Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದ್ಯಪ್ರಿಯರಿಗೆ ಹೊಸ ವರ್ಷಕ್ಕೆ ಭರ್ಜರಿ ಗುಡ್ ನ್ಯೂಸ್ : ಜ.1ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ
ಕರ್ನಾಟಕಪ್ರಮುಖ

ಮದ್ಯಪ್ರಿಯರಿಗೆ ಹೊಸ ವರ್ಷಕ್ಕೆ ಭರ್ಜರಿ ಗುಡ್ ನ್ಯೂಸ್ : ಜ.1ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31 ರಂದು ಮದ್ಯ ಮಾರಾಟದ ಅವಧಿಯನ್ನು ವಿಸ್ತರಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಎಲ್ 5 ಸಹ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

ಹೊಸ ವರ್ಷದ ಆಚರಣೆಗೆ ನಾಲ್ಕು ದಿನಗಳಷ್ಟೇ ಬಾಕಿಯಿದ್ದು, ಬೆಂಗಳೂರು ನಗರದಾದ್ಯಂತ ಪೊಲೀಸ್‌ ಪಹರೆ ಹೆಚ್ಚಿಸಲಾಗಿದೆ. ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಆಗದಂತೆ ಪೊಲೀಸರು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.

https://www.newsics.com/2025/12/28/unexpected-elimination-on-saturday-the-main-contestant-is-out-of-the-house/

TAGGED:Liquor sales allowed from 6 am to 1 am on January 1
Share This Article
Facebook Twitter Copy Link Print
Previous Article ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ : ಕೋರ್ಟ್ ಆದೇಶ ಉಲ್ಲಂಘಿಸಿ ಮಠದ ಆಸ್ತಿ ಮಾರಾಟ ಆರೋಪ
Next Article ರಾಜ್ಯದೆಲ್ಲೆಡೆ ಚಳಿಯೋ ಚಳಿ : ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?