Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 4.7 ಮಹಿಳಾ ಸ್ನೇಹಿ ರೇಟಿಂಗ್ ಹೊಂದಿದ್ದ ಕಂಪನಿ ಸಿಇಒನಿಂದಲೇ ಉದ್ಯೋಗಿಯ ಗ್ಯಾಂಗ್‌ರೇ*ಪ್
ದೇಶಪ್ರಮುಖ

4.7 ಮಹಿಳಾ ಸ್ನೇಹಿ ರೇಟಿಂಗ್ ಹೊಂದಿದ್ದ ಕಂಪನಿ ಸಿಇಒನಿಂದಲೇ ಉದ್ಯೋಗಿಯ ಗ್ಯಾಂಗ್‌ರೇ*ಪ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಚಲಿಸುವ ಕಾರಿನಲ್ಲೇ ಡ್ರಾಪ್‌ ನೆಪದಲ್ಲಿ ಮಹಿಳಾ ಮ್ಯಾನೇಜರ್ ಮೇಲೆ ಕಂಪನಿ ಸಿಇಒ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಉದಯ್‌ಪುರದಲ್ಲಿ ನಡೆದಿದೆ.

ಆಘಾತಕಾರಿ ವಿಚಾರ ಎಂದರೆ ಹೀಗೆ ಗ್ಯಾಂಗ್ ರೇಪ್ ಮಾಡಿದ ವ್ಯಕ್ತಿ ಸಿಇಒ ಆಗಿರುವ ಜಿಕೆಎಂ ಕಂಪನಿಯೂ ಮಹಿಳಾ ಸ್ನೇಹಿ ಮಾನದಂಡದ ವಿಚಾರದಲ್ಲಿ 5ರಲ್ಲಿ 4.7 ರೇಟಿಂಗ್ ಅನ್ನು ಹೊಂದಿತ್ತು ಎಂಬ ವಿಚಾರ ಬಂದಿದೆ.

ಈ ತಿಂಗಳ ಡಿಸೆಂಬರ್ 20ರಂದು ಕಂಪನಿ ಸಿಇಒ ಜಿತೇಶ್ ಸಿಸೋದಿಯಾ ಹೊಟೇಲೊಂದರಲ್ಲಿ ಬರ್ತ್‌ಡೇ ಪಾರ್ಟಿಯನ್ನು ಆಯೋಜಿಸಿದ್ದರು. ಈ ಪಾರ್ಟಿಗೆ ಸಂತ್ರಸ್ತ ಯುವತಿಯೂ ಹೋಗಿದ್ದರು. ಅಲ್ಲಿ ಮದ್ಯಸೇವಿಸಿದ ನಂತರ ಅವರಿಗೆ ಮದ್ಯದ ಅಮಲೇರಿದೆ ಈ ವೇಳೆ ಅಲ್ಲಿದ್ದ ಕೆಲವರು ಆಕೆಗೆ ಮನೆಗೆ ಬಿಡುವುದಾಗಿ ಹೇಳಿದ್ದಾರೆ. ಈ ವೇಳೆ ಅಲ್ಲೇ ಇದ್ದ ಮಹಿಳಾ ಎಕ್ಸಿಕ್ಯೂಟಿವ್ ಶಿಲ್ಪಾ ಸಿರೋಹಿ ತಾವೇ ಆಕೆಯನ್ನು ಪಾರ್ಟಿ ನಂತರ ಮನೆಗೆ ಬಿಡುವುದಾಗಿ ಹೇಳಿದ್ದಾರೆ. ನಂತರ ರಾತ್ರಿ 1. 45ಕ್ಕೆ ಪಾರ್ಟಿ ಮುಗಿದ ನಂತರ ಆಕೆಯನ್ನು ಕಂಪನಿಯ ಸಿಇಒ, ಎಕ್ಸಿಕ್ಯೂಟಿವ್ ಹೆಡ್ ಶಿಲ್ಪಾ ಸಿರೋಹಿ ಆಕೆಯ ಗಂಡ ಗೌರವ್ ಮೂವರು ಸೇರಿ ಕಾರಿನಲ್ಲಿ ಮನೆಗೆ ಬಿಡುವುದಕ್ಕೆ ಕರೆದೊಯ್ದಿದ್ದಾರೆ.

ದಾರಿಮಧ್ಯೆ ಆರೋಪಿಗಳು ಸಿಗರೇಟ್‌ ಹೋಲುವ ಯಾವುದೋ ಅಮಲು ಪದಾರ್ಥವನ್ನು ದಾರಿ ಮಧ್ಯೆ ಶಾಪೊಂದರಿಂದ ಖರೀದಿಸಿ ಆಕೆಗೆ ನೀಡಿದ್ದಾರೆ. ಅದನ್ನು ಸೇವಿಸಿದ್ದೇ ತಡ ಪ್ರಜ್ಞೆ ಕಳೆದುಕೊಂಡಿದ್ದಾಗಿ ಸಂತ್ರಸ್ತ ಮಹಿಳೆ ಹೇಳಿದ್ದಾಳೆ.

ಆಕೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಪರಜ್ಞೆ ತಪ್ಪಿದ ಆಕೆಗೆ ಎಚ್ಚರವಾದಾಗ ಸಿಇಒ ಜಿತೇಶ್ ಸಿಸೋದಿಯಾ ತನ್ನ ಮೇಲೆ ಅತ್ಯಾಚಾರವೆಸಗುತ್ತಿರುವುದು ಆಕೆಯೆ ಗಮನಕ್ಕೆ ಬಂದಿದೆ. ನಂತರ ಮೂವರು ಕೂಡ ಆಕೆಗೆ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ಆಕೆ ಆರೋಪಿಸಿದ್ದಾರೆ. ಹಲವು ಬಾರಿ ಮನೆಗೆ ಬಿಡುವಂತೆ ಆಕೆ ಆರೋಪಿಗಳ ಬಳಿ ಬೇಡಿದರು ಮುಂಜಾನೆ 5 ಗಂಟೆಯ ನಂತರವೇ ಆಕೆಯನ್ನು ಮನೆಗೆ ಬಿಟ್ಟಿದ್ದಾರೆ. ತನಗೆ ಸಂಪೂರ್ಣವಾಗಿ ಪ್ರಜ್ಞೆ ಬಂದಾಗ ನನ್ನ ಕಿವಿಯೊಲೆಗಳು, ಸಾಕ್ಸ್‌, ಒಳುಡುಪುಗಳು ಎಲ್ಲವೂ ನಾಪತ್ತೆಯಾಗಿದ್ದವು, ಜೊತೆಗೆ ತನ್ನ ಖಾಸಗಿ ಅಂಗದಲ್ಲಿ ಗಾಯಗಳಾಗಿದ್ದವು ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ.

ರಾಜಸ್ಥಾನದ ಉದಯ್‌ಪುರದ ಜಿಕೆಎಂ ಎಂಬ ಐಟಿ ಐಟಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಇಒ ಜಿತೇಶ್‌ ಸಿಸೋದಿಯಾ ಎಕ್ಸಿಕ್ಯೂಟಿವ್ ಹೆಡ್ ಶಿಲ್ಪಾ ಸಿರೋಹಿ ಹಾಗೂ ಆಕೆಯ ಗಂಡ ಗೌರವ್‌ ಮೂವರು ಸೇರಿ, ಕಂಪನಿಯ ಮಹಿಳಾ ಮ್ಯಾನೇಜರ್ ಮೇಲೆ ಗ್ಯಾಂಗ್‌ರೇಪ್ ಮಾಡಿದ್ದಾರೆ ಎಂದು ಮಹಿಳಾ ಉದ್ಯೋಗಿ ಆರೋಪಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

https://www.newsics.com/2025/12/27/renowned-hindustani-singer-and-scholar-dr-ashoka-huggannavar-is-no-more/

Share This Article
Facebook Twitter Copy Link Print
Previous Article Dr Ashok Huggannavar ಬದುಕಿಗೆ ಭೈರವಿ ಹಾಡಿದ ಖ್ಯಾತ ಹಿಂದೂಸ್ತಾನಿ ಗಾಯಕ, ವಿದ್ವಾಂಸ ಡಾ.ಅಶೋಕ ಹುಗ್ಗಣ್ಣವರ ಗಾಯನ ಕೇಳಿ
Next Article Bigg Boss 12: ಮನೆಯಲ್ಲಿ ನಿಯಮ ಉಲ್ಲಂಘಿಸಿದ್ದಕ್ಕೆ ಕಾವ್ಯಾ ಫ್ಯಾಮಿಲಿಯನ್ನು ಹೊರಗೆ ಕಳಿಸಿದ ಬಿಗ್ ಬಾಸ್

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?