Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊನೆಗೂ ಕ್ಯಾಪ್ಟನ್‌ ಪಟ್ಟಕ್ಕೇರಿದ ಗಿಲ್ಲಿ ನಟ :ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ
ಕರ್ನಾಟಕಪ್ರಮುಖಮನರಂಜನೆ

ಕೊನೆಗೂ ಕ್ಯಾಪ್ಟನ್‌ ಪಟ್ಟಕ್ಕೇರಿದ ಗಿಲ್ಲಿ ನಟ :ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಇಷ್ಟು ದಿನ ಅವರು ಕ್ಯಾಪ್ಟನ್ ಆಗಿಲ್ಲ ಎಂಬ ಕೊರಗು ಅವರಲ್ಲಿ ಇತ್ತು. ಈ ಕೊರಗು ಈಡೇರಿದೆ. ಗಿಲ್ಲಿ ಟಾಸ್ಕ್ ಆಡಿಯೇ ಕ್ಯಾಪ್ಟನ್ ಆಗಿದ್ದಾರೆ.

ಈ ವಾರ ಬಿಗ್​​ಬಾಸ್ ಮನೆಯಲ್ಲಿ ಫ್ಯಾಮಿಲಿ ವಾರವಾಗಿತ್ತು. ಮನೆಯ ಸದಸ್ಯರಿಗೆ ಯಾವುದೇ ಟಾಸ್ಕ್ ಇರಲಿಲ್ಲ. ಆದರೆ ಮನೆಯ ಸದಸ್ಯರ ಓಟಿನ ಆಧಾರದ ಮೇಲೆ ಮನೆಯ ಕ್ಯಾಪ್ಟನ್ ಆಯ್ಕೆ ನಡೆದಿದೆ. ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವರೇ ಈ ಬಾರಿ ಕ್ಯಾಪ್ಟನ್ ಆಯ್ಕೆ ಮಾಡಬೇಕಿತ್ತು. ಅದರಂತೆ ಯಾರಿಗೆ ಯಾರು ಕ್ಯಾಪ್ಟನ್ ಆಗಬೇಕು ಎಂದು ಎಲ್ಲರೂ ಸೂಚಿಸಿದರು. ಈ ವೇಳೆ ಗಿಲ್ಲಿಗೆ ಹೆಚ್ಚು ಓಟು ಬಂದಿತ್ತು, ಅಶ್ವಿನಿ ಅವರಿಗೂ ಸಹ ಹೆಚ್ಚು ಮತಗಳು ಬಂದಿದ್ದವು.

ಅಂತಿಮವಾಗಿ ಅಶ್ವಿನಿ ಮತ್ತು ಗಿಲ್ಲಿ ನಡುವೆ ಅಂತಿಮ ಕ್ಯಾಪ್ಟೆನ್ಸಿ ಟಾಸ್ಕ್ ನಡೆದಿದ್ದು, ಟಾಸ್ಕ್​​ನಲ್ಲಿ ಗಿಲ್ಲಿ ಗೆಲುವು ಸಾಧಿಸಿ ಮೊಟ್ಟ ಮೊದಲ ಬಾರಿಗೆ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಗಿಲ್ಲಿ ಕ್ಯಾಪ್ಟನ್ ಆಗಿರುವ ಎಪಿಸೋಡ್ ಇನ್ನೂ ಪ್ರಸಾರ ಆಗಿಲ್ಲವಾದರೂ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿ ನಡೆದಿದೆ. ಇಂದು (ಡಿಸೆಂಬರ್ 27) ಬೆಳಿಗ್ಗೆ ಬಿಡುಗಡೆ ಮಾಡಿರುವ ಪ್ರೋಮೊನಲ್ಲಿ ಸಹ ಗಿಲ್ಲಿ ಕ್ಯಾಪ್ಟನ್ ಆಗಿದ್ದನ್ನೇ ಹಾಕಲಾಗಿದೆ. ಅಂತೂ ಇಂತು ಮೊಟ್ಟ ಮೊದಲ ಬಾರಿಗೆ ಗಿಲ್ಲಿ ಮನೆಯ ಕ್ಯಾಪ್ಟನ್ ಆಗಿದ್ದಾರೆ.

ಮೈಕ್ ಸರಿಯಾಗಿ ಹಾಕಿಕೊಳ್ಳೋದು ಬಿಗ್‌ಬಾಸ್ ಮನೆಯ ಮೂಲ ನಿಯಮವಾಗಿದೆ. ಈ ಮೂಲ ನಿಯಮ ಉಲ್ಲಂಘನೆಗೆ ಕ್ಯಾಪ್ಟನ್ ಆಗಿರುವ ಸ್ಪರ್ಧಿ ಶಿಕ್ಷೆ ನೀಡುತ್ತಾರೆ. ಇದೀಗ ಕ್ಯಾಪ್ಟನ್ ಆಗಿರುವ ಗಿಲ್ಲಿ ಅವರಿಂದಲೇ ಮೂಲ ನಿಯಮದ ಉಲ್ಲಂಘನೆಯಾಗಿದೆ.

https://www.newsics.com/2025/12/27/bomb-threat-email-to-chandigarh-district-court/

 

TAGGED:The Ghilli actor finally becomes a captain
Share This Article
Facebook Twitter Copy Link Print
Previous Article Bomb threat ಚಂಡೀಗಢ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್
Next Article ಕೌಟುಂಬಿಕ ನ್ಯಾಯಾಲಯಕ್ಕೆ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡುವುದಕ್ಕೆ ಅಧಿಕಾರವಿಲ್ಲ : ಹೈಕೋರ್ಟ್

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?