಾರಿನ ಮೇಲೆ ‘ಪೊಲೀಸ್’ ಎಂಬ ನಾಮಫಲಕವನ್ನು ಅಳವಡಿಸಿಕೊಂಡಿದ್ದರು.

ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಬಣಕಲ್ ಪಿಎಸೈ ರೇಣುಕಾ ಅವರು ಈ ಕಾರನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನಲ್ಲಿದ್ದವರು ತಾವು ಪೊಲೀಸ್ ಇಲಾಖೆಯವರು ಎಂದು ಹೇಳಿ ತಮ್ಮ ಗುರುತಿನ ಚೀಟಿಯನ್ನು ತೋರಿಸಿದ್ದಾರೆ. ಆದರೆ, ಖಾಸಗಿ ವಾಹನದ ಮೇಲೆ ಇಲಾಖೆಯ ಬೋರ್ಡ್ ಹಾಕುವುದು ನಿಯಮಬಾಹಿರ ಎಂದು ಪಿಎಸೈ ರೇಣುಕಾ ಅವರು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

https://www.newsics.com/2025/12/26/all-the-dreams-of-rashmi-a-student-of-guru-sudhindra-college-are-shattered/

Share This Article
Facebook Twitter Copy Link Print
Previous Article Yearly Horoscope ವರ್ಷದ ರಾಶಿ ಭವಿಷ್ಯ 2026: ಮೇಷ- ಸಾಲ ಮಾಡುವುದರಲ್ಲೇ ಖುಷಿ
Next Article Bigg Boss Kannada Season 12 ಕಾವ್ಯಾ ಜತೆ ಮದುವೆ ಬಗ್ಗೆ ಮನಸ್ಸು ಬಿಚ್ಚಿ ಮಾತಾಡಿದ ಗಿಲ್ಲಿ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?