Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗುವ ಬಗ್ಗೆ ಕೋಡಿ ಶ್ರೀಗಳು ಹೇಳಿದ್ದೇನು?
ಕರ್ನಾಟಕಪ್ರಮುಖ

ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗುವ ಬಗ್ಗೆ ಕೋಡಿ ಶ್ರೀಗಳು ಹೇಳಿದ್ದೇನು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ : ರಾಜಕೀಯದ ಚದುರಂಗದಾಟದ ಬಗ್ಗೆ ಸ್ಫೋಟಕ ಭವಿಷ್ಯ ನುಡಿಯೋ ಕೋಡಿಶ್ರೀಗಳು ಹೊಸ ವರ್ಷ 2026 ಸಂತಸದಿಂದ ತುಂಬಿರುತ್ತಾ ಅಥವಾ ಕಷ್ಟದ ಸರಮಾಲೆಯಾಗುತ್ತಾ ಎನ್ನುವ ಬಗ್ಗೆ ಕೂಡ ಮಾರ್ಮಿಕ ಉತ್ತರ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತಾಡಿದ ಅವ್ರು ಜ್ಯೋತಿಷ್ಯ ಭವಿಷ್ಯದಲ್ಲಿ ಒಂದು ಸಂಕ್ರಾಂತಿ ಫಲ. ಮತ್ತೊಂದು ಯಗಾದಿ ಫಲ ಅಂತಾ ಇರುತ್ತೆ‌ ಎಂದಿದ್ದಾರೆ.

ಎಲ್ಲವೂ ಅತಂತ್ರ, ಭವಿಷ್ಯ ಕಷ್ಟ ಕಷ್ಟ
ಸಂಕ್ರಾಂತಿ ಫಲದಲ್ಲಿ ಸೂರ್ಯ ಉತ್ತರಾಯಣ ಕಡೆ ಹೋಗುತ್ತಾನೆ. ಇದು ವಿಶೇಷವಾಗಿ ರಾಜರು, ಮಹಾರಾಜರು ವ್ಯಾಪಾರಸ್ಥರಿಗೆ ಹಾಗೂ ದುಡಿಮೆದಾರರಿಗೆ ಬರುತ್ತೆ. 14ರ ನಂತರ ಸಂಕ್ರಾಂತಿ ಕಳೆದ ಮೇಲೆ ಅಂದ್ರೆ ವರ್ಷದ ಭವಿಷ್ಯವನ್ನ ನಿಖರವಾಗಿ ಹೇಳಬಹುದು ಎಂದಿದ್ದಾರೆ. ಜೊತೆಗೆ 2025 ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿವೆ ಎಂದು ತಿಳಿಸಿದ್ದಾರೆ.

ಯುಗಾದಿ ಕಳೆದ ಮೇಲೆ ಮಳೆ, ಬೆಳೆಗಳು ರೈತರು, ಭೂಮಿ ಬಗ್ಗೆ ಹೇಳಬಹುದು ಎಂದ ಕೋಡಿಶ್ರೀಗಳು, ಆದ್ರೀಗ ಎಲ್ಲಾ ಅತಂತ್ರವಾಗಿದೆ ಎಂದಿದ್ದಾರೆ. ಹೀಗಾಗಿ ಈಗ ಭವಿಷ್ಯ ಹೇಳೋದು ಕಷ್ಟ ಕಷ್ಟ ಎನ್ನುತ್ತಲೇ 2026ರ ಹೊಸ ವರ್ಷ ಜಗತ್ತಿನ ಕಷ್ಟಗಳ ಸರಮಾಲೆಯನ್ನೇ ತರಲಿದೆ ಎನ್ನುವ ಭಯಂಕರ ಭವಿಷ್ಯ ನುಡಿದಿದ್ದಾರೆ.

2026ಕ್ಕೆ ಭಾರೀ ಪ್ರಮಾಣದ ಮಳೆ ಹಾಗೂ ಪ್ರವಾಹದ ಆರ್ಭಟ ಅಪತ್ತಿನ ಸೃಷ್ಟಿಗೆ ಕಾರಣವಾಗಲಿದೆ ಎಂದು ಕೋಡಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಏಂಟತ್ತು ಪರ್ಸಂಟ್ ರಷ್ಟು ಜಗತ್ತೇ ಮುಳುಗು ಲಕ್ಷಣ ಗೋಚರವಾಗ್ತಿದೆ ಎಂದು ಕೋಡಿ ಶ್ರೀಗಳು ಭಯಾನಕ ಭವಿಷ್ಯ ನುಡಿದಿದ್ದು, ಇದೆ ಯಗಾದಿ ಬಳಿಕ ಈ ಬಗ್ಗೆ ನಿಖರವಾದ, ವಿಸ್ತೃತವಾದ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಸ್ಫೋಟ ಭವಿಷ್ಯ ನುಡಿದ ಕೋಡಿ ಶ್ರೀಗಳು, ಹಾಲುಮತ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೊದು ಅಷ್ಟು ಸುಲಭವಲ್ಲ, ಕಷ್ಟ ಕಷ್ಟ ಎಂದಿದ್ದಾರೆ. ತಾನಾಗಿಯೇ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟು ಕೊಟ್ರೇ ಮಾತ್ರ ಬೇರೆಯರಿಗೆ ಅವಕಾಶ ಸಿಗಬಹುದು ಎಂದು ಕೋಡಿ ಶ್ರೀ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಸಿದ್ದರಾಮಯ್ಯ ತಾನೇ ಅಧಿಕಾರ ಬಿಟ್ಟು ಕೊಡುವವರೆಗೂ ಡಿಕೆಶಿಗೆ ಅಧಿಕಾರ ಸಿಗೊದಿಲ್ಲ ಅಂತ ಪರೋಕ್ಷವಾಗಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಸಿಎಂ ಕುರ್ಚಿ ಏರುವ ಕನಸು ಕಾಣ್ತಿರುವ ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ಕನಸಾಗುತ್ತಾ ಎನ್ನುವ ಪ್ರಶ್ನೆ ಮೂಡಿಸಿದೆ ಕೋಡಿ ಶ್ರೀ ಭವಿಷ್ಯ.

ಡ್ರಿಂಕ್‌ ಅಂಡ್‌ ಡ್ರೈವ್‌ ಮಾಡಿ ಸಿಕ್ಕಿಬಿದ್ದ ಬಸ್‌ ಚಾಲಕ; ಸೀ ಬರ್ಡ್ ಬಸ್ಗಳಲ್ಲಿ ಪ್ರಯಾಣಿಸೋದು ಎಷ್ಟು ಸೇಫ್?

TAGGED:What is Kodiyeri's prediction regarding DK Shivakumar getting the CM post?
Share This Article
Facebook Twitter Copy Link Print
Previous Article ಡ್ರಿಂಕ್‌ ಅಂಡ್‌ ಡ್ರೈವ್‌ ಮಾಡಿ ಸಿಕ್ಕಿಬಿದ್ದ ಬಸ್‌ ಚಾಲಕ; ಸೀ ಬರ್ಡ್ ಬಸ್ಗಳಲ್ಲಿ ಪ್ರಯಾಣಿಸೋದು ಎಷ್ಟು ಸೇಫ್?
Next Article ಉದ್ಯಮಕ್ಕೆಂದು ಕೆಐಎಡಿಬಿಯಿಂದ ಜಾಗ ಪಡೆದು ರಿಯಲ್‌ ಎಸ್ಟೇಟ್‌ ಕಂಪನಿಗೆ ಮಾರಿದ ಇನ್ಫೋಸಿಸ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?