Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ ಮಕ್ಕಳು – ಕಿಚ್ಚ ಸುದೀಪ್ ಕಿಡಿ
ಕರ್ನಾಟಕಮನರಂಜನೆ

ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ ಮಕ್ಕಳು – ಕಿಚ್ಚ ಸುದೀಪ್ ಕಿಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಶುರುವಾಗಿದ್ದು,ಹಲವು ಕಿಡಿಗೇಡಿಗಳು ನಟಕಿಚ ಸುದೀಪ್ ಹಾಗೂ ಅವರ ಮಗಳ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಿ ಕೆಟ್ಟದಾಗಿ ಕಮೆಂಟ್ ಹಾಕಿದರು.

ಈ ವಿಚಾರವಾಗಿ ಕಿಚ್ಚ ಸುದೀಪ್ ಇದೀಗ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು ಕೆಟ್ಟ ಹಾಕುವವರು ವೇಸ್ಟ್ ನನ್ನ ಮಕ್ಕಳು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲ ನನ್ನ ಮಗಳು ನನಗಿಂತ ದೊಡ್ಡದಾಗಿ ಬೆಳೆಯುತ್ತಾಳೆ ಎಂದು ಕಿಡಿ ಕಾರಿದ್ದಾರೆ.

ನಟ ಕಿಚ್ಚ ಸುದೀಪ್ ಪುತ್ರಿ ಸ್ವಾನಿ ಬಗ್ಗೆ ಕೆಟ್ಟ ಕಮೆಂಟ್ ವಿಚಾರಕ್ಕೆ ಸಂಬಂಧಪಟ್ಟಂತೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ನಾವು ಸೆಲೆಬ್ರೇಶನ್ ಬಗ್ಗೆ ಮಾತನಾಡೋಣ. ಅಂತಹ ವಿಚಾರಗಳ ಬಗ್ಗೆ ಮಾತನಾಡಿಯೇ ಚೀಪ್ ಆಗಿರೋದು ಅವರ ಬಗ್ಗೆ ಮಾತನಾಡಿ ಟೈಂ ವೇಸ್ಟ್ ಮಾಡಲ್ಲ. ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ ಮಕ್ಕಳು. ನಾನು ಫೇಸ್ ಮಾಡಿದ್ದಕ್ಕಿಂತ ಅದರ ಹತ್ತರಷ್ಟು ಫೇಸ್ ಮಾಡುತ್ತಾಳೆ. ಪುತ್ರಿ ಸಾನ್ವಿ ನನಗಿಂತ ದೊಡ್ಡದಾಗಿ ಬೆಳೆಯುತ್ತಾಳೆ ಎಂದು ಬೆಂಗಳೂರಿನಲ್ಲಿ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದರು.

 

https://www.newsics.com/2025/12/27/bomb-blast-at-dhaka-madrasa-4-people-including-children-injured/

TAGGED:Those who make bad comments are the children of a waste nun - Kiccha Sudeep Kidi
Share This Article
Facebook Twitter Copy Link Print
Previous Article ಢಾಕಾದ ಮದರಸಾದಲ್ಲಿ ಬಾಂಬ್ ಸ್ಫೋಟ: ಮಕ್ಕಳು ಸೇರಿದಂತೆ 4 ಮಂದಿಗೆ ಗಾಯ
Next Article ನರ್ಸ್ ಬಟ್ಟೆ ಬದಲಿಸುತ್ತಿದ್ದಾಗ ವಿಡಿಯೋ: ಖಾಸಗಿ ಆಸ್ಪತ್ರೆ ಟೆಕ್ನಿಷಿಯನ್ ಬಂಧನ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?