Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಕಾಂಬೋಡಿಯಾ- ಥಾಯ್ಲೆಂಡ್ ಗಡಿ ಸಂಘರ್ಷ: ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ದೇಶಪ್ರಮುಖವಿದೇಶ

ಕಾಂಬೋಡಿಯಾ- ಥಾಯ್ಲೆಂಡ್ ಗಡಿ ಸಂಘರ್ಷ: ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಕಾಂಬೋಡಿಯಾ: ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವಿನ ಗಡಿ ವಿವಾದದಿಂದ ಪ್ರಭಾವಿತವಾಗಿರುವ ಪ್ರದೇಶದಲ್ಲಿ ಥಾಯ್ ಸೇನೆಯು ಕಾಂಬೋಡಿಯಾ ಗಡಿಯಲ್ಲಿ 9 ಮೀಟರ್ ಎತ್ತರದ ವಿಷ್ಣು ವಿಷ್ಣುವಿನ ಪ್ರತಿಮೆಯನ್ನು ದ್ವಂಸ ಮಾಡಿದೆ.

ಕಾಂಬೋಡಿಯಾದಲ್ಲಿ ಹಿಂದೂ ನಂಬಿಕೆಯ ಮೇಲೆ ದಾಳಿ ನಡೆದಿದೆ. ಇದು ಪ್ರಪಂಚದಾದ್ಯಂತ ಹಿಂದೂಗಳ ಕೋಪವನ್ನು ಕೆರಳಿಸುತ್ತಿದೆ. ಈ ದಾಳಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.

ಈ ಬಗ್ಗೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಇಂತಹ ಕೃತ್ಯಗಳು ಪ್ರಪಂಚದಾದ್ಯಂತದ ಭಕ್ತರ ಭಾವನೆಗಳಿಗೆ ನೋವುಂಟು ಮಾಡುತ್ತವೆ ಎಂದು ಹೇಳಿದ್ದಾರೆ. ಇಂತಹ ದಾಳಿಗಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಗೆ ಗಂಭೀರ ಹಾನಿಯನ್ನುಂಟುಮಾಡುತ್ತವೆ ಎಂದು ಅವರು ಹೇಳಿದ್ದಾರೆ. ಎರಡೂ ದೇಶಗಳು ಮಾತುಕತೆಯ ಮೂಲಕ ಶಾಂತಿಯತ್ತ ಹೆಜ್ಜೆ ಹಾಕಬೇಕೆಂದು ಅವರು ಒತ್ತಾಯಿಸಿದ್ದಾರೆ. ಡಿಸೆಂಬರ್ 7ರಂದು ಥೈಲ್ಯಾಂಡ್-ಕಾಂಬೋಡಿಯಾ ಗಡಿ ವಿವಾದ ಪುನರಾರಂಭವಾಯಿತು.

 

https://www.newsics.com/2025/12/27/big-twist-in-newlyweds-suicide-case-husband-suraj-also-commits-suicide/

TAGGED:Vishnu statue destroyed by bulldozer in Cambodia
Share This Article
Facebook Twitter Copy Link Print
Previous Article ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತಿ ಸೂರಜ್ ಕೂಡ ಆತ್ಮಹತ್ಯೆ.!
Next Article ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಡಿಕೆಶಿಗಿಲ್ಲ ಆಹ್ವಾನ

Popular Posts

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read

You Might Also Like

ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read
ಪ್ರಮುಖದೇಶ

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read
ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read
Sportsದೇಶ

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?