Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿ ಹಠಕ್ಕೆ ಬಿದ್ದು ಮದುವೆಯಾಗಿದ್ದ ಯುವತಿ : ಆರೇ ತಿಂಗಳಲ್ಲಿ ವಿಧಿಯಾಟಕ್ಕೆ ಗಂಡ ಸಾವು
ಕರ್ನಾಟಕಪ್ರಮುಖ

ಪ್ರೀತಿಸಿ ಹಠಕ್ಕೆ ಬಿದ್ದು ಮದುವೆಯಾಗಿದ್ದ ಯುವತಿ : ಆರೇ ತಿಂಗಳಲ್ಲಿ ವಿಧಿಯಾಟಕ್ಕೆ ಗಂಡ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಚಿಕ್ಕಬಳ್ಳಾಪುರ : ಬೈಕ್​​ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿದೆ.

ಬೈಕ್​​ಗೆ ಟಿಪ್ಪರ್​​ ಡಿಕ್ಕಿಹೊಡೆದ ಪರಿಣಾಮ ಬೈಕ್​​ನಲ್ಲಿದ್ದ ನಾಲ್ವರು ನಿನ್ನೆ ದಾರುಣವಾಗಿ ಮೃತಪಟ್ಟಿದ್ದರು. ಮನೋಜ್, ನರಸಿಂಹ, ನಂದೀಶ್ ಹಾಗೂ ಅರುಣ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದು, ಆ ಪೈಕಿ ನರಸಿಂಹ ಮತ್ತು ನಂದೀಶ್​​ ಸಹೋದರರು. ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಬರುತ್ತಿದ್ದ ಯುವಕರು, ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಗುದ್ದಿದೆ.

ಮೃತರ ಪೈಕಿ ನರಸಿಂಹ ಅವರ ವಿವಾಹ ಕೆಲ ತಿಂಗಳ ಹಿಂದೆಯಷ್ಟೇ ನಡೆದಿತ್ತು. ಪ್ರೀತಿಸಿ ಹಠಕ್ಕೆ ಬಿದ್ದು ನರಸಿಂಹರನ್ನು ಮದುವೆಯಾಗಿದ್ದ ಯುವತಿ 6 ತಿಂಗಳ ಒಳಗೆಯೇ ವಿಧಿಯಾಟಕ್ಕೆ ಗಂಡನನ್ನು ಕಳೆದುಕೊಂಡಿದ್ದಾರೆ.

ಅಪಘಾತದಲ್ಲಿ ಅಣ್ಣ ನರಸಿಂಹ, ತಮ್ಮ ನಂದೀಶ್​​ ಅಗಲುವಿಕೆ ಕುಟುಂಬ ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಕಳೆದ ಐದು ವರ್ಷಗಳ ಹಿಂದೆ ಮೃತರ ತಂದೆಯೂ ಕ್ರಿಸ್ಮಸ್​​ ಹಬ್ಬದ ದಿನವೇ ಮೃತಪಟ್ಟಿದ್ದರು. ಕುಟುಂಬಕ್ಕೆ ಆಧಾರವಾಗಿದ್ದ ಇಬ್ಬರು ಗಂಡು ಮಕ್ಕಳೂ ಈಗ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ಕಾರಣ ತಾಯಿಯ ಗೋಳಾಟ ನೆರೆದಿದ್ದವರ ಕಣ್ಣಲ್ಲೂ ನೀರು ತರಿಸಿದೆ.

https://www.newsics.com/2025/12/27/a-cigarette-that-costs-18-rupees-is-now-72-rupees/

TAGGED:A young woman who fell in love and got married
Share This Article
Facebook Twitter Copy Link Print
Previous Article Cigarettes Price Hike: ಧೂಮಪಾನಿಗಳಿಗೆ ಶಾಕ್ – 18 ರೂಪಾಯಿ ಸಿಗರೇಟ್ ಗೆ ಇನ್ನು 72 ರೂ.
Next Article ಸ್ನೇಹಿತೆಯ ಪತಿಯನ್ನೇ ಪಟಾಯಿಸಿದ ಈ ನಟಿ!

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?