Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಖ್ಯ ಶಿಕ್ಷಕನ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣ
ಕರ್ನಾಟಕಪ್ರಮುಖ

ಮುಖ್ಯ ಶಿಕ್ಷಕನ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೊಪ್ಪಳ: ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿ ಗಮನ ಸೆಳೆದಿರುವ ಘಟನೆ ಕೊಪ್ಪಳ ಜಿಲ್ಲೆಯ ಬಹದ್ದೂರ್‌ ಬಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ತಾಲೂಕಿನ ಬಹದ್ದೂರ್ ಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬೀರಪ್ಪ ಅಂಡಗಿ ಅವರು 5, 6, 7, 8ನೇ ತರಗತಿಯ 220 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದರು.
ಈ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿ ತರಗತಿಯ 6 ವಿದ್ಯಾರ್ಥಿಗಳನ್ನು ಜಿಂದಾಲ್‌ನಿಂದ ಬೆಂಗಳೂರಿಗೆ ವಿಮಾನ ಪ್ರವಾಸ ಮಾಡಿಸುವ ಯೋಜನೆಯನ್ನು ಹಾಕಿಕೊಂಡಿದ್ದರು.
ಅದರಂತೆ 24 ವಿದ್ಯಾರ್ಥಿಗಳ ಜತೆಗೆ ಶಾಲೆ ಸಹ ಶಿಕ್ಷಕರು ಹಾಗೂ ಬಿಸಿಯೂಟ ಸಿಬ್ಬಂದಿ, ಎಸ್‌ಡಿಎಂಸಿ ಪದಾಧಿಕಾರಿಗಳು ಸೇರಿ ಒಟ್ಟು 40 ಮಂದಿ ಶುಕ್ರವಾರ ಕೊಪ್ಪಳದಿಂದ ಬಳ್ಳಾರಿ ಜಿಂದಾಲ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಿಮಾನದಲ್ಲಿ ತೆರಳಿದರು. ವಿದ್ಯಾರ್ಥಿಗಳ 2 ದಿನದ ಪ್ರಯಾಣದ ವೆಚ್ಚ 5ಲಕ್ಷ ರೂ. ಅನ್ನು ಬೀರಪ್ಪ ಅಂಡಗಿ ಅವರೇ ಭರಿಸಿದ್ದಾರೆ. ವಿಧಾನಸೌಧ, ತಾರಾಲಯ ಮುಖ್ಯಮಂತ್ರಿಗಳ ಕೊಠಡಿ ಸೇರಿ ವಿಮಾನದಲ್ಲಿ ಪ್ರಯಾಣಿಸುವಂತಹ ಸೌಭಾಗ್ಯ ಕಲ್ಪಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ನರ್ಸ್ ಬಟ್ಟೆ ಬದಲಿಸುತ್ತಿದ್ದಾಗ ವಿಡಿಯೋ: ಖಾಸಗಿ ಆಸ್ಪತ್ರೆ ಟೆಕ್ನಿಷಿಯನ್ ಬಂಧನ

TAGGED:Air travel for 24 students at the head teacher's own expense
Share This Article
Facebook Twitter Copy Link Print
Previous Article ದೆವ್ವ ಹಿಡಿದಿದೆ ಎಂದು ಬೇವಿನ ಕಟ್ಟಿಗೆಯಿಂದ ಹೊಡೆದು ಮಹಿಳೆಯ ಕೊಲೆ
Next Article ಡ್ರಿಂಕ್‌ ಅಂಡ್‌ ಡ್ರೈವ್‌ ಮಾಡಿ ಸಿಕ್ಕಿಬಿದ್ದ ಬಸ್‌ ಚಾಲಕ; ಸೀ ಬರ್ಡ್ ಬಸ್ಗಳಲ್ಲಿ ಪ್ರಯಾಣಿಸೋದು ಎಷ್ಟು ಸೇಫ್?

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?