Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ವೀಕೆಂಡ್‌ ಸಂಚಿಕೆಗೆ ಬರ್ತಿರುವ ಆ ಇಬ್ಬರು ಸ್ಟಾರ್‌ ನಟರು ಯಾರು?
ಪ್ರಮುಖಮನರಂಜನೆ

ಬಿಗ್ ಬಾಸ್ ವೀಕೆಂಡ್‌ ಸಂಚಿಕೆಗೆ ಬರ್ತಿರುವ ಆ ಇಬ್ಬರು ಸ್ಟಾರ್‌ ನಟರು ಯಾರು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟ, ನಿರೂಪಕ ಸುದೀಪ್ ಈ ವಾರದ ವೀಕೆಂಡ್ ಸಂಚಿಕೆಗೆ ಬರುತ್ತಿಲ್ಲ ಎಂಬ ಸುದ್ದಿ ಎಲ್ಲರಿಗೂ ಗೊತ್ತಿರುವ ವಿಷಯ.
ಸುದೀಪ್ ಬದಲಾಗಿ ಬಿಗ್‌ಬಾಸ್‌ ಮನೆಯೊಳಗೆ ಇಬ್ಬರು ಸ್ಟಾರ್‌ಗಳು ಆಗಮಿಸುತ್ತಿದ್ದು, ವೀಕೆಂಡ್ ಸಂಭ್ರಮ ಡಬಲ್ ಆಗಲಿದೆ.ಹೌದು, ಬಿಗ್‌ಬಾಸ್ ಮನೆಗೆ ನಟ ಧ್ರುವ ಸರ್ಜಾ ಮತ್ತು ನಿರ್ದೇಶಕ ಪ್ರೇಮ್ ಆಗಮಿಸುತ್ತಿದ್ದಾರೆ. ಈ ಇಬ್ಬರು ಸ್ಟಾರ್‌ ಕಾಂಬಿನೇಷನ್‌ನಲ್ಲಿ ‘KD: The Devil’ ಸಿನಿಮಾ ಮೂಡಿಬಂದಿದ್ದು, ಚಿತ್ರದ ಪ್ರಚಾರಕ್ಕಾಗಿ ಬಿಬಿ ಹೌಸ್‌ಗೆ ಬರುತ್ತಿದ್ದಾರೆ. ಪ್ರೇಮ್ ಮತ್ತು ಧ್ರುವ ಸರ್ಜಾ ವೀಕೆಂಡ್ ಸಂಚಿಕೆ ಹೇಗೆ ನಡೆಸಿಕೊಡ್ತಾರೆ ಎಂಬುದರ ಬಗ್ಗೆ ಕುತೂಹಲ ಮೂಡಿದೆ.
ಇತ್ತೀಚೆಗಷ್ಟೇ ಕೆಡಿ: ದಿ ಡೆವಿಲ್ ಸಿನಿಮಾದ ಅಣ್ತಮ್ಮ ಜೋಡೆತ್ತು ಕಣೋ ಸುಂದರ ಹಾಡು ರಿಲೀಸ್ ಆಗಿದ್ದು, ಜನಪ್ರಿಯವಾಗುತ್ತಿದೆ. ಅರ್ಜುನ್ ಜನ್ಯ ಸಂಗೀತದ ಹಾಡಿಗೆ ನಿರ್ದೇಶಕ ಪ್ರೇಮ್ ಧ್ವನಿಯಾಗಿದ್ದಾರೆ. ಈ ಹಾಡಿನ ಮೂಲಕ ಚಿತ್ರದ ಪಾತ್ರಗಳನ್ನು ಪರಿಚಯ ಮಾಡಿಕೊಡಲಾಗಿದೆ. ಚಿತ್ರದಲ್ಲಿ ಸಂಜಯ್ ದತ್, ಶಿಲ್ಪಾ ಶೆಟ್ಟಿ, ವಿ.ರವಿಚಂದ್ರನ್, ರಮೇಶ್ ಅರವಿಂದ್ ಸೇರಿದಂತೆ ದೊಡ್ಡ ತಾರಾಗಣವನ್ನು ಸಿನಿಮಾ ಹೊಂದಿದೆ.
ಈ ಬಾರಿ ಗಿಲ್ಲಿ ನಟ ಕ್ಯಾಪ್ಟನ್ ಆಗಿದ್ದು, ಮನೆಯನ್ನು ಹೇಗೆ ನಿರ್ವಹಣೆ ಮಾಡ್ತಾರೆ ಎಂಬುದರ ಬಗ್ಗೆ ಕುತೂಹಲ ಮನೆ ಮಾಡಿದೆ. ಈ ಹಿಂದಿನ ವಾರಗಳಲ್ಲಿ ಕೆಲಸ ಮಾಡದೇ ಕ್ಯಾಪ್ಟನ್‌ಗಳಿಗೆ ಗಿಲ್ಲಿ ನಟ ತಲೆನೋವು ಆಗಿದ್ದರು. ಹಾಗಾಗಿ ಗಿಲ್ಲಿ ನಟ ನಾಯಕತ್ವದಲ್ಲಿ ಏನೆಲ್ಲಾ ನಡೆಯಬಹುದು? ಸದಸ್ಯರು ಕ್ಯಾಪ್ಟನ್ ಮಾತುಗಳನ್ನು ಕೇಳ್ತಾರಾ ಎಂಬುದನ್ನು ನೋಡಬೇಕಿದೆ.

ಮತ್ತೊಂದೆಡೆ ಗಿಲ್ಲಿ ನಟನ ಜೊತೆಯಲ್ಲಿರುವಂತೆ ಕಾವ್ಯಾಗೆ ಪೋಷಕರು ಪರೋಕ್ಷವಾಗಿ ಸಲಹೆ ನೀಡಿದ್ದಾರೆ. ಗಿಲ್ಲಿಯಿಂದಲೇ ಕಾವ್ಯಾ ಎಂಬ ಸುಳಿವು ನೀಡಿದ್ದಾರೆ. ನಾಮಿನೇಷನ್ ಪ್ರಕ್ರಿಯೆ ಬಗ್ಗೆ ಮಾತನಾಡಿದ್ದರಿಂದ ಕಾವ್ಯಾ ಅವರ ತಾಯಿ ಮತ್ತು ಸೋದರನನ್ನು ಬಿಗ್‌ಬಾಸ್ ಮನೆಯಿಂದ ಹೊರಗೆ ಕಳುಹಿಸುತ್ತಾರೆ. ಇದೀಗ ಕಾವ್ಯಾ ತಮ್ಮ ಆಟದ ಶೈಲಿ ಬದಲಿಸಿಕೊಳ್ತಾರಾ ಎಂಬುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

Gold Rate ಆಭರಣ ಪ್ರಿಯರಿಗೆ ಬಿಗ್‌ ಶಾಕ್‌; ಇಂದಿನ ಚಿನ್ನದ ಬೆಲೆ ಎಷ್ಟು?

TAGGED:Who are the two star actors appearing on the Bigg Boss Weekend episode?
Share This Article
Facebook Twitter Copy Link Print
Previous Article Gold Rate ಆಭರಣ ಪ್ರಿಯರಿಗೆ ಬಿಗ್‌ ಶಾಕ್‌; ಇಂದಿನ ಚಿನ್ನದ ಬೆಲೆ ಎಷ್ಟು?
Next Article ಜೆಮಿಮಾ ರೊಡ್ರಿಗಸ್ ಜೊತೆ ಸ್ಮೃತಿ ಮಂಧಾನ ಕ್ರಿಸ್ ಮಸ್ ಆಚರಿಸಿದ್ದಕ್ಕೆ ಟ್ರೋಲ್

Popular Posts

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖಪಂಚಾಂಗ

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?