Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತಿ ಸೂರಜ್ ಕೂಡ ಆತ್ಮಹತ್ಯೆ.!
ಕರ್ನಾಟಕಪ್ರಮುಖ

ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತಿ ಸೂರಜ್ ಕೂಡ ಆತ್ಮಹತ್ಯೆ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಂಗಳೂರು : ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಹಾರಾಷ್ಟ್ರದ ನಾಗಪುರದ ತನ್ನ ಮನೆಯಲ್ಲಿ ಪತಿ ಸೂರಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೂರಜ್ ತಾಯಿ ಜಯಂತಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದ ಬಿ ಚೆನ್ನಸಂದ್ರದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಗಾನವಿ (26) ಆತ್ಮಹತ್ಯೆ ಮಾಡಿಕೊಂಡಿದ್ದರು.

ಹನಿಮೂನ್ ಗೆ ಶ್ರೀಲಂಕಾಗೆ ಗಾನವಿ ಹಾಗು ಸೂರಜ್ ತೆರಳಿದ್ದಾರೆ. ಆದರೆ ದಂಪತಿ ಅರ್ಧಕ್ಕೆ ಹಿಂದಿರುಗಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಬೆಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು. ಈಗ ಚಿಕಿತ್ಸೆ ಫಲಕಾರಿ ಆಗಲೇ ಗಾನವಿ ಸಾವನ್ನಪ್ಪಿದ್ದರು. ಇದೀಗ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

TAGGED:Big twist in newlywed's suicide case: Husband Suraj also commits suicide.
Share This Article
Facebook Twitter Copy Link Print
Previous Article ಪದೇ ಪದೇ ಟೀ ಬಿಸಿ ಮಾಡಿ ಕುಡಿಯುವುದು ಆರೋಗ್ಯಕ್ಕೆ ತುಂಬಾ ಡೇಂಜರ್!
Next Article ಕಾಂಬೋಡಿಯಾ- ಥಾಯ್ಲೆಂಡ್ ಗಡಿ ಸಂಘರ್ಷ: ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

Popular Posts

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

You Might Also Like

ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read
ಪ್ರಮುಖCrimeಕರ್ನಾಟಕ

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?